ಉಡುಪಿ

ಮಂಗಳೂರು | ಲುಡೋ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಸಾವು

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ಫೆಬ್ರವರಿ 21ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಪ್ಲಾಸ್ಟಿಕ್ ಲುಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ಉಸಿರುಗಟ್ಟಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಮೃತಳನ್ನು ತನುಷ್ಕಾ (8) ಎಂದು...

ತುಳುನಾಡಿನ ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ “ಕರಾವಳಿಯ ರಕ್ತ ಕಣ್ಣೀರು”

ಕೋಮುದ್ವೇಷದಿಂದ ನಲುಗಿದ ಕರಾವಳಿಯಲ್ಲಿ ಜೀವ ಕಳೆದುಕೊಂಡ ಅಮಾಯಕ ಯುವಕರ ಕುಟುಂಬಗಳ ಆಕ್ರಂದನವನ್ನು ಅಕ್ಷರ ರೂಪಕ್ಕಿಳಿಸಿದ ಯುವ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರ ಕಾರ್ಯವನ್ನು ಖಂಡಿತಕ್ಕೂ ಮೆಚ್ಚಲೇಬೇಕು ಸ್ವಾತಂತ್ರ್ಯ ಪೂರ್ವದಿಂದಲೇ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ...

ಉಡುಪಿ | ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರಸಂಘದ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ನ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕ ದ ಗಣೇಶ್...

ಉಡುಪಿ | ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಜಾಗೃತಿ ಅಗತ್ಯ: ಪ್ರೊ ಫಣಿರಾಜ್

ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ “ಯು ಎಸ್ ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು” ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವು ಇಂದು ಉಡುಪಿಯ ಸಿಪಿಎಂ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆ...

ಉಡುಪಿ | ಮನೆ ಬಾಡಿಗೆ ವಿಚಾರ ಕೇಳಿ ಬಂದವರಿಂದ ಚಿನ್ನದ ಸರ ಕಳವು, ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕುರ್ಕಾಲು ಗ್ರಾಮದ ಶಂಕರಪುರದಲ್ಲಿ ಇಂದು ಬೆಳಿಗ್ಗೆ ನಡೆದ ಸರ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಚುರುಕಿನ ಕಾರ್ಯಾಚರಣೆಯಲ್ಲಿ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ. ಘಟನೆಯ...

ಉಡುಪಿ | ಮೀನುಗಾರರಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಸರಕಾರ ಮೀನುಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚು ಫಲಾನುಭವಿಗಳು ಇರುವ ಹಿನ್ನೆಲೆ, ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ...

ಉಡುಪಿ | 10 ವರ್ಷಗಳ ನಿರಂತರ ಸೇವೆ: 110 ಕುಟುಂಬಗಳಿಗೆ ರಮಝಾನ್ ಕಿಟ್, ಇನ್ನೂ 80 ಕಿಟ್ ವಿತರಿಸುವ ಗುರಿ : ರಯೀಸ್ ಅಹಮದ್

ಪವಿತ್ರ ರಮಝಾನ್ ತಿಂಗಳ ಅಂಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಘಟಕದ ವತಿಯಿಂದ ಅರ್ಹ 110 ಬಡ ಕುಟುಂಬಗಳಿಗೆ ಮಾನವೀಯ ನೆರವಿನ ರೂಪದಲ್ಲಿ ರಮಝಾನ್ ಕಿಟ್‌ಗಳನ್ನು ವಿತರಿಸಲಾಯಿತು. ಕಳೆದ ಹತ್ತು ವರ್ಷಗಳಿಂದ ದಾನಿಗಳ...

ಉಡುಪಿ | ಸಾಮಾಜಿಕ ಕೇಡುಗಳಿಗೆ ಸಾಹಿತ್ಯ ಮದ್ದಾಗಬೇಕು : ಡಾ. ಪ್ರವೀಣ ಕುಮಾರ್‌

ಸಾಮಾಜಿಕ ಕೇಡುಗಳಿಗೆ ಸಾಹಿತ್ಯವೇ ಮದ್ದು ಎಂಬ ನಂಬಿಕೆಯಿಂದ ಜಿ.ಎಸ್‌.ಎಸ್‌. ಅವರು ತಮ್ಮ ಕಾವ್ಯ ಮತ್ತು ಬದುಕಿನ ಮೂಲಕ ಸಾಮಾನ್ಯ ಜನರ ಸಂಕಟಗಳ ಮೂಲಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ ಜೀವಪರ ಮನಸ್ಸಿನ ಕವಿ ಎಂದು ಚಿತ್ರದುರ್ಗ...

ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ, ಒಂದು ವರ್ಷವಾದರೂ ಆರೋಪಿಗಳ ಸುಳಿವು ಇಲ್ಲ, ಸಿಐಡಿಗೆ ಒಪ್ಪಿಸುವಂತೆ ಆಗ್ರಹ

ಎರಡು ವರ್ಷಗಳ ಹಿಂದೆ ನಡೆದ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯ ದಲಿತ ದಿನಗೂಲಿ ಕಾರ್ಮಿಕ ಕೃಷ್ಣರ ಕಗ್ಗೋಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಹಾಗೂ ಅಂಬೇಡ್ಕರ್ ಆವಾಸ್ ಮತ್ತು ಬಸವ ಇಂದಿರಾ ಆವಾಸ್ ಮನೆ...

ಉಡುಪಿ | ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಡಿಗಾರಿನ ರಾಘವೇಂದ್ರ (36) ಹಾಗೂ ಪೆರ್ಡೂರು ಕುಂಜದಕಟ್ಟೆಯ ಸುಧೀಂದ್ರ...

ಉಡುಪಿ | ಜಿಲ್ಲೆಯಲ್ಲಿ ಹೊಸ 12 ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳು ದಾಖಲು : ಟಿ. ಶ್ಯಾಮ ಭಟ್

ಮಾನವ ಹಕ್ಕುಗಳ ಪರಿಧಿ ಅತ್ಯಂತ ವ್ಯಾಪಕವಾಗಿದ್ದು, ಅದು ನಾಗರಿಕ, ರಾಜಕೀಯ, ಸಾಂಸ್ಕೃತಿಕ ಹಾಗೂ ಆರ್ಥಿಕ ಹಕ್ಕುಗಳನ್ನು ಒಳಗೊಂಡಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ. ಶ್ಯಾಮ ಭಟ್ ಹೇಳಿದರು. ಇಂದು...

ಉಡುಪಿ | ನಾಗರಿಕರ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯ : ಟಿ.ಶ್ಯಾಮ್ ಭಟ್

ನಾಗರಿಕರಿಗೆ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಮಾಡುವುದು ಸರಕಾರಿ ಅಧಿಕಾರಿಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ...

ಈ ಹೊತ್ತಿನ ಪ್ರಮುಖ ಸುದ್ದಿ