ಉಡುಪಿ

ಉಡುಪಿ | ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚಿನಲ್ಲಿ ದೀಪಾವಳಿ ಸಂಭ್ರಮ

ಉಡುಪಿ ನಗರದ ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಬಾಂದವರ ಮನೆಗಳಿಗೆ ಭೇಟಿ ನೀಡಿ ಶುಭಾಶಯ ಕೋರಿ, ಸಿಹಿ ತಿಂಡಿಗಳನ್ನು ಹಂಚಲಾಯಿತು. ನೆರೆಯ ಅಂಗಡಿಗಳ ವ್ಯಾಪಾರಿಗಳಿಗೆ, ರಿಕ್ಷಾ...

ಉಡುಪಿ | ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2025 ಶಶಿ ತರೀಕೆರೆ ಆಯ್ಕೆ

ಪ್ರಸಿದ್ಧ ಕವಿ ಕುರಾಡಿ ಸೀತಾರಾಮ ಅಡಿಗರ ಸ್ಮರಣಾರ್ಥ ನೀಡಲಾಗುವ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ - 2025” ಅನ್ನು ಈ ವರ್ಷ ಬೆಂಗಳೂರಿನ ಕವಿ ಶಶಿ ತರೀಕೆರೆ ಅವರ ‘ಪ್ಯೂಪಾ’ ಕವನ...

ಉಡುಪಿ | ರಿಂಗ್ ರೋಡ್ ಅಭಿವೃದ್ಧಿ ಕಾರ್ಯ ವೀಕ್ಷಿಸಿದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ

ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ಧಿ ಕಾರ್ಯವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅವರು ಇಂದು ವೀಕ್ಷಿಸಿದರು. ಕೆಲವೊಂದು ಕಾಮಗಾರಿಯ ನ್ಯೂನ್ಯತೆಗಳನ್ನು...

ಉಡುಪಿ | ರಾಷ್ಟ್ರದ ಗೌರವ ಕಾಪಾಡುವಲ್ಲಿ ಚೆನ್ನಮ್ಮರ ಬದುಕು ಸಮರ್ಪಣೆ : ಕೋಟ ಶ್ರೀನಿವಾಸ್ ಪೂಜಾರಿ

ರಾಷ್ಟ್ರಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟçದ ಗೌರವವನ್ನು ಕಾಪಾಡುವಲ್ಲಿ...

ಉಡುಪಿ | ಪ್ರಿಯಕರನ ಮೋಸದ ಬಲೆಗೆ ಸಿಕ್ಕಿ ಗರ್ಭಿಣಿಯಾದ ಯುವತಿ — ಮಗು ಹೆಡೆದು ದತ್ತು ಕೇಂದ್ರಕ್ಕೆ ಒಪ್ಪಿಸಿದ ಸಂತ್ರಸ್ತೆ

ಪ್ರೀತಿ ಪ್ರೇಮದ ಬಲೆಗೆ ಬಿದ್ದು ಗರ್ಭಿಣಿಯಾದ ಯುವತಿಗೆ ಸಾಂತ್ವನ ಕೇಂದ್ರದ ಮೂಲಕ ಸೂಕ್ತ ಮಾರ್ಗದರ್ಶನ ನೀಡಿ ಆಕೆಯ ಬದುಕು ದುರಂತವಾಗುವುದನ್ನು ಸಮಾಜ ಸೇವಕ ವಿಶು ಶೆಟ್ಟಿ ತಪ್ಪಿಸಿದ ಘಟನೆ ನಡೆದಿದೆ.ಹೊರ ರಾಜ್ಯದ ಮಹಾ...

ಉಡುಪಿ | ಬ್ರಹ್ಮಾವರದಲ್ಲಿ ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು – ಸವಾರ ಗಂಭೀರ

ವೇಗವಾಗಿ ಹೋಗುತ್ತಿದ್ದ ಬೈಕ್​ಗೆ ಅಡ್ಡ ಬಂದ ಚಿರತೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕ್ ಸವಾರ ಗಂಭೀರ ಗಾಯಗೊಂಡರೆ, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಉಡುಪಿ | ಅ.23ರಂದು ವಕ್ಫ್ ಆಸ್ತಿ ಬಗ್ಗೆ ಮಾಹಿತಿ ಕಾರ್ಯಾಗಾರ

ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಆಸ್ತಿಗಳನ್ನು ಯುಡಬ್ಲ್ಯುಎಂಇಇಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಅ.23ರಂದು ಪೂರ್ವಾಹ್ನ 11 ಗಂಟೆಗೆ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್...

ಉಡುಪಿ | ಕ್ರಿಶ್ಚಿಯನ್ ಸಮುದಾಯದ ಸಬಲೀಕರಣದತ್ತ ಹೊಸ ಹೆಜ್ಜೆ !

ಕರ್ನಾಟಕ ರಾಜ್ಯ ಸರ್ಕಾರವು “ಸರ್ವರಿಗೂ ಸಮಬಾಳು – ಸರ್ವರಿಗೂ ಸಮಪಾಲು” ಎಂಬ ಧ್ಯೇಯದಡಿ, ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ಹಲವಾರು ನಿಗಮಗಳನ್ನು ಸ್ಥಾಪಿಸಿದೆ. ಅದೇ ರೀತಿಯಲ್ಲಿ, ಕ್ರಿಶ್ಚಿಯನ್ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಬಲವರ್ಧನೆಗಾಗಿ...

ಉಡುಪಿ | ಶ್ರೀ ನಾರಾಯಣ ಗುರು ಉದ್ಯಾನವನದ ನಿರ್ಮಾಣ ನಮ್ಮೆಲ್ಲರ ಪ್ರಥಮ ಆಧ್ಯತೆಯಾಗಲಿ : ಮಂಜುನಾಥ ಪೂಜಾರಿ ಮುದ್ರಾಡಿ

ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇವರ ಆಶ್ರಯದಲ್ಲಿ ಉದ್ಯಾವರ ಬಲಾಯಿ ಪಾದೆ ಹೆದ್ದಾರಿ ಬಳಿ ನಿರ್ಮಾಣಗೊಳ್ಳಿರುವ ಶ್ರೀ ನಾರಾಯಣಗುರು ಉದ್ಯಾನವನದ ಬಳಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ನಾರಾಯಣ ಗುರುಗಳ...

ಉಡುಪಿ | ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಸಂಚಾರ ಮುಕ್ತವಾದರೂ, ಪಾದಚಾರಿಗಳ ಗೋಳು ಕೇಳೋರಿಲ್ಲ !

ಉಡುಪಿಯ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಗರ ಮತ್ತು ಮಣಿಪಾಲದ ಮಧ್ಯೆ ಸಂಚಾರದ ಪ್ರಮುಖ ಕೊಂಡಿಯಾಗಿದ್ದ ಈ ಯೋಜನೆ ಎಂಟು ವರ್ಷಗಳ ದೀರ್ಘ ಕಾಯುವಿಕೆ, ಹೋರಾಟದ ಫಲವಾಗಿ ಕೊನೆಗೂ ಸಂಚಾರಕ್ಕೆ ಮುಕ್ತವಾಗಿದೆ. ರೈಲ್ವೆ ರಾಜ್ಯ...

ಉಡುಪಿ | ಮಾಜಿ ಶಾಸಕರ ಪುತ್ರನ ಆತ್ಮಹತ್ಯೆ ಪ್ರಕರಣ; ಸಮಗ್ರ ತನಿಖೆಗೆ ಎಸ್‌ಪಿಗೆ ಮನವಿ

ಕಾರ್ಕಳದ ಮಾಜಿ ಶಾಸಕ ದಿ. ಹೆಬ್ರಿ ಗೋಪಾಲ ಭಂಡಾರಿ ಅವರ ಹಿರಿಯ ಪುತ್ರ 48 ವರ್ಷದ ಸುದೀಪ್‌ ಭಂಡಾರಿ ಅವರು ಬ್ರಹ್ಮಾವರದ ಬಾರ್ಕೂರಿನಲ್ಲಿ ಕಳೆದ ಅ.14ರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ...

ಉಡುಪಿ | ಗಾಂಧಿಯ ಚಿಂತನೆಗಳನ್ನು ಇಂದಿನ ಕಾಲಕ್ಕೆ ಅನ್ವಯಿಸಿಕೊಳ್ಳಬೇಕಾಗಿದೆ – ಡಾ. ಸುಧಾಕರ ದೇವಾಡಿಗ

ಗಾಂಧಿಯ ಚಿಂತನೆಗಳನ್ನು ಇಂದಿನ ಕಾಲಕ್ಕೆ ಅನ್ವಯಿಸಿಕೊಳ್ಳಬೇಕು ಅವರನ್ನು ಕಸಿಗೊಳಿಸುವ ಪ್ರಯತ್ನವನ್ನು ಮಾಡಬೇಕು. ಹರಿಯುವ ನದಿಯಂತೆ ಗಾಂಧಿಯ ವ್ಯಕ್ತಿತ್ವ, ಬದುಕನ್ನು ಇಡಿಯಾಗಿ ನೋಡಿದರೆ ಮಾತ್ರ ಗಾಂಧಿ ಸರಿಯಾಗಿ ಅರ್ಥವಾಗಲು ಸಾಧ್ಯ ಎಂದು ಕೋಟೇಶ್ವರ ಸರಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ