ಮಲ್ಪೆ ಬಂದರಿನ ನಿರ್ವಹಣೆಯನ್ನು ಸಂಘ ಸಂಸ್ಥೆಗೆ ಕೊಡಬೇಕು. ಸಂಘ ಸಂಸ್ಥೆಗಳ ಕೈಗೆ ನೀಡಿದರೆ ನಿಸ್ವಾರ್ಥ ಸೇವೆ ಮಾಡುತ್ತಾರೆ. ಖಾಸಗಿಯವರಿಗೆ ನೀಡುವುದರಿಂದ ಕೇವಲ ಲಾಭ ಮಾತ್ರ ನೋಡುತ್ತಾರೆ. ಮಲ್ಪೆ ಬಂದರಿನಲ್ಲಿ 30 ಸೆಕ್ಯುರಿಟಿ ಗಾರ್ಡ್...
ಪೇಪರ್ ಹರಿಯೋದು, ಪೇಪರ್ ಕಳ್ಳತನ ಮಾಡೋದು, ಸಂತ್ರಸ್ತರು ಕೊಟ್ಟ ಹೇಳಿಕೆಯನ್ನು ಯಾವುದೊ ಭ್ರಷ್ಟಾಚಾರ ಕೇಸಲ್ಲಿ ಅಮಾನತ್ತು ಆದವನಿಂದ ಪೇಪರ್ ನಲ್ಲಿ ಹೇಳಿಕೆಯನ್ನು ತಿರಿಚೋದು ಇವೆಲ್ಲವನ್ನೂ ಉಡುಪಿ ಶಾಸಕರಿಂದ ಕಲಿಬೇಕು, ಉಡುಪಿ ಶಾಸಕರಿಗೆ ಅದು...
ಮೀನು ಕದ್ದ ಆರೋಪದ ಮೇಲೆ ಮಲ್ಪೆ ಮಹಿಳೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಲಕ್ಕೀಬಾಯಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದು, ʼನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಮೀನು ಕದ್ದಿದ್ದು...
ಮಾರ್ಚ್ 22 ರಂದು ವಿವಿಧ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘದ ನೈತಿಕ ಬೆಂಬಲವಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬಸ್ ಗಳು ಎಂದಿನಂತೆ ಓಡುತ್ತವೆ ಕನ್ನಡಕ್ಕೆ...
ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈವರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಲಾಗಿದೆ.
ಪ್ರಕರಣದಲ್ಲಿ ಸರಿಯಾಗಿ...
ಕೈಲಾದವನ ಕೊನೆಯ ಅಸ್ತ್ರ ಶಾಸಕ ಯಶ್ಫಾಲ್ ಸುವರ್ಣ ಹೇಳಿಕೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಮಲ್ಪೆಯಲ್ಲಿ ನಡೆದ ದಲಿತ ಮಹಿಳೆ ಮೇಲಿನ ಹಲ್ಲೆಯನ್ನು ಖಂಡಿಸಿ...
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು.
ಈ ಪ್ರಕರಣದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ...
ಉಪವಾಸ ಹಸಿವನ್ನು ಅರಿಯುದರ ಜೊತೆಗೆ ಅಂಗಾಂಗಗಳನ್ನು ಹತೋಟಿಯಲ್ಲಿಡುವ ಉಪವಾಸ ಆಗಬೇಕು. ಕೇವಲ ಹಸಿವು, ಬಾಯಾರಿಕೆಯನ್ನು ತಡೆದಿಟ್ಟು ಕೊಂಡು ಪ್ರಭಾತದಿಂದ, ಸಂಜೆಯ ತನಕ ದಿನ ನಿತ್ಯದಂತೆ ಜೀವನ ಸಾಗಿಸಿದರೆ ಸಾಲದು. ಬದಲಾಗಿ ಓರ್ವ ಸತ್ಯ...
ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಟೌನ್ ಹಾಲ್‌ನಲ್ಲಿ ಅದ್ದೂರಿಯಾದ ಇಫ್ತಾರ್ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ವಕೀಲರು...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿಗೆ ಏಷ್ಯಾದಲ್ಲೇ ಅತಿದೊಡ್ಡ ಸರ್ವಋತು ಮೀನುಗಾರಿಕೆ ಬಂದರು ಎಂಬ ಹೆಗ್ಗಳಿಕೆಯಿದೆ. ಇಲ್ಲಿ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ. ಇಲ್ಲಿನ ಮೀನುಗಾರಿಕೆ ಚಟುವಟಿಕೆಗಳನ್ನೇ ನಂಬಿ ಸಾವಿರಾರು ಕುಟುಂಬಗಳಿವೆ. ಕೇವಲ...
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ...
ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿ ಗ್ರಾಮ ಪಂಚಾಯತ್ ನಲ್ಲಿ...