ಉಡುಪಿ

ಉಡುಪಿ | ಮನುಸ್ಮೃತಿಯೋ ಸಂವಿಧಾನವೋ ನೀವೇ ನಿರ್ಧರಿಸಿ: ಜಯನ್ ಮಲ್ಪೆ

ವೇದ ಕೇಳಿದರೆ ಕಿವಿಗೆ ಕಾಯಿಸಿದ ಸೀಸ ಹಾಕಿ, ವಿದ್ಯೆ ಕಲಿತರೆ ನಾಲಿಗೆ ಸೀಳುವುದಾಗಿ ಮಂತ್ರ ಹೇಳಿದರೆ ದೇಹ ಸೀಳುವುದಾಗಿ ಹೇಳುವ ಮನುಸ್ಮೃತಿ ಬೇಕೋ ಇಲ್ಲಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಸಂವಿಧಾನ ಬೇಕೋ...

ಉಡುಪಿ | ಅಂಬೇಡ್ಕರ್ 133ನೇ ಜನ್ಮ ದಿನಾಚರಣೆ; ಮಹಾನಾಯಕ ಜೈ ಭೀಮ್ ಜಾಥಾ

ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾನಾಯಕ ಜೈ ಭೀಮ್ ರ್ಯಾಲಿಯನ್ನು...

ಉಡುಪಿ | ಅಭಿವೃದ್ಧಿ ಕಾರ್ಯಗಳು ಚುನಾವಣೆ ವಿಷಯವಾಗಲಿ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಲೋಕಸಭೆ ಚುನಾವಣೆಯಲ್ಲಿ ನಾಯಕರ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತಯಾಚನೆ ಮಾಡಬೇಕು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು. ಉಡುಪಿಯಲ್ಲಿ ನಡೆದ ಕಾಂಗ್ರೆಸ್...

ಉಡುಪಿ | ಕರಾವಳಿಯಲ್ಲಿ ಮುಸ್ಲಿಮ್ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ಆಚರಣೆ

ಮಂಗಳವಾರ (ಏ.9) ಶವ್ವಾಲ್ ಚಂದ್ರ ದರ್ಶನದ ನಂತರ ಇಂದು (ಏ.10) ಈದ್ ಉಲ್ ಫಿತರ್ ಹಬ್ಬದ ಘೋಷಣೆಯಾಗಿತ್ತು. ಮುಸ್ಲಿಂ ಬಾಂಧವರು ಉಡುಪಿ, ಉ.ಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಭ್ರಮದ ಈದ್ ಉಲ್...

ಉಡುಪಿ | ಏ.12ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಏಪ್ರಿಲ್‌ 12ರಂದು  ಸಂಘದ ಸ್ಥಾಪನಾ ದಿನಾಚರಣೆಯನ್ನು ಉಡುಪಿ ಪತ್ರಿಕಾ...

ಚಂದ್ರ ದರ್ಶನ ಹಿನ್ನೆಲೆ | ಕೇರಳ, ಕರಾವಳಿ ಕರ್ನಾಟಕ ಭಾಗದಲ್ಲಿ ಏ.10ರಂದು ಈದುಲ್ ಫಿತ್ರ್ ಹಬ್ಬ

ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್...

ಉಡುಪಿ | ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರಿಗೆ ತೊಂದರೆ; ಸ್ಥಳೀಯರ ಗೋಳು ಕೇಳುವವರು ಯಾರು?

ಉಡುಪಿಯಲ್ಲಿ ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದು, ರಸ್ತೆಯಲ್ಲಿ ಹಾರುವ ಧೂಳಿನಿಂದಾಗಿ ಸ್ಥಳೀಯರು ಬೇಸತ್ತಿದ್ದಾರೆ. ಉಡುಪಿ ನಗರಸಭೆ ವ್ಯಾಪ್ತಿಗೆ ಒಳಪಟ್ಡ ಇಂದ್ರಾಳಿಯ ಸಗ್ರಿ ವಾರ್ಡ್ ಹಯಗ್ರೀವ ನಗರದ ಒಂದನೇ ಅಡ್ಡರಸ್ತೆಯಲ್ಲಿ ಹಾಕಲಾದ ಇಂಟರ್...

ಉಡುಪಿ | ಅಕ್ರಮವಾಗಿ ಬೋಟ್ ಧ್ವಂಸಗೊಳಿಸಿ, ಮಾಲೀಕನಿಗೆ ಜೀವ ಬೆದರಿಕೆ; ಎಸ್‌ಪಿಗೆ ದೂರು

ಕಳೆದ ನಾಲ್ಕು ವರ್ಷಗಳಿಂದ ದುರಸ್ಥಿಯಲ್ಲಿದ್ದ ಬೋಟೊಂದನ್ನು ಧ್ವಂಸಗೊಳಿಸಿದ್ದಲ್ಲದೇ, ಇದರ ಬಗ್ಗೆ ವಿಚಾರಿಸಿ ಬೋಟ್ ಮಾಲೀಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜ್ (36) ಎಂಬುವವರು ಸಾಯಿ...

ಉಡುಪಿ-ಚಿಕ್ಕಮಗಳೂರು | ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಕಟ್ಟಿಂಗೇರಿ ಗ್ರಾಮಸ್ಥರ ನಿರ್ಧಾರ

ಬೆಳ್ಳೆ ಗ್ರಾಮದ ಕಟ್ಟಿಂಗೇರಿ 1ನೇ ವಾರ್ಡಿನ ನೂರಾರು ಮಂದಿ ಗ್ರಾಮಸ್ಥರು ಸಭೆ ಸೇರಿ ನಮ್ಮ ಬೇಡಿಕೆ ಈಡೇರದಿದ್ದರೆ ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಗಳಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜತೆಗೆ ತೆರಳಿದ ಜಯಪ್ರಕಾಶ್ ಹೆಗ್ಡೆ ಉಡುಪಿ...

ಉಡುಪಿ | ಮರಾಠಿ ಸಮುದಾಯದ ಕುಟುಂಬಕ್ಕೆ ಜಾತಿನಿಂದನೆ; ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ – ಆರೋಪ

ಮರಾಠಿ ಸಮುದಾಯದ ಕುಟುಂಬಕ್ಕೆ ಅವಾಚ್ಯವಾಗಿ ಜಾತಿ ನಿಂದನೆಗೈದು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದಿಂದ ಎಸ್‌ಪಿಗೆ ಮನವಿ ಸಲ್ಲಿಸಿದರು. "ಉಡುಪಿ ಜಿಲ್ಲೆಯ ಬ್ರಹ್ಮಾವರ...

ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷದಿಂದ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಎಲ್ಲ 14 ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲಾಗಿದೆ. ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ರಾಜ್ಯದಲ್ಲಿ ರವಿ ಕೃಷ್ಣಾರೆಡ್ಡಿ...

ಈ ಹೊತ್ತಿನ ಪ್ರಮುಖ ಸುದ್ದಿ