ಇದೇ ಮಾರ್ಚ್ 20, 21 ಮತ್ತು 22ರಂದು ಉಡುಪಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಝರಸ್ ನೇತೃತ್ವದಲ್ಲಿ ಆಯೋಜಿಸಲಾಗಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು...
ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ...
ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ವಾಣಿಜ್ಯ ಬಳಕೆಯ LPG ಸಿಲಿಂಡರ್ ಕೊರತೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಪರಿಸ್ಥಿತಿಯಿಂದ...
ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸನಿಹದ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರು ಫ್ಯಾನಿಗೆ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪುತ್ತೂರು ತಾಲೂಕಿನ...
ಯುದ್ಧವನ್ನು ಧರ್ಮಾಧಾರಿತವಾಗಿ ಬೆಂಬಲಿಸುವುದು ಬಹಳ ಅಪಾಯಕಾರಿ ಎಲ್ಲಾ ರೀತಿಯ ಯುದ್ಧಗಳು ಎಲ್ಲಾ ಧರ್ಮದ ಜನರ ಬದುಕನ್ನು ಹಾಳು ಮಾಡುತ್ತದೆ.
ಯುದ್ಧದ ಪರಿಣಾಮವಾಗಿ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ ಆದುದರಿಂದ ಯುದ್ಧವನ್ನು ಮತಧರ್ಮ...
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಡೀರ್ ಭೇಟಿ ನೀಡಿದರು.
ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು...
ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ 294ನೇ ಭಾನುವಾರದ ಸ್ವಚ್ಛತಾ ಅಭಿಯಾನವನ್ನು ಕೋಟದ ಮಣೂರು ಹಾಗೂ ಹರ್ತಟ್ಟು ಭಾಗದ ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ...
ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಸರ್ಕಾರವನ್ನು ಆಗ್ರಹಿಸಿದೆ.
2025–26ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ರೂ.250...
ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಯಿಂದಾಗಿ ಕರ್ನಾಟಕದ ಮಹಾನಗರಗಳು ಹಾಗೂ ಕರಾವಳಿ ಭಾಗದಲ್ಲಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಕುರಿತು ಕರಾವಳಿ ಭಾಗದ ಸಂಸದರು ತಕ್ಷಣ...
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿಡಿಯಡಕ, ಐಕ್ಯುಎಸಿ, ಎನ್‌ಎಸ್‌ಎಸ್, ಕನ್ನಡ ವಿಭಾಗ ಹಾಗೂ ಮಾಸ್ ಮೀಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ “ಪ್ರಸ್ತುತ ವಿದ್ಯಮಾನಗಳಲ್ಲಿ ಡಿಜಿಟಲ್ ಮಾಧ್ಯಮದ ಪಾತ್ರ” ವಿಷಯದ...
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 22 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ...
ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ...