ಉಡುಪಿ

ಉಡುಪಿ | ವಿಶ್ವಕರ್ಮ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ವಿಶ್ವಕರ್ಮ ಯೋಜನೆಯಡಿಯಲ್ಲಿ ಈಗಾಗಲೇ ದೇಶಾದ್ಯಂತ 18 ಶ್ರಮಿಕ ವರ್ಗದವರಿಂದ ಲಕ್ಷಗಟ್ಟಲೆ ಅರ್ಜಿಗಳನ್ನು ಸ್ವೀಕರಿಸಿ, ಪ್ರಾರಂಭದ ದಿನಗಳಲ್ಲಿ ತರಬೇತಿ ಪಡೆದ ಸದಸ್ಯರಿಗೆ (ಫಲಾನುಭವಿಗಳಿಗೆ) ತರಬೇತಿ ಭತ್ಯೆಯನ್ನು ಅವರವರ...

ಉಡುಪಿ | ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ – ನ್ಯಾ.ಯೋಗೇಶ್ ಪಿ.ಆರ್

ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಹೇಳಿದರು. ಅವರು ಇಂದು...

ಉಡುಪಿ | ಸಂವಿಧಾನದಿಂದಾಗಿ ಈ ದೇಶದಲ್ಲಿ ಹೋರಾಟ ಮಾಡದವರಿಗೂ ಸ್ವಾತಂತ್ರ್ಯ ದೊರೆತಿದೆ – ರಮೇಶ್ ಕುಮಾರ್

ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಗಾಂಧಿ ಭಾರತ, ಜೈ ಬಾಪು ,ಜೈ ಭೀಮ್ ಜೈ ಸಂವಿಧಾನ ಬೃಹತ್ ಸಮಾವೇಶವು ನಗರದ ಕ್ರಿಸ್ಚಿಯನ್ ಹೈಸ್ಕೂಲ್...

ಉಡುಪಿ | ಮಹಿಳೆ ಮೇಲೆ ಹಲ್ಲೆ ಪ್ರಕರಣ; ರಾಜ್ಯ ಬಂಜಾರ ಸಂಘ ಖಂಡನೆ

ಉಡುಪಿಯ ಮಲ್ಪೆಯಲ್ಲಿ ಬಂಜಾರ ಸಮುದಾಯದ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಕೃತ್ಯವನ್ನು ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ತೀವ್ರವಾಗಿ ಖಂಡಿಸಿದೆ. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಉಡುಪಿ | ದಲಿತ ಸಮುದಾಯಕ್ಕೆ ತೊಂದರೆಯಾದರೆ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಸುಂದರ್ ಮಾಸ್ಟರ್

ಉಡುಪಿಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಇಂದು ತುರ್ತು ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಲ್ಪೆಯಲ್ಲಿ ದಲಿತ ಮಹಿಳೆಯನ್ನು...

ಉಡುಪಿ | ಸಮಾನ ಮನಸ್ಕರ ಸೌಹಾರ್ದ ಕೂಟ ಸಮಾಜಕ್ಕೆ ಮಾದರಿ

ಮುಸ್ಲಿಮರ ಪವಿತ್ರ ರಮಝಾನ್ ತಿಂಗಳಲ್ಲಿ ಉಪವಾಸ ವ್ರತ ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ, ಒಂದು ತಿಂಗಳು ಪೂರ್ತಿ ಉಪವಾಸ ಹಿಡಿದು, ಶಾರೀರಿಕ ಮತ್ತು ಮಾನಸಿಕವಾಗಿ ಎಲ್ಲಾ ಕೆಡುಕುಗಳಿಂದ ದೂರ ಸರಿಯುವಂತೆ ಮಾಡುವ ಉಪವಾಸ ತರಬೇತಿಯ...

ಉಡುಪಿ | ಅಂಬಾಗಿಲು ಬಳಿ ಲಾರಿ ಪಲ್ಟಿ, ಆರು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಉಡುಪಿ ಅಂಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಜರಿ ಸಾಮಾನುಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದರಲ್ಲಿದ್ದ ಕಾರ್ಮಿಕರು ಸೇರಿ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ದುರ್ಘಟನೆ ಮಾಹಿತಿ...

ಉಡುಪಿ | ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದದ ಸುಮೊಟೋ ಪ್ರಕರಣ, ಪರ- ವಿರೋಧ ಚರ್ಚೆ

ಉಡುಪಿ ನಗರದ ಮಲ್ಪೆ ಬಂದರಿನಲ್ಲಿ ಮಲ್ಪೆ ಮೀನುಗಾರರ ಸಂಘ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡಿದ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತ ಉದ್ರೇಕ ಭಾಷಣ ಮಾಡಿದ...

ಉಡುಪಿ | ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ – ಶಾಸಕ ಯಶ್ಫಾಲ್ ಸುವರ್ಣ

ಉಡುಪಿ ನಗರದ ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸ್ ಇಲಾಖೆ ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಎಫ್...

ಉಡುಪಿ | ಪ್ರಚೋದನಕಾರಿ ಭಾಷಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಸುಮೊಟೋ ಕೇಸ್.!

ಉಡುಪಿ ನಗರದ ಮಲ್ಪೆ ಬಂದರಿನಲ್ಲಿ ಇಂದು ನಡೆದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ ಮಾಜಿ ಸಚಿವ...

ಉಡುಪಿ | ಐಪಿಎಲ್ ಬೆಟ್ಟಿಂಗ್ ಆಪ್ ಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

ಐಪಿಎಲ್ ಕ್ರಿಕೆಟ್ ಮ್ಯಾಚ್ ಪ್ರಾರಂಭವಾಗಿದ್ದು ಯುವಕರು ಕ್ರಿಕೆಟ್ ಬೆಟ್ಟಿಂಗ್ ಆಪ್ ಮೂಲಕ ಸಾಲಗಾರರಾಗಿ, ಜೀವ ಕಳೆದುಕೊಳ್ಳುವುದು, ಮನೆ, ಊರು ಬಿಟ್ಟು ಓಡಿ ಹೋಗುವ ನೂರಾರು ಘಟನೆಗಳು ನಮ್ಮ ಸುತ್ತ ಮುತ್ತಲೂ ನಡೆಯುತ್ತಲಿದ್ದು ಅಂತಹ...

ಮಲ್ಪೆ | ‘ನಮಗೆ ಲಾಠಿ ಏಟು ಬಿದ್ದಾಗ ಪ್ರಮೋದ್ ಮಧ್ವರಾಜ್ ಬೆಂಬಲ ನೀಡಿರಲಿಲ್ಲ’ ಎಂದ ಕಾಂಗ್ರೆಸ್ ಮುಖಂಡ; ಭಾಷಣಕ್ಕೆ ಅಡ್ಡಿ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೀನುಗಾರರ ಮೇಲೆ ಕೇಸು ದಾಖಲಿಸಿರುವುದನ್ನು ಖಂಡಿಸಿ ಶನಿವಾರ ಮಲ್ಪೆ ಮೀನುಗಾರರ ಸಂಘದ ವತಿಯಿಂದ ಮಲ್ಪೆ ಬಂದರು...

ಈ ಹೊತ್ತಿನ ಪ್ರಮುಖ ಸುದ್ದಿ