ಉಡುಪಿ

ಉಡುಪಿ | ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ- ಪರ್ಯಾಯ ಮಾರ್ಗ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಲ್ಪೆ ಮೀನುಗಾರಿಕೆ ಬಂದರಿನ ಆಧುನೀಕರಣಗೊಳಿಸುವ ಕಾಮಗಾರಿಯಲ್ಲಿ ಒಂದಾದ ಮಲ್ಪೆ ಮೀನುಗಾರಿಕೆ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ ನಿರ್ಮಾಣ ಮಾಡುವ ಕಾಮಗಾರಿಯನ್ನು ಡಿಸೆಂಬರ್ 22 ರಿಂದ ಪ್ರಾರಂಭಿಸುವ ಹಿನ್ನೆಲೆ,...

ಉಡುಪಿ | 11 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ, ನನ್ನ ಪರವಾಗಿ ಯಾರೂ ಮಾತನಾಡಿಲ್ಲ : ದೇವೇಂದ್ರ ಸುವರ್ಣ

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಅಕ್ಷತಾ ಪೂಜಾರಿ ಅವರು ಮಾಡಿದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ವಾಸ್ತವಕ್ಕೆ ದೂರವಾಗಿವೆ ಎಂದು ದೇವೇಂದ್ರ ಸುವರ್ಣ ಅವರು ಆರೋಪಿಸಿದ್ದಾರೆ....

ಉಡುಪಿ | ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ

ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಅಂತಹ ವಾಹನಗಳಿಗೆ...

ಉಡುಪಿ | ಸಂವಿಧಾನದ ಆಶಯಗಳೇ ಸಾಮಾಜಿಕ ಬದಲಾವಣೆಯ ದಾರಿ : ವಾಸುದೇವ ಮುದೂರು

ಮಹಿಳೆಯರು ಮತ್ತು ಯುವ ಮನಸ್ಸುಗಳು ಮೌಢ್ಯಾಚಾರ–ವಿಚಾರಗಳ ಹೆಸರಿನಲ್ಲಿ ಕುರುಡು ಕೂಪಕ್ಕೆ ಬೀಳುತ್ತಿರುವ ಈ ಕಾಲಘಟ್ಟದಲ್ಲಿ, ಸಂವಿಧಾನದ ಮೂಲ ಆಶಯಗಳನ್ನು ಎತ್ತಿಹಿಡಿದು ಸಮಾಜದ ಮುಖ್ಯವಾಹಿನಿಗೆ ಬರಬೇಕಾದ ಅನಿವಾರ್ಯತೆ ಇದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್....

ಉಡುಪಿ | ಸಣ್ಣ ಕೈಗಾರಿಕಾ ಉತ್ಪನ್ನಗಳು ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಿಕವಾಗಿರಲು ಒತ್ತು ನೀಡಬೇಕು : ಪ್ರತೀಕ್ ಬಾಯಲ್

ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳ ತಯಾರಿಕೆ ಮತ್ತು ಗುಣಮಟ್ಟ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕವಾಗಿರುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ದಿಮೆದಾರರಿಗೆ...

ಉಡುಪಿ | ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ, ವಿಧಾನಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ...

ಕರಾವಳಿ | 106 ದ್ವೀಪಗಳಿಗೆ ಹೊಸ ಕಳೆ: ಪರಿಸರ ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರದ ಮಾಸ್ಟರ್ ಪ್ಲಾನ್

ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಅವರು...

ಉಡುಪಿ | ಅಕ್ಷತಾ ಪೂಜಾರಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಪೊಲೀಸರ ವಿರುದ್ಧ ಎಫ್‌ಐಆರ್ !

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ಷತಾ ಪೂಜಾರಿ ಎಂಬ ಯುವತಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಬಿಲ್ಲವ...

ಉಡುಪಿ | “SIR” ಸಂವಿಧಾನದ ಆಶಯಕ್ಕೆ ವಿರುದ್ದ, ದುರ್ಬಲರ ಮತದಾನದ ಹಕ್ಕಿಗೆ ಅಪಾಯ – ಶಿವ ಸುಂದರ್

ಸಂವಿಧಾನದ ಆಶಯದಂತೆ ನಡೆದ ಯಾವ ಪರಿಷ್ಕರಣೆಯನ್ನು ಯಾರೂ ವಿರೋಧಿಸಿಲ್ಲ. ಕಾಲ ಕಾಲಕ್ಕೆ ಪರಿಷ್ಕರಣೆ ನಡೆಯಲೇ ಬೇಕು. ನಾವು ಯಾರು ಕೂಡ ಪರಿಷ್ಕರಣೆಯ ವಿರೋಧಿಗಳಲ್ಲ. ಆದರೆ ಈ ವಿಶೇಷ ಪರಿಷ್ಕಣೆಯು ಸಂವಿಧಾನದ ಆಶಯದ ವಿರುದ್ಧ...

ಉಡುಪಿ | ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಸಿ.ಇ.ಒ ಪ್ರತೀಕ್ ಬಾಯಲ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಮ್ಮ ನಡೆ ವಾರ್ಡಿನ ಕಡೆಗೆ : ರಮೇಶ್ ಕಾಂಚನ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ...

ಉಡುಪಿ | ಐದು ವರ್ಷಗಳ ಬಿಜೆಪಿ ಆಡಳಿತ ನಗರಸಭೆಯನ್ನು ಭ್ರಷ್ಟಾಚಾರ, ಅಭಿವೃದ್ಧಿಹೀನತೆಗೆ ತಳ್ಳಿದೆ : ಸುರೇಶ್ ಶೆಟ್ಟಿ

ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಬಿಜೆಪಿಯ ಆಡಳಿತಕ್ಕೆ ಒಳಪಟ್ಟಿದ್ದು, ಈ ಅವಧಿಯಲ್ಲಿ ನಗರಸಭೆ ಭ್ರಷ್ಟಾಚಾರದಿಂದ ತುಂಬಿ ತುಳುಕಿದೆ ಹಾಗೂ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್...

ಈ ಹೊತ್ತಿನ ಪ್ರಮುಖ ಸುದ್ದಿ