ಉಡುಪಿ ಸಮೀಪದ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸಿದ್ದಾರೆ. ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು...
ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳ ಕ್ರಮಕೈಗೊಳ್ಳಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್ ಒತ್ತಾಯಿಸಿದರು.
ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಉಡುಪಿ ಜಿಲ್ಲೆಯ...
ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55)...
ಬೀದಿ ನಾಯಿಗಳಿಗೆ ಅನ್ನ ಹಾಕಿದ ಕಾರಣಕ್ಕೆ ದಲಿತ ಮಹಿಳೆಗೆ ಪ್ರಬಲ ಜಾತಿಯ ಚಂದ್ರಕಾಂತ್ ಭಟ್ಟ ಎಂಬಾತ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ...
108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು.
ಉಡುಪಿಯಲ್ಲಿ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹನೆಹಳ್ಳಿ ದಲಿತ ಯುವಕ ಕೃಷ್ಣ ಹತ್ಯೆ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ, ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್‌ರನ್ನು...
ಚುನಾವಣಾ ದಿನಾಂಕ ಘೋಷಣೆಯಾಗುವ ಹಂತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರನ್ನು ಬದಲಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಸಾಮಾಜಿಕ ಕಾರ್ಯಕರ್ತ ರಾಮ ದಿವಾಣ ಪತ್ರಿಕಾ ಪ್ರಕಟಣೆಯಲ್ಲಿ...
ಬಡಾನಿಡಿಯೂರು ಕಡಲ ತೀರದಲ್ಲಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿ ಉಡುಪಿಯ...
ಸಂಸದ ಅನಂತ್ ಕುಮಾರ್ ಹೆಗಡೆ ಮಿನಿ ನಾಗರ, ಆರ್‌ಎಸ್‌ಎಸ್ ಘಟ ಸರ್ಪವಾಗಿದೆ. ಅನಂತ್ ಕುಮಾರ್ ಹೇಳಿಕೆ ಆರ್‌ಎಸ್‌ಎಸ್ ಹರಡಿದ ವಿಷ. ಅದನ್ನು ಇವರು ನಾಚಿಕೆಯಿಲ್ಲದೆ ಇಲ್ಲಿ ಹರಡುತ್ತಿದ್ದಾರೆ. 400 ಸೀಟು ಕೊಡಿ ಸಂವಿಧಾನ...
ತನ್ನದೇ ಮಾಲೀಕತ್ವದ ಬಸ್ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯಲ್ಲಿ...
ಲೋಕಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಚಿವೆ ಶೋಭಾ ಕಾರಂದ್ಲಾಜೆಗೆ ಬಹುತೇಕ ಟಿಕೆಟ್ ಖಚಿತವಾಗಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ...