ಉಡುಪಿ ಜಿಲ್ಲೆಯ ಮಲ್ಪೆಯ ಹನುಮಾನ್ ನಗರ ಸೀ ವಾಕ್ ಹಾಗೂ ಹನುಮಾನ್ ಭಜನಾ ಮಂದಿರದ ಸುತ್ತಮುತ್ತಲಿನ ಸುಮಾರು 9 ಎಕರೆ ಸರಕಾರಿ ಜಾಗವನ್ನು ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ...
ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ನಾಯಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಅಜೆಕಾರು ಮರ್ಣೆ ನಡಿಬೆಟ್ಟು ಮೂಲದ ರತ್ನಾಕರ್ ಅಮೀನ್ (49) ಎಂಬವರು ಬಂಧಿತ ಆರೋಪಿಯಾಗಿದ್ದಾರೆ. ನವೆಂಬರ್ 15ರಂದು...
ಮೀನು ಮಾರಾಟ ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಬಂದರು ಇಲಾಖೆಯ ಮಲ್ಪೆಯ 9 ಎಕರೆ ಜಾಗವನ್ನು ಕೂಡಲೇ ವಾಪಸು ಪಡೆಯಬೇಕೆಂದು ಮಲ್ಪೆ ಹನುಮಾನ್ ನಗರದ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದ ಸದಸ್ಯರು...
ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತಿ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ...
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ಇಂದು...
ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಕರ್ನಾಟಕ ಜಲ ಸಾರಿಗೆ ಮಂಡಳಿಯು ಮಲ್ಪೆಯ ಹನುಮಾನ್ ನಗರದ ಸೀ ವಾಕ್, ಹನುಮಾನ್...
ಪ್ರಧಾನಿ ನರೇಂದ್ರ ಮೋದಿ ಅವರ ನ.28ರ ಉಡುಪಿ ಶ್ರೀ ಕೃಷ್ಣ ಮಠ ಬೇಟಿ'ಮತ್ತು ರೋಡ್ ಶೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ನ.19...
ಹಿರಿಯನಾಗರಿಕ ರಕ್ಷಣೆ, ಪಾಲನೆ ಮತ್ತು ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಿರಿಯನಾಗರಿಕರ ಆರ್ಥಿಕ, ದೈಹಿಕ, ಮಾನಸಿಕ ಮತ್ತು ಮನೋವೈದ್ಯಕೀಯ ಆರೋಗ್ಯ ಅಗತ್ಯತೆಗಳು ಇತರರಿಗಿಂತ ಹೆಚ್ಚಿರುತ್ತವೆ. ಹಿರಿಯನಾಗರಿಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅವರ ಅವಶ್ಯಕತೆಗಳನ್ನು...
ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ...
ಕರ್ನಾಟಕ ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದ ಜಿಲ್ಲಾ ಪಂಚಾಯತ್ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಡಳಿಯ ಪ್ರಥಮ ಸಭೆ ನಡೆಯಿತು.
ಸಭೆಯ ನಂತರ...
ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ ಇದು ಪವಿತ್ರ ಧರ್ಮಸಭೆಯ ಆಶಯವೂ ಕೂಡ ಆಗಿದ್ದು ಪ್ರತಿಯೊಬ್ಬರು ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ...
ವಿಮೆನ್ ಇಂಡಿಯಾ ಮೂವ್ಮೆಂಟ್ ಹೂಡೆ ಘಟಕದ ವತಿಯಿಂದ ಹೂಡೆ ಗುಡ್ಡೇರಿಕಂಬಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಹಾಗೂ ಹಳೆ ವಿದ್ಯಾರ್ಥಿ...