ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಾರೆ. ಇವುಗಳಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು...
ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಫ್ವಾನ್ ಹೂಡೆ, ಪ್ರಧಾನ ಕಾರ್ಯದರ್ಶಿಯಾಗಿ ವಸೀಮ್ ಉಸ್ತಾದ್ ಆಯ್ಕೆಗೊಂಡರು.
ಆದರ್ಶ್ ಇಸ್ಲಾಮಿಕ್ ಸೆಂಟರ್ ನಲ್ಲಿ ಸಾಲಿಡಾರಿಟಿ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವರನ್ನು ಆಯ್ಕೆ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ...
ಉಡುಪಿ ಜಿಲ್ಲೆಯಲ್ಲಿ ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಸಂಭವಿಸಿದೆ.
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ...
ರೇಣುಕಾಚಾರ್ಯರ ಜೀವನದ ಮೌಲ್ಯಗಳನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುತ್ತಮತ್ತಲಿನ ಸಮಾಜವನ್ನು ಸಮೃದ್ದಿಯತ್ತ ಅಥವಾ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಅವರು ಇಂದು ಸರಕಾರಿ ಪ್ರಥಮ ದರ್ಜೆ ಕಾಲೇಜು...
ಉಡುಪಿ ನಗರದ ಇಂದ್ರಾಳಿಯ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಲೋಕೋಪಯೋಗಿ...
ಬಹುಕೋಟಿ ವಂಚನೆಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ ರೈತರ ಶ್ರಮದ ಲೂಟಿಯಾಗಿದೆ ಅಂದರೆ ಅದು ಅಂತಿಮವಾಗಿ ಜನರ ಹಣವಾಗಿದೆ ಆದುದರಿಂದ ಉಡುಪಿ ಜಿಲ್ಲಾ ರೈತ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿಯನ್ನು ಮುಂದಿನ...
ಸ್ವಯಂಘೋಷಿತ ಹಿಂದೂ ಮುಖಂಡರಾಗಿ, ದ್ವೇಷಪೂರಿತ ಭಾಷಣದ ಮೂಲಕ ಐಷಾರಾಮಿ ಜೀವನ ನಡೆಸುತ್ತಿರುವ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಅನ್ಯಧರ್ಮದ ಹುಡುಗಿಯರನ್ನು ಪ್ರೀತಿಸಿ ವಿವಾಹವಾಗಿ ಎಂದು ನೀಡಿರುವ ಕರೆಯಂತೆ ಹಿಂದೂ ಯುವಕರು ನಡೆದುಕೊಂಡರೆ...
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ಉಡುಪಿ ಜಿಲ್ಲೆಯ ಕಾಪುವಿನ ಕೊಪ್ಪಲಂಗಡಿ ಹೈವೇ ಹತ್ತಿರದಲ್ಲಿರುವ ಜೂಸ್ ಅಂಗಡಿಯಲ್ಲಿ ತಾಯಿಗೆ ಸಹಾಯ ಮಾಡಲು ಹೋಗುತ್ತಿದ್ದು ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಝ (20) ಎಂಬ ಯುವತಿಯು ಮಾರ್ಚ್ 2 ರಂದು ಮನೆಯಿಂದ...
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಕುರಿತ ಕ್ಷೇತ್ರಾಧ್ಯಯನವು ಪಡುಬಿದ್ರಿ ಸಮೀಪದ ಪಾದೆಬೆಟ್ಟುವಿನಲ್ಲಿ ಇತ್ತೀಚೆಗೆ ನಡೆಯಿತು, ಕೊರಗ ಭಾಷಾ ತಜ್ಞ , ಲೇಖಕರಾದ...
ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಗ್ರಾಹಕರ ವಿವಿಧೋದ್ಧೇಶ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆನಂದ ಪೂಜಾರಿ ಕಿದಿಯೂರು ಹಾಗೂ ಉಪಾಧ್ಯಕ್ಷರಾಗಿ ದಲಿತ ಚಿಂತಕ ಜಯನ್ ಮಲ್ಪೆ ಆಯ್ಕೆಯಾಗಿದ್ದಾರೆ.
ಆಡಳಿತ...