ಉಡುಪಿ

ಉಡುಪಿ | ನೇಜಾರು ತಾಯಿ ಮಕ್ಕಳ ಕೊಲೆ ಪ್ರಕರಣ; ತ್ವರಿತ ವಿಚಾರಣೆ ನಡೆಸಿ ನ್ಯಾಯಕ್ಕಾಗಿ ಸಿಎಂಗೆ ಮನವಿ

ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ...

ಉಡುಪಿ | ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ಪೊಲೀಸ್ ನೋಟಿಸ್?

ಉಡುಪಿಯ ನೇಜಾರಿನಲ್ಲಿ ನಡೆದಿದ್ದ ನಾಲ್ವರ ಬರ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿಯನ್ನು ಮಹಜರಿಗೆ ಕರೆದೊಯ್ದಿದ್ದಾಗ ನಡೆದಿದ್ದ ಘಟನೆ ಸಂಬಂಧ ಪೊಲೀಸರು 11 ಮಂದಿಗೆ ನೋಟೀಸ್‌ ನೀಡಿದ್ದಾರೆ. ಇದರಿಂದಾಗಿ, ನೇಜಾರು ಗ್ರಾಮಸ್ಥರು ಪೊಲೀಸ್ ಇಲಾಖೆ ವಿರುದ್ಧ...

ಉಡುಪಿ | ದಲಿತರು ಹಿಂದೆಯೂ ಹಿಂದುಗಳಾಗಿರಲಿಲ್ಲ, ಮುಂದೆಯೂ ಹಿಂದುಗಳಾಗುವುದಿಲ್ಲ: ಜಯನ್ ಮಲ್ಪೆ

ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ, ಮುಂದೆಯೂ ಹಿಂದೂಗಳಾಗುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಪೋಟೋ ತೆಗೆದು, ಬುದ್ದ ಚಿಂತನೆಯನ್ನು ಅಳವಡಿಸಿಕೊಂಡರೆ ಮಾತ್ರ ಸಮಾಜ ಪರಿವರ್ತನೆಯಾಗುತ್ತದೆ. ಅಭಿವೃದ್ಧಿ ಹೊಂದುತ್ತದೆ ಎಂದು ದಲಿತ ಚಿಂತಕ ಹಾಗೂ ಜನಪರ...

ಆಳ ಸಮುದ್ರದಲ್ಲೂ ಸಿಗುತ್ತಿಲ್ಲ ಮೀನುಗಳು; ಬಂದರ್‌ನಲ್ಲೇ ಲಂಗರು ಹಾಕಿವೆ ಬೋಟ್‌ಗಳು

ಚಳಿಗಾಲದಲ್ಲಿ ಮೀನುಗಾರಿಕೆಯಲ್ಲಿ ತೊಡಗಬೇಕಿದ್ದ ಬೋಟ್‌ಗಳು ಕಡಲ ತೀರದಲ್ಲೇ ನಿಂತಿವೆ. ಮೀನು ಹಿಡಿಯುವ ಕಾಯಕದಲ್ಲಿ ತೊಡಗಬೇಕಿದ್ದ ಮೀನುಗಾರರು ಬೋಟ್‌ಗಳು ಮತ್ತು ಬಲೆಗಳ ರಿಪೇರಿ ಕೆಲಸ ಮಾಡುತ್ತಾ ಕುಳಿತಿದ್ದಾರೆ. ಸಮುದ್ರದಲ್ಲಿ ಹೆಚ್ಚಾಗಿ ಮೀನುಗಳು ಸಿಗದ ಕಾರಣ,...

ಉಡುಪಿ | ನೇಜಾರು ಹತ್ಯಾಕಾಂಡ; ತ್ವರಿತವಾಗಿ ವಿಚಾರಣೆ ನಡೆಸಲು ಮನವಿ

ಇತ್ತೀಚಿಗೆ ಉಡುಪಿಯ ನೇಜಾರಿನಲ್ಲಿ ನಡೆಸ ನಾಲ್ವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ, ಇಂದು (ನ.29) ಮುಸ್ಲಿಮ್ ಬಾಂಧವ್ಯ ವೇದಿಕೆ ತಂಡ ನೇಜಾರು ಹತ್ಯಾಕಾಂಡ ಪ್ರಕರಣವನ್ನು ತ್ವರಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಕಾನೂನು ಸಚಿವರಿಗೆ ಉಡುಪಿ...

ಉಡುಪಿ | ‘ನಡಿಗೆ– ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ’; ಹಳೆಯ ಪಾದರಕ್ಷೆಗಳ ದಾನ ಸಂಗ್ರಹಣೆ, ವಿತರಣೆಯ ವಿನೂತನ ಅಭಿಯಾನ

ರಕ್ತದಾನ, ನೇತ್ರದಾನ, ಅಂಗಾಂಗ ದಾನ, ಕೂದಲು, ಪುಸ್ತಕಗಳ ದಾನ ಹೀಗೆ ಹಲವಾರು ದಾನಗಳ ಬಗ್ಗೆ ನೀವು ಕೇಳಿರುತ್ತೀರಿ. ಹಾಗೇಯೇ ಪಾದರಕ್ಷೆ ದಾನದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಇಲ್ಲವೆಂದಾದರೆ ಇಲ್ಲಿದೆ ಓದಿ. 'ನಡಿಗೆ- ಸಾವಿರ...

ಉಡುಪಿ | ಎಪಿಎಂಸಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ನ.29ರಂದು ಅಹೋರಾತ್ರಿ ಧರಣಿ

ಎಪಿಎಂಸಿ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲು ಉಡುಪಿಯ ಎಪಿಎಂಸಿ ರಕ್ಷಣಾ ಸಮಿತಿ ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ನ್ಯಾಯ ಸಿಗುವವರೆಗೂ ಎಪಿಎಂಸಿ ಮುಂಭಾಗದಲ್ಲಿ...

ಉಡುಪಿ | ಕೆಡಿಪಿ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ; ಶಾಸಕನ ವಿರುದ್ಧ ಆಕ್ರೋಶ

ಕೆಡಿಪಿ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿದ ಶಾಸಕ ಸುನಿಲ್‌ ಕುಮಾರ್ ನಡೆ ನಾಚೀಕೆಗೇಡು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ "ಉಡುಪಿ ಜಿಲ್ಲೆಯ...

ಉಡುಪಿ | ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು...

ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್‌ಗೆ ಜೈಲಲ್ಲಿ ಪ್ರತ್ಯೇಕ ಸೆಲ್: ಎಸ್‌ಪಿ ಅರುಣ್

ಕಳೆದ ನ.12ರಂದು ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, 'ಗಂಭೀರ ಪ್ರಕರಣವಾಗಿರುವುದರಿಂದ ಆರೋಪಿಗೆ...

ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್‌ಗೆ 14 ದಿನ ನ್ಯಾಯಾಂಗ ಬಂಧನ

ಕಳೆದ ನ.12ರಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ(39)ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ...

ಉಡುಪಿ | ಗಿಗ್‌ ಕಾರ್ಮಿಕರಿಗೆ ಗುರುತಿನ ಚೀಟಿ: ಕಾರ್ಮಿಕ ಸಚಿವ ಸಂತೋಷ್ ಲಾಡ್

ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ