ಉಡುಪಿ

ಉಡುಪಿ | ಕೈಗಾರಿಕಾ ಚಟುವಟಿಕೆ ಆರಂಭಿಸದಿದ್ದರೆ ನಿವೇಶನ ಮರುಹಂಚಿಕೆ : ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ

ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ...

ಉಡುಪಿ | ಶಾಂತಿಯುತ ಹೊಸ ವರ್ಷಾಚರಣೆಗೆ ವಾತಾವರಣ ಖಾತ್ರಿಪಡಿಸಲಿ- ಸಹಬಾಳ್ವೆ ಆಗ್ರಹ

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಬಾಳ್ವೆ ವೇದಿಕೆ ಶಾಂತಿಯುತ ಹೊಸ ವರ್ಷಾಚರಣೆಯ ವಾತಾವರಣವನ್ನು ಖಾತ್ರಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ. ಡಿಸೆಂಬರ್ 25ರಂದು ಕ್ರಿಸ್ತ ಜಯಂತಿಯ ಆಚರಣೆಗಳು ಸಮಾಪ್ತಗೊಂಡಿದ್ದು, ಜನವರಿ 1ರ ಹೊಸ...

ಉಡುಪಿ | ಜಿಲ್ಲಾಡಳಿತ ದಲಿತರ ಪಾಲಿಗೆ ಸಂಪೂರ್ಣ ನಿಷ್ಕ್ರಿಯ, ದಲಿತ ‌ಮುಖಂಡರ ಆಕ್ರೋಶ

ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ದಲಿತರ ಯಾವುದೇ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ದಲಿತ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ದಲಿತರ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿಯೂ ಅವರು ಘಟನೆ ನಡೆದ...

ಉಡುಪಿ | ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತರ ಮೇಲೆ ದಾಳಿ, ಸಂವಿಧಾನ ಮೌಲ್ಯಗಳಿಗೆ ಧಕ್ಕೆ

ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಚರ್ಚುಗಳು ಹಾಗೂ ಪ್ರಾರ್ಥನಾ ಸಭೆಗಳಿಗೆ ಅಡ್ಡಿಪಡಿಸಿದ ಘಟನೆಗಳು ವರದಿಯಾಗಿವೆ. ಶಾಂತಿ, ಪ್ರೀತಿ ಮತ್ತು ಸಹೋದರತ್ವದ ಸಂದೇಶ...

ಉಡುಪಿ | ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣಕ್ಕೆ ಮನವಿ

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ಇದರ ವತಿಯಿಂದ...

ಉಡುಪಿ | ಹತ್ತನೇ ದಿನಕ್ಕೆ ಕಾಲಿಟ್ಟ ಕೊರಗ ಯುಜನರ ಧರಣಿ, ಸಿಪಿಎಂ ಬೆಂಬಲ

ಕೊರಗ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಇಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹಾಗೂ ವೆಂಕಟೇಶ್ ಕೋಣಿ ಭೇಟಿ ನೀಡಿ...

ಉಡುಪಿ | ಕೊನೆಗೂ ಈಡೇರಿದ ಬಹು ಕಾಲದ ಬೇಡಿಕೆ; ವಡ್ಡರ್ಸೆ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಸೇವೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡ್ಡರ್ಸೆ ಗ್ರಾಮಕ್ಕೆ ಬಹುಕಾಲದ ಬೇಡಿಕೆಯಾಗಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಕೊನೆಗೂ ಚಾಲನೆ ದೊರೆತಿದೆ. ಗ್ಯಾರಂಟಿ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಡಾ ಪುಪ್ಪ ಅಮರನಾಥ, ವಡ್ಡರ್ಸೆ ಗ್ರಾಮದಲ್ಲಿ ಅಧಿಕೃತವಾಗಿ...

ಉಡುಪಿ | ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ : ಡಾ. ತಿಪ್ಪೇಸ್ವಾಮಿ

ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಬೇಕು. ಸಭೆಗಳ ವರದಿಯನ್ನು ಒಂದು ವಾರದೊಳಗೆ...

ಉಡುಪಿ | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ದೇಶದ್ರೋಹ ಪ್ರಕರಣ: ಸಮಗ್ರ ತನಿಖೆಗೆ ಯುವ ಕಾಂಗ್ರೆಸ್ ಮನವಿ

ಉಡುಪಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಎಂಬಾತನು ನಡೆಸುತ್ತಿರುವ ರೆಸಾರ್ಟ್ ನಲ್ಲಿ ಯಾವುದೇ ಮಾನ್ಯ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಘಟನೆ...

ಉಡುಪಿ | ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಬೃಹತ್ ಕಾರ್ಯಾಗಾರ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12 ರಂದು ನಡೆಯಲಿದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಸಂಸದ...

ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ : ಡಾ. ತಿಪ್ಪೇಸ್ವಾಮಿ ಕೆ.ಟಿ

ಮಕ್ಕಳು ಈ ದೇಶದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ಮಾತು ದೇಶದಲ್ಲಿ ಪ್ರಚಲಿತವಾಗಿದೆ. ಆದರೆ ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಮಕ್ಕಳಿಗೆ ಸಂಬಂಧಿಸಿದ ಮಾಹಿತಿ, ಅವರ ಹಕ್ಕುಗಳು, ರಕ್ಷಣೆ...

ಉಡುಪಿ | ನಕ್ಸಲ್‌ ಪ್ರಕರಣಗಳ ಕುರಿತು ಜಿಲ್ಲಾ ಪೊಲೀಸ್‌ ಪ್ರಕಟಣೆ

ಉಡುಪಿ ಜಿಲ್ಲೆಯಲ್ಲಿ ನಕ್ಸಲ್‌ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳ ಕುರಿತು ಪೊಲೀಸ್‌ ಹಾಗೂ ನ್ಯಾಯಾಂಗ ವಲಯಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 68 ನಕ್ಸಲ್‌ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 39...

ಈ ಹೊತ್ತಿನ ಪ್ರಮುಖ ಸುದ್ದಿ