ಉಡುಪಿ

ಉಡುಪಿ | ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ – ಡಿಸಿ ಡಾ. ಕೆ ವಿದ್ಯಾಕುಮಾರಿ

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.ಅವರು ಇಂದು...

ಉಡುಪಿ | ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆ ರಕ್ಷಣೆ

ಸಮಾಜಸೇವಕ ನಿತ್ಯಾನಂದ ಒಳಕಾಡುರವರು ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿದ್ದು, ಮಹಿಳೆಗೆ ಮಾನಸಿಕ ಖಿನ್ನತೆ, ಅನಾರೋಗ್ಯದ ಲಕ್ಷಣಗಳು ಕಂಡುಬಂದಿರುವುದರಿಂದ ಒಳಕಾಡು ಅವರೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ರಕ್ಷಿಸಲ್ಪಟ್ಟ ಮಹಿಳೆಯ...

ಉಡುಪಿ | ಸಿದ್ದಾಪುರ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಸಿಪಿಎಂ ಮನವಿ

ಹಲವು ದಿನಗಳಿಂದ ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರಿಲ್ಲ ಎಂಬ ದೂರು ಸಾರ್ವಜನಿಕರು ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬುಧವಾರ ಸ್ಥಳೀಯ ಸಿದ್ದಾಪುರ ನಾಗರಿಕರು ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಅವರನ್ನು ಭೇಟಿ ಮಾಡಿ ಖಾಯಂ...

ಉಡುಪಿ | ಕಾಮಗಾರಿ ವಿಳಂಬ; ಮೋದಿ ಮುಖವಾಡ ಧರಿಸಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕಲ್ಸಂಕ ಜಂಕ್ಷನ್‌ನಲ್ಲಿ ಸಮಿತಿಯ ಪ್ರಧಾನ ಸಂಚಾಲಕ...

ಉಡುಪಿ | ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ – ನಾಗೇಂದ್ರ ಪುತ್ರನ್ ಕೋಟ

ದೀನ ದಲಿತರು, ಬಡವರು, ಮಧ್ಯಮ ವರ್ಗದವರು ಕಾಂಗ್ರೆಸ್ ಸರ್ಕಾರದಿಂದ ಇವತ್ತು ನೆಮ್ಮದಿಯಿಂದ ಜೀವನ ಸಾಗಿಸುತ್ತಾ ಇದ್ದಾರೆ. ಹಿಂದುಳಿದ ವರ್ಗಗಳ ಯುವಕರು ವಿದ್ಯಾವಂತರಾಗುತ್ತಿದ್ದಾರೆ, ನಿಮ್ಮ ಡೋಂಗಿ ಹಿಂದುತ್ವ ನಂಬಿ ಜೈಲಿಗೆ ಹೋಗುವ ಸಂಖ್ಯೆ ಕಡಿಮೆ...

ಉಡುಪಿ | ಬ್ರಹ್ಮಾವರದಲ್ಲಿ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಕಾರೊಂದು ಡಿಕ್ಕಿ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್‌. ಶಾಲೆಯ 6ನೇ ತರಗತಿಯ ವಂಶಿ ಜಿ...

ಬೆಂಗಳೂರು | ಸಹೋದರಿ ಕೊಲೆ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ...

ಏಪ್ರಿಲ್ 1, ನಾಳೆ ಉಡುಪಿಯಲ್ಲಿ ಮೂರ್ಖರ ದಿನಾಚರಣೆಗೆ ಸಜ್ಜು

ಏಪ್ರಿಲ್ 1ರ ವಿಶೇಷತೆ ಎಲ್ಲರಿಗೂ ಗೊತ್ತಿರುವ ವಿಚಾರ, ಮೂರ್ಖರ ದಿನ ಎಂದೇ ಕರೆಯಲಾಗುತ್ತದೆ. ಅದರೆ ಇದರ ಹಿಂದಿನ ಉದ್ದೇಶ ಬೇರೆಯೇ ಇದೆ. ಆದರೆ ನಾಳೆ ಉಡುಪಿ ಜಿಲ್ಲೆಯಲ್ಲಿ ಮೂರ್ಖರ ದಿನವನ್ನು ಬಹಳ ವಿಜೃಂಭಣೆಯಿಂದ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....

ಉಡುಪಿ | ಆಗುಂಬೆ ಘಾಟಿಯಲ್ಲಿ ಪಲ್ಟಿ ಹೊಡೆದ ಕಾರು, ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಿನಾಲ್ಟ್ ಟ್ರೈಬರ್ ಕಾರು ಪಲ್ಟಿ ಹೊಡೆದಿದ್ದು ಕಾರಿನಲ್ಲಿದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಟಿಪ್ಪರ್ ಅಡ್ಡ...

ಉಡುಪಿ | ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧ

ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿ, ಈ ಸಂಬಂಧ ಮಾನ್ಯ ಉಚ್ಛ ನ್ಯಾಯಾಲಯದಲ್ಲಿಯೂ ಸಹ...

ಉಡುಪಿ | ಕುಂಭಮೇಳಕ್ಕೆ ತೆರಳಿದ್ದ ಕಾರ್ಕಳದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ, ಸೂಚನೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬುವವರು ಕಳೆದ ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ