ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್ 18 ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್...
ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ ಸಂಚಾರವನ್ನು ಪ್ರತಿಬಂಧಿಸಿ...
ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಯಿಂದ ಜಿಲ್ಲೆಯಲ್ಲಿರುವ ಸಾಮಾನ್ಯ ಜನರು ಚಿಕ್ಕ-ಪುಟ್ಟ ಮನೆ ಕಟ್ಟಲು ಸಾಧ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇವರನ್ನು ಅವಲಂಭಿಸಿ ಮನೆಗಳನ್ನು ಕಟ್ಟುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು...
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟಾರೀಕೃತ ನಾಡದೋಣಿಗಳನ್ನು ಭೌತಿಕವಾಗಿ ಪರಿಶೀಲಿಸಿ ಮೀನುಗಾರಿಕೆ ಪರವಾನಿಗೆ ಹಾಗೂ ಸೀಮೆ ಎಣ್ಣೆ ರಹದಾರಿ ನೀಡಲು ಕ್ರಮಕೈಗೊಳ್ಳಲಾಗಿತ್ತಿದ್ದು, ಆಗಸ್ಟ್ ತಿಂಗಳಿನಿಂದ ಕೈಗಾರಿಕಾ ಸೀಮೆ ಎಣ್ಣೆಯನ್ನು ಪೂರೈಸಲು...
ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಜಾರಿಗೊಳಿಸಲಾದ ಕಾಯಿದೆ ಹಾಗೂ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಪ್ರತಿಯೊಬ್ಬ ಅಧಿಕಾರಿಯ ಆದ್ಯ ಕರ್ತವ್ಯವಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಉಪ ಪೊಲೀಸ್ ಅಧೀಕ್ಷಕ...
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ಬಗ್ಗೆ ಸಾಮಾಜಿಕ ತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಮಹೇಶ ಶೆಟ್ಟಿ ತಿಮರೋಡಿಯವರ ವಿರುದ್ಧ ಬ್ರಹ್ಮಾವರ...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 19 ರ ಮಂಗಳವಾರ ರಂದು...
ಮಣಿಪಾಲದಲ್ಲಿ ವಿದ್ಯಾರ್ಥಿಗಳನ್ನು ಮತ್ತು ಕೈಗಾರಿಕೆಗಳು, ಖಾಸಗಿ ಇಂಡಸ್ಟ್ರೀಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಗುರಿ ಮಾಡಿಕೊಂಡು ಗಾಂಜಾ ಮಾದಕ ವಸ್ತು ಮತ್ತು LSD ಡ್ರಗ್ಸ್ ಮಾರಾಟ ಮಾಡುತ್ತಿದ್ದ ಒಬ್ಬ ಸ್ಥಳೀಯ ಮತ್ತು ಇಬ್ಬರು ಕೇರಳ...
ಉಡುಪಿ ಜಿಲ್ಲೆಯ ರಾಷ್ಟ್ರೀ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು...
ಉಡುಪಿ ಜಿಲ್ಲಾ ನಾಗರೀಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತ್ರತ್ವದಲ್ಲಿ ವಾರಸುದಾರರಿಲ್ಲದ ಶವದ, ಅಂತ್ಯಸಂಸ್ಕಾರವು ಬಹಳ ಗೌರಯುತವಾಗಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನಡೆಸಲಾಯಿತು. ಒಳಕಾಡುವರು ಕಳೆದ 14 ವರ್ಷಗಳಿಂದ ಅನಾಥ ಶವಗಳ...
ಪರಶುರಾಮ ಥೀಮ್ ಪಾರ್ಕ್ ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ತಮ್ಮ ಸಹಿತ ಬೇರೆ ಇಲಾಖಾ ಮುಖ್ಯಸ್ಥರನ್ನು ಪಕ್ಷಕಾರರನ್ನಾಗಿಸಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುತ್ತದೆ ಈ...