ಉಡುಪಿ

ಉಡುಪಿ | ಮಲ್ಪೆ ಬಂದರು ಸರ್ಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ ರದ್ದುಪಡಿಸಬೇಕು : ಅರುಣ್‌ ಕುಂದರ್‌

ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಸುಮಾರು ಎಂಟು ಎಕರೆ ಸರ್ಕಾರಿ ಬಂದರು ವ್ಯಾಪ್ತಿಯ ಭೂಮಿಯನ್ನು ಪಾರದರ್ಶಕತೆ ಇಲ್ಲದೆ, ಸಾರ್ವಜನಿಕರ ಅನುಮತಿ ಪಡೆಯದೆ, ಹೊರಗುತ್ತಿಗೆ ನೀಡಲಾಗಿದೆ. ಸರ್ಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ...

ಉಡುಪಿ | ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ, ಆಪ್ತ ಸಮಾಲೋಚಕನ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುನಂದಾ ವೆಲ್ನೆಸ್ ಸೆಂಟರ್‌ನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚಕನನ್ನು ಕಾಪು ಪೊಲೀಸರು ನವೆಂಬರ್ 15ರ ಸಂಜೆ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ನಿರಂಜನ...

ಉಡುಪಿ | ಅಜ್ಜಿಯ ವಿಶ್ವಪ್ರಸಿದ್ಧಿಗೆ ಉಡುಪಿಯ ಜನರ ಸಹಕಾರ ಮಹತ್ವದ್ದು : ಅವಿನಾಶ್ ಕಾಮತ್

ಇತ್ತೀಚಿಗೆ ಇಹಲೋಕ ತ್ಯಜಿಸಿದ ವೃಕ್ಷ ಮಾತೆ ಪದ್ಮಶ್ರೀ ಸಾಲುಮರ ತಿಮ್ಮಕ್ಕ ಅವರಿಗೆ ನುಡಿ ನಮನ ಕಾರ್ಯಕ್ರಮ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು​ ಘಟಕ ಇದರ...

ಉಡುಪಿ| ಹಾವಂಜೆಯಲ್ಲಿ ಕಾವಿ ಕಲೆಯ ವಿನ್ಯಾಸ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟನೆ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಕರಕುಶಲ ಅಭಿವೃದ್ಧಿ ಮಂಡಳಿಯ ವತಿಯಿಂದ ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರವು ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಹಾವಂಜೆ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾದ ಗುರುರಾಜ ಕಾರ್ತಿಬೈಲು...

ಉಡುಪಿ | ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ರಾಜ್ಯ ಮಟ್ಟದ ಒಕ್ಕೂಟ ರಚನೆಗೆ ತೀರ್ಮಾನ

ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಚುನಾವಣಾ ಭರವಸೆಗಳನ್ನು ಇನ್ನೂ ಪೂರ್ಣವಾಗಿ ಈಡೇರಿಸದಿರುವ ಹಿನ್ನೆಲೆಯಲ್ಲಿ, ರಾಜ್ಯ ಮಟ್ಟದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟವನ್ನು ರಚಿಸಿ ಸಂಘಟಿತ ಹೋರಾಟ ನಡೆಸಬೇಕೆಂದು ಇಂದು ಉಡುಪಿಯಲ್ಲಿ ತೀರ್ಮಾನಿಸಲಾಯಿತು. ಉಡುಪಿ ಜಿಲ್ಲಾ...

ಉಡುಪಿ | ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ಎಸ್.ಎಫ್.ಸಿ ಅನುದಾನದ ಶೇ. 5 ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ...

ಉಡುಪಿ | ನ.17, ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ...

ಉಡುಪಿ | ಕಲ್ಯಾಣ ಕಾರ್ಯಕ್ರಮಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ : ಎಡಿಸಿ ಅಬೀದ್ ಗದ್ಯಾಳ

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡರವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮವು ಇಂದು ನಗರದ...

ಉಡುಪಿ | ಕೆಟ್ಟ ಗುಣ ಹುಡುಕುವುದಕ್ಕಿಂತ ಒಳ್ಳೆಯ ಗುಣ ಹೊಗಳಬೇಕು : ಮನು ಹಂದಾಡಿ

ಮಕ್ಕಳಿಗೆ ತಂದೆ ಅಂದರೆ ಗಟ್ಟಿಯ ಹಿಮಾಲಯ, ತಾಯಿ ಅಂದರೆ ಮಮತೆಯ ಗಂಗೆ. ಮಕ್ಕಳ ಮನಸ್ಸು ಕನ್ನಡಿಯಾಗಿದೆ. ಅದರಲ್ಲಿ ನಮ್ಮ ಪ್ರತಿಬಿಂಬ ಕಾಣಲು ಸಾಧ್ಯ. ಅದನ್ನು ಚೂರುಚೂರು ಮಾಡದೆ ಅದರಲ್ಲಿ ನಮ್ಮನ್ನು ಕಂಡುಕೊಳ್ಳುತ್ತ ಆನಂದವಾಗಿರಬೇಕು...

ಉಡುಪಿ | ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣ, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಹಾಜರು

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಮತ್ತೆ ಇಬ್ಬರು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಇಂದು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಡೆಯಿತು. ಮೃತ...

ಉಡುಪಿ | ವೋಟ್‌ ಚೋರಿ ಆರೋಪಕ್ಕೆ ಬಿಹಾರ ಫಲಿತಾಂಶವೇ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ

ವೋಟ್ ಚೋರಿ ಬಗ್ಗೆ ಸನ್ಮಾನ್ಯ ರಾಹುಲ್ ಗಾಂಧಿಯವರಿಂದ ಸಾಕ್ಷಾ ಕೇಳಿದ ಬಿಜೆಪಿ ನಾಯಕರಿಗೆ ಬಿಹಾರ ಚುನಾವಣಾ ಫಲಿತಾಂಶಕ್ಕಿಂತ ದೊಡ್ಡ ಸಾಕ್ಷ ಬೇಕೆ, ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್...

ಉಡುಪಿ | ನೆಹರೂರವರ ಸಂಪೂರ್ಣ ಸ್ವರಾಜ್ಯ, ಸಮಾನತೆಯ ದೃಷ್ಟಿ ಇಂದಿಗೂ ಪ್ರಸ್ತುತ : ಸುಧಾಕರ್ ದೇವಾಡಿಗ

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಒಂಬತ್ತು ವರ್ಷಗಳ ಸೆರೆಮನೆ ವಾಸ ಅನುಭವಿಸಿ ನಂತರ ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ದೇಶ ಕಟ್ಟಿದ ಜವಾಹರ್ ಲಾಲ್ ನೆಹರು ಅವರ ಸಂಪೂರ್ಣ ಸ್ವರಾಜ್ಯ, ವೈಜ್ಞಾನಿಕ ಚಿಂತನೆ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ