ಉಡುಪಿ

ಉಡುಪಿ | ಜಿಲ್ಲೆಯಲ್ಲಿ 67,840 ಕೋಟಿ ರೂ. ಬ್ಯಾಂಕಿಂಗ್ ವ್ಯವಹಾರ

ಉಡುಪಿ ಜಿಲ್ಲೆಯ ಬ್ಯಾಂಕುಗಳು ಆರ್ಥಿಕ ವರ್ಷದಲ್ಲಿ ಆರ್.ಬಿ.ಐ ಮಾರ್ಗಸೂಚಿ ಅನ್ವಯ ನೀಡಿರುವ ಗುರಿಗಳನ್ನು ಸಾಧಿಸುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಆರ್.ಬಿ.ಐ ಎ.ಜಿ.ಎಂ ನಿಶಾ ಠಾಕೂರ್ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು...

ಉಡುಪಿ | ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ಗ್ಯಾಸ್ ಸಿಲಿಂಡರ್ ಕೊರತೆ ಎಂಬ ಭೀತಿಯನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಜನರನ್ನು ಗುರಿಯಾಗಿಸಿಕೊಂಡಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಿದ್ದಾರೆ. ಗ್ಯಾಸ್ ಬುಕ್ಕಿಂಗ್ ಅಥವಾ...

ಉಡುಪಿ | ಸಂತೆಕಟ್ಟೆ ಬಳಿ ಕಾರು – ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಇಂದು ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ. ವಾಹನವೊಂದನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ...

ಉಡುಪಿ | ಸಮಾಧಾನ ಮಹೋತ್ಸವ ವಿರೋಧ ಸಂವಿಧಾನಬಾಹಿರ – ಸಾಲಿಡಾರಿಟಿ ಆಗ್ರಹ

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಧಾರ್ಮಿಕ ಆಚರಣೆಗಳು ನಾಗರಿಕರ ಮೂಲಭೂತ ಹಕ್ಕಾಗಿದ್ದು, ಅದನ್ನು ನಿರ್ಬಂಧಿಸುವ ಅಥವಾ ತಡೆಯೊಡ್ಡುವ ಅಧಿಕಾರ ಯಾರಿಗೂ ಇಲ್ಲ ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ...

ಉಡುಪಿ | ಕ್ರೈಸ್ತರ ‘ಸಮಾಧಾನ’ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸಹಬಾಳ್ವೆ ಆಗ್ರಹ

ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ ಕ್ರೈಸ್ತ ಸಮುದಾಯದ ವಾರ್ಷಿಕ ‘ಸಮಾಧಾನ’ ಧಾರ್ಮಿಕ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಹಬಾಳ್ವೆ ಉಡುಪಿ ಜಿಲ್ಲೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ. ಈ ಕುರಿತು...

ಉಡುಪಿ | ಆಲೂರು ಡಿಸಿ ಮನ್ನಾ ಭೂಮಿ: ಕೊರಗ ಕುಟುಂಬಗಳಿಗೆ ನ್ಯಾಯ ಯಾವಾಗ ?

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಸರ್ವೇ ನಂ.153 ರಲ್ಲಿರುವ ಸರಕಾರಿ ಡಿ.ಸಿ. ಮನ್ನಾ ಭೂಮಿಯನ್ನು ಭೂಹೀನ ಕೊರಗ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ತಕ್ಷಣ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಕೊರಗ ಸಮುದಾಯದ...

ಉಡುಪಿ | ಸಮಾಧಾನ ಮಹೋತ್ಸವ ವಿರೋಧ ಹಾಸ್ಯಾಸ್ಪದ: ಕ್ರೈಸ್ತ ಒಕ್ಕೂಟ ತಿರುಗೇಟು, ಭದ್ರತೆ ಒದಗಿಸಲು ಆಗ್ರಹ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್...

ಉಡುಪಿ | ಕೋಮು ಗಲಭೆ ಸೃಷ್ಟಿಸಲು ಹುನ್ನಾರ, ಶ್ರೀಕಾಂತ ಶೆಟ್ಟಿಯನ್ನು ಜೈಲಿಗಟ್ಟಲು ಆಗ್ರಹ

ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತಮ್ಮ ಧರ್ಮವನ್ನು ಆಚರಿಸುವುದು ಹಾಗೂ ಪ್ರಚಾರ ಮಾಡುವ ಹಕ್ಕು ಇದೆ. ಧಾರ್ಮಿಕ ಆಚರಣೆಗಳು ಮತ್ತು ಕಾರ್ಯಕ್ರಮಗಳಿಗೆ ತಡೆಯೊಡ್ಡುವುದು ಕಾನೂನುಬಾಹಿರವಾಗಿದ್ದು, ಸಂವಿಧಾನ ವಿರೋಧಿಯಾಗಿದೆ ಎಂದು ಸುಂದರ ಮಾಸ್ತರ್...

ಮಂಗಳೂರು | ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ತನಿಖೆಗೆ ಆದೇಶ

ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿಯ ಪತ್ನಿಯು ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್...

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ಆದೇಶದಂತೆ, ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಮಾರ್ಚ್ 16ರಿಂದ ಸೆಪ್ಟೆಂಬರ್ 16ರವರೆಗೆ...

ಉಡುಪಿ | ರಾಷ್ಟ್ರೀಯ ಲೋಕ್ ಅದಾಲತ್, ಒಂದೇ ದಿನ 38 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅವರ ನಿರ್ದೇಶನದ ಮೇರೆಗೆ ಶನಿವಾರ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ಈ ಸಂದರ್ಭದಲ್ಲಿ ಒಂದೇ...

ಕಟಪಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಹಿನ್ನೆಲೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ- ಜಿಲ್ಲಾಧಿಕಾರಿ ಆದೇಶ

ಉಡುಪಿ ಜಿಲ್ಲೆಯ ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ