ನಮ್ಮ ನಾಡ ಒಕ್ಕೂಟ (ರಿ.) ಇದರ ಆಶ್ರಯದಲ್ಲಿ ಕುಂದಾಪುರದ ಕಮ್ಯೂನಿಟಿ ಸೆಂಟರ್‌ನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಒಟ್ಟು ₹75 ಸಾವಿರ ನಗದು...
ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಕೇವಲ ಒಂದು ಅಪಘಾತವೆಂದು ಪರಿಗಣಿಸಬಾರದು. ಇದು ಕಾರ್ಮಿಕ ವರ್ಗದ ಜೀವವನ್ನು ಲಾಭದ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇಂದು ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಶುಭ...
ಕೇಂದ್ರ ಸರಕಾರದ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇವಿ ಬಸ್‌ಗಳ ಸಂಚಾರಕ್ಕೆ ವೇಗ ಸಿಕ್ಕಿದೆ. ಸರ್ಕಾರಿ ಬಸ್‌ಗಳ ಜೊತೆಗೆ ಖಾಸಗಿ ಬಸ್...
ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯಾದ ವಿವಾಹಿತ ಯುವಕನೋರ್ವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಮಂಗಳವಾರ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಅವರ ಪುತ್ರ...
ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಿಂತೆಗೆದಿರುವ...
ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು...
ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿ...
ಉಡುಪಿ ನಗರದ ಕಲ್ಸಂಕ ಸಿಗ್ನಲ್ ಬಳಿ ಭಾನುವಾರ ಸಂಜೆ ಆತಂಕಕಾರಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ಕಾಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ಘಟನೆ ವರದಿಯಾಗಿದೆ.
ಗಾಯಗೊಂಡ ಯುವಕನನ್ನು ಶರಣಪ್ಪ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ಆರೋಗ್ಯ ಶೀಘ್ರ ಸುಧಾರಿಸಿ ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸಿ ಉಡುಪಿ...
ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೋಯುಲ್ಲಿ ಸಂಘಸಂಸ್ಥೆಗಳ ಪಾತ್ರ ಗಣನೀಯವಾದದ್ದು ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶುಕ್ರವಾರ ಕೋಡಿ ಕನ್ಯಾಣ ಶ್ರೀರಾಮ ದೇಗುಲದ ವಠಾರದಲಿ...
ಕಲಾವಿದ ಕಲಾ ಪ್ರದರ್ಶನ ನೀಡಿದರೆ ಪೂರ್ಣನಾಗುವುದಿಲ್ಲ. ಸಹೃದಯನಾಗಬೇಕು, ವಿಶಾಲ ಹೃದಯಿ ಆಗಿರಬೇಕು. ಆಗ ಮಾತ್ರ ಪೂರ್ಣಕಲಾವಿದನಾಗಿ ರೂಪುಗೊಳ್ಳಲು ಸಾಧ್ಯ ಎಂದು ರಂಗಕರ್ಮಿ ಸಂಜೀವ ದಂಡೆಕೇರಿ ಹೇಳಿದರು.
ಸುಮನಸಾ ಕೊಡವೂರು ಸಾಂಸ್ಕøತಿಕ ಸಂಘಟನೆಯು ಭಾನುವಾರ ಭುಜಂಗ...