ಉಡುಪಿ

ಉಡುಪಿ | ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಜಿಲ್ಲಾಸ್ಪತ್ರೆ ಭೇಟಿ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಡಾ.ಟಿ.ಶಾಂ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿ,...

ಉಡುಪಿ | ಗುಣಮುಖನಾದರೂ ಕರೆದೊಯ್ಯಲು ಬಾರದ ವಾರಸುದಾರರು, ಯುವಕನಿಗೆ ಹೊಸಬೆಳಕು ಆಶ್ರಯ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾದರೂ ವಾರಸುದಾರರು ಕರೆದೊಯ್ಯಲು ಬಾರದೆ ಇದ್ದ ಯುವಕನಿಗೆ ಕಾರ್ಕಳದ ಹೊಸಬೆಳಕು ಆಶ್ರಮವು ಮಾನವೀಯ ನೆರವು ನೀಡಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಯಿಂದ ಗುಣಮುಖನಾದ ಯುವಕನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು...

ಉಡುಪಿ | ಆರ್‌ಎಸ್‌ಎಸ್ ವಿಚಾರದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ; ಬಿಜೆಪಿ ಪ್ರತಿಕ್ರಿಯೆ ಅನಾವಶ್ಯಕ : ಸುರೇಶ್ ಶೆಟ್ಟಿ

ರಾಜ್ಯ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಇತ್ತೀಚೆಗೆ ಆರ್ ಎಸ್ ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸುತ್ತಿರುವುದು ಅನಾವಶ್ಯಕ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್...

ಉಡುಪಿ | ಸಮಾಜಮುಖಿ ಕಾರ್ಯದಲ್ಲಿ ಟೀಮ್ ಮಲೆನಾಡು: 53 ಕುಟುಂಬಗಳಿಗೆ ಸಹಾಯಹಸ್ತ

ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ (ರಿ), ಬೆಳ್ವೆ ವತಿಯಿಂದ ಗ್ರಾಮೀಣ ಪ್ರದೇಶದ ಅರ್ಹ 53 ಕುಟುಂಬಗಳಿಗೆ ‘ರಂಝಾನ್ ಕಿಟ್–2026’ ವಿತರಣಾ ಕಾರ್ಯಕ್ರಮ ಇಂದು ಬೆಳ್ವೆಯ ಶ್ರೀ ಸಂದೇಶ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು. ಟ್ರಸ್ಟ್...

ಉಡುಪಿ | ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ನಿಂದ ಕಡಲ ಭದ್ರತೆ ಬಗ್ಗೆ ಜಾಗೃತಿ: ಸಂದೀಪ್ ಚಕ್ರವರ್ತಿ

"ಸುರಕ್ಷಿತ ತಟ್, ಸಮೃದ್ಧ ಭಾರತ್" (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ವಿಷಯದ ಮೇಲೆ ಕೇಂದ್ರಿತ ಸಿಐಎಸ್‌ಎಫ್-ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026 ಅನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಆಯೋಜಿಸಿದ್ದು ಇದು ಬೃಹತ್...

ಉಡುಪಿ | ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೂರಕ ವಾತಾವರಣ ಕಲ್ಪಿಸಿ : ನ್ಯಾ. ಮನು ಪಟೇಲ್

ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಹೆಣ್ಣು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಅವರುಗಳಿಗೆ ಸಮಾನ ಹಕ್ಕು ನೀಡಿ, ಸಬಲರನ್ನಾಗಿ ಮಾಡಬೇಕು ಎಂದು ಹಿರಿಯ ಸಿವಿಲ್...

ಉಡುಪಿ | ದ್ವಿತೀಯ ಪಿ.ಯು.ಸಿ ಪರೀಕ್ಷೆ ಶಾಂತಿಯುತ ನಡೆಸಲು ಕಟ್ಟುನಿಟ್ಟಿನ ಕ್ರಮ

ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ಯತೆಯನ್ನು ಕಾಪಾಡುವುದರೊಂದಿಗೆ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು...

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸಾಧಕರಿಗೆ ಸನ್ಮಾನ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ವಾಹಿದ್ ದಾವುದ್ ಶೇಖ್, ಸುಲೇಮಾನ್ ಮೊಹಮದ್ ಬ್ಯಾರಿ ಗುಲ್ವಾಡಿ ಹಾಗೂ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಶರೀಫ್ ಕಾರ್ಕಳ ಅವರನ್ನು ಉಡುಪಿ...

ಉಡುಪಿ | ಆಧುನಿಕ ತಂತ್ರಜ್ಞಾನ ಛಾಯಾಗ್ರಹಕರಿಗೆ ಸವಾಲು : ಹರಿರಾಮ್ ಶಂಕರ್

ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿಕೊಳ್ಳಬೇಕಾಗಿದೆ. ಇಂದಿನ ಏಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬದೊಂದಿಗೆ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಇಲಾಖೆಯಿಂದ ಅಗತ್ಯ ಸಹಾಯವನ್ನು ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್...

ಉಡುಪಿ | ನಗರ ಕುಟುಂಬ ಕಲ್ಯಾಣ ಕೇಂದ್ರ ಸ್ಥಗಿತ; ಪುನರಾರಂಭಿಸಲು ಆಗ್ರಹ

ಉಡುಪಿ ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು, ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಕಾರಣ ಎನೆಂದು ತಿಳಿದುಬಂದಿಲ್ಲ. ಪರಿಸರದ ಸುತ್ತಮುತ್ತಲಿನ...

ಉಡುಪಿ | ಆರ್ಥಿಕ ಸ್ವಾವಲಂಬನೆಗೆ ನೈತಿಕ ಉದ್ಯಮವೇ ದಾರಿ: ಅಮೀನುಲ್ ಹಸನ್

ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (RIFAH) ಉಡುಪಿ ಘಟಕದ ವತಿಯಿಂದ ವಿಶೇಷ ಸಭೆ ಇಂದು ನಗರದ ಹಾಶ್ನಿ ಮಸೀದಿಯ ಸಭಾಂಗಣದಲ್ಲಿ ನಡೆಯಿತು. ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ರಾಷ್ಟ್ರೀಯ...

ಈ ಹೊತ್ತಿನ ಪ್ರಮುಖ ಸುದ್ದಿ