ಉಡುಪಿ

ಉಡುಪಿ | ಉದ್ಯೋಗ ಆಧಾರಿತ ಉನ್ನತ ಶಿಕ್ಷಣ ಸರಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಂತ ಹಂತವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಉದ್ಯೋಗ ಆಧಾರಿತ ಉನ್ನತ ಶಿಕ್ಷಣವನ್ನು ಪರಿಚಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ...

ಉಡುಪಿ | ವಿಜ್ಞಾನ ನಾಟಕ ‘ಕ್ಯೂರಿಯಸ್’ ರಾಜ್ಯಮಟ್ಟಕ್ಕೆ ಆಯ್ಕೆ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ವಲಯದ ಕೆ.ಪಿ.ಎಸ್. ಕೊಕ್ಕರ್ಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ ‘ಕ್ಯೂರಿಯಸ್’ ಎಂಬ ನಾಟಕವು ಪ್ರಥಮ ಶ್ರೇಷ್ಠ ನಾಟಕ ಪ್ರಶಸ್ತಿಯನ್ನು ಗಳಿಸಿ ರಾಜ್ಯಮಟ್ಟದ...

ಉಡುಪಿ | ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ನಾಳೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದರೆ, ರಾಜಧಾನಿ ಬೆಂಗಳೂರು...

ಉಡುಪಿ | ಸರಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧ ಸಂಪುಟ ನಿರ್ಧಾರ ಸ್ವಾಗತಾರ್ಹ: ಸುಂದರ ಮಾಸ್ತರ್

ಮುಗ್ಧ ಎಳೆಯ ಮಕ್ಕಳ ಮನಸ್ಸಿನಲ್ಲಿ ವರ್ಣ ವ್ಯವಸ್ಥೆಯೇ, ಜಾತೀಯತೆಯೇ, ಅಸಮಾನತೆಯೇ ಮೂಲ ಮಂತ್ರ ವಾಗಿರುವ ಸನಾನತನ ಧರ್ಮದ ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ನ್ನು ಸರಕಾರಿ ಸ್ಥಳಗಳಲ್ಲಿ ನಿಷೇಧಿಸಿರುವ ಕರ್ನಾಟಕ ಸರಕಾರದ...

ಉಡುಪಿ | ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್ ನಲ್ಲಿ ದೀಪ ಸಂಜೀವಿನಿಗೆ ಚಾಲನೆ

ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾಪಂ...

ಉಡುಪಿ | ಅಕ್ರಮವಾಗಿ ಸಿಡಿಮದ್ದು ಸಂಗ್ರಹ, ಪೊಲೀಸರಿಂದ ದಾಳಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು...

ಉಡುಪಿ | ಮಲ್ಪೆ ಸೀ ವಾಕ್ ಬಳಿ ಅಪರಿಚಿತ ಶವ ಪತ್ತೆ

ಮಲ್ಪೆ ಸೀ ವಾಕ್ ಬಳಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ಮಲ್ಪೆ ಪೊಲೀಸರು ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೆರವುಪಡೆದು, ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಟ್ಟಿದ್ದು, ಮೃತನ ವಾರಸುದಾರರು ಮಲ್ಪೆ...

ಉಡುಪಿ | ತುರ್ತು ಸೇವೆಗೆ ಲಭ್ಯವಿಲ್ಲದ “108” ಅಂಬುಲೆನ್ಸ್ !

ಉಡುಪಿ ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ 108 ಆಂಬುಲೆನ್ಸ್ ಸೇವೆ ಹಳಿ ತಪ್ಪಿದ್ದು, ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಆಂಬುಲೆನ್ಸ್ ಸಿಗದೆ ಮೃತ ಪಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ, ಇಲಾಖೆಗಳು, ಜನಪ್ರತಿನಿಧಿಗಳಿಗೆ ಹಲವಾರು...

ಉಡುಪಿ | ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ವೇಗ ಹೆಚ್ಚಿಸಿ : ಕೋಟ ಶ್ರೀನಿವಾಸ್ ಪೂಜಾರಿ

ರಾಷ್ಟ್ರೀಯ ಹೆದ್ದಾರಿ ಪಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ...

ಉಡುಪಿ | ಕಾರ್ಯದೊಂದಿಗೆ ಕಲಿತು ಬೆಳೆದವರು ಕಾರಂತರು : ವಿಜಯಶಂಕರ್

ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ದಾರಿ. ಬುದ್ಧ ಮತ್ತು ಗಾಂಧೀಜಿಯಂತೆ ಪ್ರಯೋಗಗಳ ಮೂಲಕ ಕಲಿತು ವ್ಯಕ್ತಿತ್ವವನ್ನು ರೂಪಿಸಿಕೊಂಡವರು ಕಾರಂತರು. ಯುವ ಜನರ ವ್ಯಕ್ತಿತ್ವ ಬೆಳವಣಿಗೆಗೆ ಕಾರಂತರ ದಾರಿ ಮಾದರಿಯಾಗಿದೆ ಎಂದು ಖ್ಯಾತ...

ಉಡುಪಿ | ಅ 16 ರಂದು “ಎದ್ದೇಳು ಕನ್ನಡಿಗ – ಕೆಆರ್‌ಎಸ್ ಪಕ್ಷ ಸೇರು ಬಾ” ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ರಾಜ್ಯದಲ್ಲಿನ ದುರಾಡಳಿತ, ಭ್ರಷ್ಟಾಚಾರ, ಅನ್ಯಾಯ ಹಾಗೂ ದೌರ್ಜನ್ಯಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷವು ಜನರ ವಿಶ್ವಾಸವನ್ನು ಗಳಿಸುತ್ತಿದ್ದು, ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯದಾದ್ಯಂತ “ಎದ್ದೇಳು...

ಉಡುಪಿ | RSS ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಬೇಕೆಂಬ ಬೇಡಿಕೆಗೆ ಬೆಂಬಲ : ಸುಂದರ ಮಾಸ್ಟರ್

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ಟರ್, ಸರಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಹಾಗೂ ಸರಕಾರದ ಅಧೀನ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಬಿ.ಕೆ. ಹರಿಪ್ರಸಾದ್...

ಈ ಹೊತ್ತಿನ ಪ್ರಮುಖ ಸುದ್ದಿ