ಉಡುಪಿ

ಉಡುಪಿ | ಅಲ್ ಇಬಾದ ಇಂಡಿಯನ್ ಸ್ಕೂಲ್‌ದಲ್ಲಿ ವಾರ್ಷಿಕ ಕ್ರೀಡಾ ಕೂಟ, ಮೂರು ದಿನಗಳ ಯಶಸ್ವಿ ಕ್ರೀಡಾ ಹಬ್ಬಕ್ಕೆ ಭವ್ಯ ಸಮಾರೋಪ

ಅಲ್ ಇಬಾದ ಇಂಡಿಯನ್ ಸ್ಕೂಲ್ 2025–26 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾ ದಿನವನ್ನು ಅತ್ಯಂತ ಸಂಘಟಿತ, ವೃತ್ತಿಪರ ಮತ್ತು ರೋಮಾಂಚಕ ರೀತಿಯಲ್ಲಿ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಿತು. ಎಲ್ಲಾ ಶ್ರೇಣಿಗಳ...

ಉಡುಪಿ | ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ, ನಗರದಾದ್ಯಂತ ಕಟ್ಟು ನಿಟ್ಟಿನ ಭದ್ರತಾ ಕ್ರಮ

ನವೆಂಬರ್‌ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ನಗರದಾದ್ಯಂತ ಅಪಾರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಲ್ಯಾಂಡ್‌ ಆದ ನಂತರ ಬನ್ನಂಜೆ ಸರ್ಕಲ್‌ನಿಂದ ಕಲ್ಸಂಗ ಸರ್ಕಲ್‌...

ಉಡುಪಿ | ಸಂವಿಧಾನದ ಮೂಲ ಆಶಯಗಳನ್ನು ಅರ್ಥೈಸಿಕೊಳ್ಳಿ : ಶಾಸಕ ಯಶ್ಪಾಲ್ ಸುವರ್ಣ

ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ನವೆಂಬರ್ 26 ಮಹತ್ವದ ದಿನವಾಗಿದೆ. ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿತು ಮತ್ತು 1950ರ...

ಉಡುಪಿ | ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದಾಗ ಯೋಜನೆ ಫಲಪ್ರದ : ಅಶೋಕ್ ಕೊಡವೂರು

ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಆ ಯೋಜನೆಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಸರಕಾರದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ...

ಉಡುಪಿ | ಸಂವಿಧಾನವನ್ನು ಆರಾಧಿಸುವುದಲ್ಲ ಆಚರಿಸಬೇಕು : ಡಾ. ಜಯಪ್ರಕಾಶ್‌ ಶೆಟ್ಟಿ

ಸಮಾನತೆ ಮತ್ತು ಸಹಭಾಗಿತ್ವಕ್ಕೆ ಅಗತ್ಯವಾದ ಸಾಮರಸ್ಯದ ವಾತಾವರಣದೊಂದಿಗೆ ದೇಶದ ನೈಸರ್ಗಿಕ ಹಾಗೂ ಸಾರ್ವಜನಿಕ ಸಂಪತ್ತನ್ನು ಕಾಪಾಡುವ ಮೂಲಕ ಸಂವಿಧಾನವನ್ನು ನಿತ್ಯದ ಆಚರಣೆಯಾಗಿ ಪಾಲಿಸುವುದು ಅತ್ಯವಶ್ಯಕ ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌...

ಉಡುಪಿ | ವಿಜ್ಞಾನ ನಾಟಕ ಸ್ಪರ್ಧೆ, ಕೆ.ಪಿ.ಎಸ್.ಕೊಕ್ಕರ್ಣೆ ರಾಷ್ಟ್ರ ಮಟ್ಟಕ್ಕೆ

ಬೆಂಗಳೂರು: ಶಿಕ್ಷಣ ಇಲಾಖೆಯ ವತಿಯಿಂದ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕೆ.ಪಿ.ಎಸ್. ಕೊಕ್ಕರ್ಣೆ (ಪ್ರೌಢ ಶಾಲಾ ವಿಭಾಗ) ತಂಡ ಗಮನಾರ್ಹ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ಅಭಿನಯಿಸಿದ “ಕ್ಯೂರಿಯಸ್” ನಾಟಕ...

ಉಡುಪಿ | ಕನಿಷ್ಠ ಕೂಲಿ ಜಾರಿಗೆ ಸರ್ಕಾರದ ಶೂನ್ಯ ಸ್ಪಂದನೆ ; ಬೀದಿಗಿಳಿದ ಬೀಡಿ ಕಾರ್ಮಿಕರು

ರಾಜ್ಯ ಸರ್ಕಾರವೇ ಪ್ರಕಟಿಸಿದ್ದ ಕನಿಷ್ಟ ಕೂಲಿ ಹಾಗೂ ತುಟ್ಟಿ ಭತ್ಯೆ ನೀತಿಗಳು ಜಾರಿಗೆ ಬರದೆ, ವರ್ಷಗಳಿಂದ ಎದುರಿಸುತ್ತಿರುವ ಅನ್ಯಾಯದ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ...

ಉಡುಪಿ | ಶ್ರಮ ಶಕ್ತಿ ನೀತಿ 2025 ದಹಿಸಿ ಪ್ರತಿಭಟನೆ

ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಶ್ರಮಶಕ್ತಿ ನೀತಿ -2025 ಕರಡು ಪ್ರತಿಯನ್ನು ದಹಿಸಿ ಪ್ರತಿಭಟಿಸುವ ಸಿಐಟಿಯು ರಾಜ್ಯ ಸಮಿತಿ ಕರೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಿತು. ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಶಶಿಧರ...

ಉಡುಪಿ | ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು...

ಉಡುಪಿ | ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ : ಜಿಲ್ಲಾಧಿಕಾರಿ

ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ...

ಉಡುಪಿ | ಪರಿಸರ ಹದಗೆಡುತ್ತಿದೆ, ಉಡುಪಿಯಲ್ಲಿ ಮಾಸ್ಕ್ ಅನಿವಾರ್ಯ : ಪ್ರೇಮಾನಂದ ಕಲ್ಮಾಡಿ ಎಚ್ಚರಿಕೆ

ಸುಂದರ ಕರಾವಳಿಯ ಉಡುಪಿ ಜಿಲ್ಲೆಯ ವಾಯು ಗುಣಮಟ್ಟ ದಿನೇದಿನೇ ಹದಗೆಡುತ್ತಿದ್ದು, ವಾಯುಮಾಲಿನ್ಯ ಸೂಚ್ಯಂಕ (AQI) 80 ಕ್ಕೂ ಹೆಚ್ಚು ಮಟ್ಟ ತಲುಪಿರುವ ಈ ಸಂದರ್ಭದಲ್ಲಿ, ದಿನನಿತ್ಯದ ಬದುಕಿನಲ್ಲಿ ಮಾಸ್ಕ್ ಧರಿಸಬೇಕಾದ ಪರಿಸ್ಥಿತಿ ಎದುರಾಗಬಹುದು...

ಉಡುಪಿ | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನರಿಗೆ ಕುಂದಾಪುರದಲ್ಲಿ ಸನ್ಮಾನ

ಬದುಕು ಬಯಸಿದಂತಲ್ಲ, ಬಂದಂತೆ ಎಂಬ ಮಾತಿನಂತೆ ಬದುಕಿನಲ್ಲಿ ಏನು ಬರುತ್ತದೋ ಅದನ್ನು ಸ್ವೀಕಾರ ಮಾಡಿ ಬದುಕಬೇಕು, ಅದೇ ನಮ್ಮ ಜೀವನವಾಗಿರಬೇಕು ಎಂಬುದನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಏನೆಲ್ಲಾ ತನಗೆ ಬೇಕೋ ಅದನೆಲ್ಲವನ್ನು ಅವರು...

ಈ ಹೊತ್ತಿನ ಪ್ರಮುಖ ಸುದ್ದಿ