ಉಡುಪಿ

ಉಡುಪಿ | ನೇಜಾರು ಕೊಲೆ ಪ್ರಕರಣ; ಸಂತ್ರಸ್ತರ ಮನೆಗೆ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗ ಭೇಟಿ 

ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಇತ್ತೀಚೆಗೆ ತಾಯಿ ಮತ್ತು ಮೂರು ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕ್ಯಾಥಲಿಕ್‌ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ...

ಉಡುಪಿ | ಕಾರ್ಮಿಕ ಸಚಿವರ ಸಭೆ; ಕಾರ್ಮಿಕರ ಬೇಡಿಕೆ ಹಾಗೂ ಸಮಸ್ಯೆ ಬಗೆಹರಿಸಲು ಆಗ್ರಹ

ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದು ಜಿಲ್ಲೆಯ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ಆದರೆ ಇಂತಹ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಇಲ್ಲ ಎಂದು ಸಿಐಟಿಯು ಸಂಘಟನೆಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ...

ಉಡುಪಿ | ನಾಲ್ವರ ಹತ್ಯೆ ಪ್ರಕರಣ; ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದಾತನ ವಿರುದ್ಧ ‘ಕೇಸ್‌’ ದಾಖಲು

ಉಡುಪಿಯ ನೇಜಾರಿನಲ್ಲಿಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ. ಆತನ ವಿರುದ್ಧ ಪೊಲೀಸರು ಸಮೋಟೋ ಪ್ರಕರಣ ದಾಖಲಿಸಿದ್ದಾರೆ. ಕೊಲೆ ಆರೋಪಿ ಪ್ರವೀಣ್ ಚೌಗಲೆಯನ್ನು...

ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್ ಕೃತ್ಯಕ್ಕೆ ಬಳಸಿದ್ದ ಚೂರಿ ಪತ್ತೆ ಹಚ್ಚಿದ ಪೊಲೀಸರು

ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು...

ಉಡುಪಿ ಪ್ರಕರಣ | ’15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ’ ಎಂದು ವಿಕೃತಿ ಮೆರೆದವನ ಮೇಲೆ ಎಫ್‌ಐಆರ್

ಉಡುಪಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಬಳಿಕ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಯ ಸಂಬಂಧ ಉಡುಪಿ ಪೊಲೀಸರು...

ಉಡುಪಿ ಕೊಲೆ ಪ್ರಕರಣ: ಆರೋಪಿಯ ಮಹಜರಿನ ವೇಳೆ ಜನರ ಆಕ್ರೋಶ; ಪೊಲೀಸರಿಂದ ಲಘು ಲಾಠಿ ಚಾರ್ಜ್

ಉಡುಪಿಯ ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿರುವ ಪ್ರವೀಣ್ ಅರುಣ್ ಚೌಗಲೆ(39)ಯನ್ನು ನ್ಯಾಯಾಲಯವು ನಿನ್ನೆ ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿ ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಇಂದು( ಗುರುವಾರ)...

ಉಡುಪಿ ಪ್ರಕರಣ | ಆರೋಪಿ ಪ್ರವೀಣ್ ಚೌಗಲೆಯನ್ನು 14 ದಿನ ಪೊಲೀಸ್ ಕಸ್ಟಡಿಗೊಪ್ಪಿಸಿದ ನ್ಯಾಯಾಲಯ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಬಳಿಕ ಹದಿನಾಲ್ಕು ದಿನ...

ಉಡುಪಿ ಪ್ರಕರಣ | ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಚೌಗಲೆ ಬಂದಿದ್ದ: ಎಸ್‌ಪಿ

ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು...

ಬ್ರೇಕಿಂಗ್ ನ್ಯೂಸ್ | ನಾಲ್ವರ ಕೊಲೆ ಪ್ರಕರಣ; ಆರೋಪಿ ಸಿವಿಲ್ ಪೊಲೀಸ್‌?

ಉಡುಪಿಯ ನೇಜಾರು ಬಳಿ ನಡೆದಿದ್ದ ನಾಲ್ವರ ಕೊಲೆ ಪ್ರಕರಣದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ. ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್...

ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ...

ಉಡುಪಿ ಕೊಲೆ ಪ್ರಕರಣ: ಯಜಮಾನನೊಂದಿಗೆ ಚರ್ಚಿಸಿದ ಗೃಹ ಸಚಿವ; ಆರೋಪಿಯ ಬಂಧನದ ಭರವಸೆ

ಕೌಟುಂಬಿಕ ಕಲಹ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ: ಯಜಮಾನ ನೂರ್ ಮೊಹಮ್ಮದ್ ಸ್ಪಷ್ಟನೆ ಆರೋಪಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಗಾಯಾಳು ಮಹಿಳೆ ಆಸ್ಪತ್ರೆಯಿಂದ 'ಡಿಸ್ಚಾರ್ಜ್' ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ವಿದೇಶದಿಂದ...

ಉಡುಪಿ | ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ ಪ್ರಕರಣ; ತನಿಖೆಗೆ 5 ತಂಡ ರಚನೆ

ಉಡುಪಿ ಜಿಲ್ಲೆಯ ನೇಜಾರುವಿನ ತೃಪ್ತಿ ನಗರದಲ್ಲಿ ಭಾನುವಾರ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಎಸ್‌ಪಿ ಅರುಣ್ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಿದೆ. ಕೌಟುಂಬಿಕ ಕಾರಣ, ಪೂರ್ವದ್ವೇಷ ಅಥವಾ...

ಈ ಹೊತ್ತಿನ ಪ್ರಮುಖ ಸುದ್ದಿ