ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ...
ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ಉಡುಪಿ ತಾಲೂಕಿನ ನೇಜಾರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಲ್-ಫುರ್ಖಾನ್ ವಿಶೇಷ ಮಕ್ಕಳ ಶಾಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸಂಸ್ಥಾಪಕರ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ...
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಛೇರಿಯ ವಠಾರದಲ್ಲಿ ಆಚರಿಸಲಾಯಿತು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ...
ಅಂಬೇಡ್ಕರ್ ಯುವಕ ಮಂಡಳ (ರಿ) ತೆಂಕು ಬಿರ್ತಿ ಬ್ರಹ್ಮಾವರ ಮತ್ತು ಆದಿಧ್ರಾವಿಡ ಸಹಕಾರಿ ಸಂಘ (ರಿ) ತೆಂಕು ಬಿರ್ತಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಭಾರತದ 79 ನೆಯ ಸ್ವಾತಂತ್ರ್ಯ ದಿನಾಚರಣೆ ಯನ್ನು...
ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಸ್ವಾತಂತ್ರ್ಯವನ್ನು ರಕ್ಷಿಸೋಣ ರಾಷ್ಟ್ರವನ್ನು ಉಳಿಸೋಣ” ಎಂಬ ಘೋಷಣೆಯೊಂದಿಗೆ ಧ್ವಜಾರೋಹಣ ರ್ಯಾಲಿ ಹಾಗೂ ಸಭಾ ಕಾರ್ಯಕ್ರಮಗಳನ್ನು ನಡೆಸುವ...
ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಇವರ ಜಂಟಿ ಆಶ್ರಯದಲ್ಲಿ ನಡೆದ 79ನೇ ಸ್ವಾತಂತ್ರ್ಯ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ...
ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತರಾದ ಪೀರು ಸಾಹೇಬ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು.
ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಮುಹಮ್ಮದೀಯ ಎಜುಕೇಶನ್ ಟ್ರಸ್ಟ್'ನ ಪ್ರಧಾನ...
2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ...
ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರ, ಆಯೋಜನೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ನಗರದ ಮಾರುಥಿ ವೀಥಿಕಾದಲ್ಲಿ ನಡೆಯಿತು. 20×14 ಅಡಿ ಸುತ್ತಳತೆಯ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿಸಲಾಯಿತು.
ಧ್ವಜ...
ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ. ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...