ಉಡುಪಿ

ಉಡುಪಿ | ಹನಿ ಟ್ರ್ಯಾಪ್ ಮೂಲಕ ಹಲ್ಲೈಗೈದು ಲೂಟಿಗೆ ಯತ್ನ, ಆರೋಪಿಗಳ ಬಂಧನ

ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಲೂಟಿಗೈದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್...

ಉಡುಪಿ | ನೈಜ‌ ಹಿಂದುಗಳು ಬಿಜೆಪಿಯ ಹಿಂದುತ್ವ ನಂಬುದಿಲ್ಲ ಎಂಬುದಕ್ಕೆ ಧರ್ಮ ಸಂರಕ್ಷಣೆ ಯಾತ್ರೆ ಸಾಕ್ಷಿ – ನಾಗೇಂದ್ರ ಪುತ್ರನ್

ಹಿಂದುತ್ವದ ವಿಚಾರ ಹಿಡಿದು ಧರ್ಮರಕ್ಷಣೆ ಹೆಸರಿನಲ್ಲಿ ಧರ್ಮಸ್ಥಳ ಯಾತ್ರೆ ಮಾಡಿರುವ ಬಿಜೆಪಿಗೆ ಜನ ಸೇರಿಸಲು ಸಾಧ್ಯ ಆಗದೆ ಮುಖಭಂಗವಾಗಿದೆ, ನಿಜವಾದ ಹಿಂದೂಗಳು ಯಾರು ಕೂಡ ಬಿಜೆಪಿಗೆ ಮಣೆ ಹಾಕದೆ, SIT ತನಿಖೆ ಹಾಗೂ...

ಉಡುಪಿ | ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ...

ಉಡುಪಿ | ಶವ ಸ್ವೀಕರಿಸಲು ಒಪ್ಪದ ಸಹೋದರ: ಅಂತ್ಯಕ್ರಿಯೆ ನೆರವೇರಿಸಿದ ‌ವಿಶು ಶೆಟ್ಟಿ

ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಶವ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ...

ಉಡುಪಿ | 14 ಚಕ್ರದ ಟ್ರಕ್ ಹರಿದು ಬೈಕ್ ಸವಾರ ಸಾವು

ಉಡುಪಿ ನಗರದ ಅಂಬಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ, ಹದಿನಾಲ್ಕು ಚಕ್ರಗಳ ಬೃಹತ್ ಗಾತ್ರದ ಟ್ರಕ್ ಹರಿದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಸವಾರನ ತಲೆ ಭಾಗವು...

ಉಡುಪಿ | ಸೆ – 3 ರಿಂದ 14, ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್”- ರಾಜ್ಯವ್ಯಾಪಿ ಅಭಿಯಾನ

ರಬ್ಬಿಲ್ ಅವ್ವಲ್ ತಿಂಗಳಲ್ಲಿ ವಿಶೇಷವಾಗಿ ಪ್ರವಾದಿ ಮುಹಮ್ಮದ್ ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್(ಸ) ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ...

ಉಡುಪಿ | ಪ್ರಜ್ವಲ್ ರೇವಣ್ಣರಿಂದ ಅನ್ಯಾಯಕ್ಕೊಳಗಾದ ಮಹಿಳೆಯರಿಗೆ ನಿಖಿಲ್ ಕುಮಾರಸ್ವಾಮಿ ನೈತಿಕ ಬೆಂಬಲ ಸೂಚಿಸಲಿ

ನಿಖಿಲ್ ಕುಮಾರ ಸ್ವಾಮಿಯವರೇ ನೀವು ನಿಜವಾಗಿಯೂ ನೈತಿಕ ಬೆಂಬಲ ಸೂಚಿಸ ಬೇಕಾಗಿರುವುದು ಪ್ರಜ್ವಲ್ ರೇವಣ್ಣರಿಂದ ಅನ್ಯಾಯಕ್ಕೊಳಗಾದ ಮಹಿಳಾ ಸಂತ್ರಸ್ತ್ರರಿಗೆ, ಯಾಕಂದ್ರೆ ಅಲ್ಲಿ ಅವರನ್ನು ಕಾಪಾಡಲು ಅಣ್ಣಪ್ಪ ಸ್ವಾಮಿಯೂ ಇಲ್ಲಾ ಹಾಗೇ ಮಂಜುನಾಥ ಸ್ವಾಮಿಯೂ...

ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಮೇಲೆ ಪ್ರೀತಿ ಇರಲಿ – ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್

ಕೊಂಕಣಿ ಯುವ ಸಂಭ್ರಮ ‘ಕನಾಪ-2025’ ಕವಿತೆ, ನೃತ್ಯ ಹಾಗೂ ಗಾಯನ ಸ್ಪರ್ಧೆ ಉಡುಪಿ: ಯುವಜನತೆ ಕೊಂಕಣಿ ಭಾಷೆಯನ್ನು ಪ್ರತಿ ಮನೆ ಮನೆಗಳಲ್ಲಿ ಮಾತನಾಡುವುದರ ಮೂಲಕ ಕೊಂಕಣಿ ಸಾಹಿತ್ಯ ಮತ್ತು ಸಂಸ್ಕೃತಿ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು...

ಉಡುಪಿ | ಸಹೋದರತೆಯೇ ಪ್ರವಾದಿ ಮುಹಮ್ಮದ್ (ಸ) ರ ಸಂದೇಶ – ಮೌಲಾನ ಅಬ್ದುಲ್ ಘನಿ ಜಾಮಯೀ

ಮುಸ್ಲಿಮರು ಆರಾಧನೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೆಯೋ ಅಷ್ಟೇ ಪ್ರಾಮುಖ್ಯತೆ ಸಮಾಜಮುಖಿ ಕೆಲಸಕ್ಕೆ, ಸೌಹಾರ್ದತೆಗೆ, ಸಹೋದರತೆಗೆ, ಮಾನವೀಯತೆಗೆ ಕೊಡಬೇಕು. ದೇವ ಭಯ ಯಾವ ಮನುಷ್ಯನಲ್ಲಿ ಹೆಚ್ಚು ಇರುತ್ತದೋ, ಆತನು ದೇವನ ಬಳಿ ಹೆಚ್ಚು ಶ್ರೇಷ್ಠ...

ಉಡುಪಿ | ಕೇರಳ ಕಲ್ಚರಲ್ ಅಂಡ್ ಸೋಷಲ್ ಸೆಂಟರ್ ವತಿಯಿಂದ ಓಣಂ ಹಬ್ಬ ಆಚರಣೆ

ಉಡುಪಿ ಕೇರಳ ಕಲ್ಚರಲ್ ಅಂಡ್ ಸೋಷಲ್ ಸೆಂಟರ್ (KCSC) 31ನೇ ವಾರ್ಷಿಕೋತ್ಸವ ಹಾಗೂ ಓಣಂ ಮಹೋತ್ಸವ ಉಡುಪಿಯ ಶಾಮಿಲಿ ಸಭಾಭವನದಲ್ಲಿ ಭವ್ಯವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಸದಸ್ಯರು, ಅತಿಥಿಗಳು ಹಾಗೂ ಪ್ರೇಕ್ಷಕರು ಉತ್ಸಾಹಭರಿತವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು...

ಉಡುಪಿ | ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ಹೀಗಾಗಿ ನೀವು ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ...

ಉಡುಪಿ | ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಮಾನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ...

ಈ ಹೊತ್ತಿನ ಪ್ರಮುಖ ಸುದ್ದಿ