ಉಡುಪಿ

ಉಡುಪಿ | ಕೊರಗ ಸಮುದಾಯದ ಅಹೋರಾತ್ರಿ ಧರಣಿಗೆ ಎಸ್‌ಐಓ ಬೆಂಬಲ

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕೆಂಬ ನ್ಯಾಯಸಮ್ಮತ ಹಾಗೂ ದೀರ್ಘಕಾಲದ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಮಾದಕ ವಸ್ತು ಸಾಗಾಟ, ಯುವಕನ ಬಂಧನ, ಆಟೋರಿಕ್ಷಾ ವಶ

ಮಾದಕ ವಸ್ತು ಸಾಗಾಟದ ವಿರುದ್ಧ ಉಡುಪಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂ.ಡಿ.ಎಂ.ಎ (MDMA) ಪೌಡರ್ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ...

ಉಡುಪಿ | ಕೊರಗ ಯುವಜನರಿಗೆ ನೇರ ನೇಮಕಾತಿ, ಸಮಸ್ಯೆ ಪರಿಹಾರಕ್ಕೆ ಭರವಸೆ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ) ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ನಿರಂತರ ಅಹೋರಾತ್ರಿ...

ಉಡುಪಿ | ಪಡೆಯದೇ ಇರುವ ಸಾಲಕ್ಕೆ ಬ್ಯಾಂಕ್‌ ಕಿರುಳುಳ, ನ್ಯಾಯಕ್ಕಾಗಿ ಸಂತ್ರಸ್ತರ ಧರಣಿ

ಉಡುಪಿ ಜಿಲ್ಲೆಯ ಮಲ್ಪೆ ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್‌ನ ಸಂತ್ರಸ್ತರು, ತಾವು ಪಡೆಯದೇ ಇದ್ದ ಸಾಲವನ್ನು ತಮ್ಮ ಹೆಸರಲ್ಲಿ ದಾಖಲಿಸಿ ಮೋಸ ಹಾಗೂ ಅನ್ಯಾಯ ಎಸಗಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು...

ಉಡುಪಿ | ಕುಂದಾಪುರ ಶೇಟ್ಟರಕಟ್ಟೆ ತಿರುವಿನಲ್ಲಿ ಅಪಘಾತ, 15 ಮಂದಿ ಪ್ರಯಾಣಿಕರಿಗೆ ಗಾಯ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನವು ಎದುರುಗಡೆಯಿಂದ...

ಉಡುಪಿ | ಉದ್ಯೋಗ ಭದ್ರತೆಗಾಗಿ 20ನೇ ದಿನಕ್ಕೆ ಕಾಲಿಟ್ಟ ಧರಣಿ; ಸರ್ಕಾರದ ಮೌನದ ವಿರುದ್ಧ ಕೊರಗ ಸಮುದಾಯ ಆಕ್ರೋಶ

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳಿಗೆ ನೆರವಾಗಲು ಅಕ್ಕ ಪಡೆ ಸನ್ನದ್ಧ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು...

ಮಂಗಳೂರು | ಜ.4 ರಂದು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಭಾನುವಾರ ಜನವರಿ 4 ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ...

ಉಡುಪಿ | ಭೀಮಾ ಕೋರೇಗಾಂವ್ ವಿಜಯೋತ್ಸವ : ದಸಂಸ ಅಂಬೇಡ್ಕರ್ ವಾದದಿಂದ ಶೌರ್ಯ ಸ್ಮರಣೆ

ದಲಿತರ ಸ್ವಾಭಿಮಾನ ಹಾಗೂ ಅಸ್ಮಿತೆಯ ಸಂಕೇತವಾದ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆಯೊಂದಿಗೆ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ...

ಉಡುಪಿ | ಹೆದ್ದಾರಿ ಅಗಲೀಕರಣದಿಂದ ಕುಡಿಯುವ ನೀರಿಗೆ ತೊಂದರೆ, ಪೈಪ್‌ಲೈನ್ ದುರಸ್ತಿಗೆ ಎನ್‌ಎಚ್‌ಎಐಗೆ ಸೂಚನೆ

ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು...

ಉಡುಪಿ | ಸಂಚಾರ ನಿಯಮ ಉಲ್ಲಂಘನೆ, ಒಂದೇ ವಾರದಲ್ಲಿ 1199 ಪ್ರಕರಣ, ₹9.62 ಲಕ್ಷ ದಂಡ

ಹೊಸ ವರ್ಷಾಚರಣೆ, ಕ್ರಿಸ್ಮಸ್ ಸೇರಿದಂತೆ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌ 24...

ಉಡುಪಿ | ಹೊಸ ವರ್ಷಾಚರಣೆಗೆ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

ಹೊಸ ವರ್ಷಾಚರಣೆಯನ್ನು ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷದ ದಿನ ಜಿಲ್ಲೆಯಲ್ಲಿ ಇರುವ ಎಲ್ಲಾ ಹೈವೇ ಪಟ್ರೋಲ್‌ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ