ಉಡುಪಿ

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪರೀಕ್ಷಿತ್ ಸಂಜೀವ್ ಗೌಡ ಬಂಧಿತ ಆರೋಪಿ. ನವೀನ್ ಪೂಜಾರಿ ಕೊಲೆಯಾದ ವ್ಯಕ್ತಿ. ಆರೋಪಿಗೂ ಕೊಲೆಯಾದ ವ್ಯಕ್ತಿಗೂ ಪರಿಚಯ...

ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ...

ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೇಳಿಕೆ ನೀಡಿರುವುದು...

ಉಡುಪಿ | ಫ್ಲ್ಯಾಟ್ ನಲ್ಲಿ ಪ್ರಜ್ಞೆ ಇಲ್ಲದ ಒಂಟಿ ಮಹಿಳೆಯ ರಕ್ಷಣೆ; ಸೂಚನೆ

ಉಡುಪಿ ನಗರದ ತೆಂಕುಪೇಟೆಯ ವಸತಿ ನಿಲಯದ ಫ್ಲಾಟ್ ಒಂದರಲ್ಲಿ ಪ್ರಜ್ಞೆ ಇಲ್ಲದೆ ಚಿಂತಾ ಜನಕ ಸ್ಥಿತಿಯಲ್ಲಿದ್ದ ಮಹಿಳೆಯೋರ್ವರನ್ನು ವಿಶು ಶೆಟ್ಟಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ಮಹಿಳೆ ಶರ್ವಾಣಿ (37ವ) ಫ್ಲ್ಯಾಟ್ ಒಂದರಲ್ಲಿ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ. ಪ್ರಜೆಯಿಂದ ಪ್ರಜೆಗೆ ಭಿನ್ನವಾಗಿದೆ. ರಾಜಕಾರಣಿಗಳು ಏನೇ ಮಾತನಾಡಿದರೂ ಸರಿ, ಅದು ಆಡಳಿತ ಪಕ್ಷದವರಿರಲೀ ಅಥವಾ ವಿರೋಧ ಪಕ್ಷದವರಿರಲೀ ಎರಡೂ ಕಡೆಯವರೂ...

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2ರಂದು ನಡೆಯುವ ಪರಿವರ್ತನಾ ದಿನಕ್ಕೆ...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರನೈಸರ್ಗಿಕ ಜಲಮೂಲಗಳಲ್ಲಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ ಅಕ್ಕ ಕೆಫೆ ಪ್ರಾರಂಭವಾಗಿದ್ದು, ಸಂಜೀವಿನಿ ಮಹಿಳೆಯರು ತಯಾರಿಸಿದ ಉಟೋಪಹಾರ ದೊರೆಯಲಿದೆ. ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್ ಠಾಣಾಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಧಿಸಿದಂತೆ ಇಂದು ವಶಕ್ಕೆ ಪಡೆದುಕೊಂಡ ಬ್ರಹ್ಮಾವರ ಪೋಲೀಸರು ಠಾಣೆಗೆ ಕರೆತರುತ್ತಿರುವಾಗ ಮಹೆಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ ಕಾರ್ಯಕರ್ತ, ಸೌಜನ್ಯ ಪರ ಹೋರಾಟಗಾರರಾಗಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರುತ್ತಿದ್ದಾಗ...

ಉಡುಪಿ | ಡಿ. ದೇವರಾಜ ಅರಸು ಅವರ ಆಡಳಿತ ಸೇವೆ ದೂರದೃಷ್ಠಿಗೆ ಹಿಡಿದ ಕೈಗನ್ನಡಿ : ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ

ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಸಹ ಮುಂದುವರೆಯುತ್ತಿರುವುದು ಅವರ...

ಈ ಹೊತ್ತಿನ ಪ್ರಮುಖ ಸುದ್ದಿ