ಉಡುಪಿ

ಉಡುಪಿ | ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿಯ ಹಣತೆ ಹಚ್ಚೋಣ : ವಂ| ಕುಮಾರ್ ಸಾಲಿನ್ಸ್

ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಯುಬಿಎಂ ಚರ್ಚ್ ಮಲ್ಪೆ ಇದರ ವಂ|...

ಉಡುಪಿ | ಯುವಜನರ ಸಮಗ್ರ ಅಭಿವೃದ್ಧಿಗೆ ರಾಜ್ಯ ಯುವ ಆಯೋಗ ಸ್ಥಾಪನೆಗೆ ಆಗ್ರಹ

ಯುವಜನರ ಹಿತಾಸಕ್ತಿಗಳ ರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕೆಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಪರವಾಗಿ ಸಾಲಿಡಾರಿಟಿ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ಅಪರ...

ಉಡುಪಿ | ಧರ್ಮಸ್ಥಳ–ಕಾರ್ಕಳ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ಸಾವು, ಆರು ಮಂದಿಗೆ ಗಾಯ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಖಾಸಗಿ...

ಉಡುಪಿ | ಮಹೋತ್ಸವ ಮುಗಿದರೂ ತಣ್ಣಗಾಗದ ಚಾಲನೆ ವಿವಾದ; ಡಿಸಿ ನಡೆ ಸಂವಿಧಾನಬಾಹಿರವೇ?

ಉಡುಪಿ ಅಷ್ಠ ಮಠದಲ್ಲಿ ಒಂದಾದ ಶೀರೂರು ಮಠದ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡು ಒಂದು ವಾರ ಕಳೆದರೂ, ಮಹೋತ್ಸವದ ಚಾಲನೆ ವೇಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆರ್‌ಎಸ್‌ಎಸ್ ಧ್ವಜ ಹಿಡಿದು...

ಉಡುಪಿ | ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿ ಉಪ್ಪೂರು ಕೆ.ಜಿ. ರೋಡ್ ಬಳಿ ಬೈಕ್ ಸವಾರನೊಬ್ಬ ಹದಿನಾಲ್ಕು ಚಕ್ರಗಳ ಟ್ರಕ್ಕಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಟ್ರಕ್ಕಿನ ಚಕ್ರದಡಿ ಸಿಲುಕಿದ ಬೈಕ್ ಸವಾರನ...

ಉಡುಪಿ | ತಿಂಗಳಿಗೆ ₹3000 ಪಿಂಚಣಿ, ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಭದ್ರತೆ: ನೋಂದಣಿಗೆ ಡಿಸಿ ಕರೆ

ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್‌ಪಿಎಸ್...

ಉಡುಪಿ | ಸ್ವರ್ಣ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ರಕ್ಷಣೆ

ಉಡುಪಿ ನಗರದ ಕಲ್ಯಾಣಪುರ ಸಮೀಪದ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸಿರುವ ಘಟನೆ ನಡೆದಿದೆ. ನದಿಯಲ್ಲಿ ದೋಣಿಯ ಮೂಲಕ ಗಾಳಗಾರಿಕೆ ನಡೆಸುತ್ತಿದ್ದವರು ವ್ಯಕ್ತಿಯ ಅನುಮಾನಾಸ್ಪದ ವರ್ತನೆ ಗಮನಿಸಿ...

ಉಡುಪಿ | RSS ಧ್ವಜ ಹಾರಿಸಿದ ಜಿಲ್ಲಾಧಿಕಾರಿ; ಕ್ರಮಕ್ಕೆ ಆಗ್ರಹ

ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...

ಉಡುಪಿ | ಮಕ್ಕಳ ಸುರಕ್ಷತೆಗಾಗಿ ಸರ್ಕಾರ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಜಾರಿಯಾಗಲಿ : ತಿಪ್ಪೇಸ್ವಾಮಿ ಕೆ. ಟಿ

ಸರ್ಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ...

ಉಡುಪಿ | ವಚನಗಳ ಮೂಲಕ ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದವರು ಶಿವಶರಣರು : ಎಂ.ಎ ಗಫೂರ್

ಹನ್ನೆರಡನೆಯ ಶತಮಾನವನ್ನು ವಚನ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಷ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರು ಸನ್ಮಾರ್ಗದಲ್ಲಿ...

ಉಡುಪಿ | ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆಗೆ ಸಹಕಾರ ಅಗತ್ಯ

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯದಾದ್ಯಂತ 2002ರ ಮತದಾರರ ಪಟ್ಟಿಯೊಂದಿಗೆ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆ ದೇಶದ ಪ್ರತಿಯೊಬ್ಬ ನಾಗರಿಕನ ಮತದಾನದ...

ಉಡುಪಿ | ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಲು ತರಬೇತಿ ಕಾರ್ಯಕ್ರಮ ಸಹಕಾರಿ: ಡಾ. ತಿಪ್ಪೇಸ್ವಾಮಿ ಕೆ. ಟಿ

ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ