ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ...
ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ. ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು...
ಜಮೀಯತುಲ್ ಫಲಾಹ್ ಕಾಪು ಘಟಕದ ಮಹಾ ಸಭೆಯು ಮುಹಮ್ಮದ್ ಆಸೀಫ್ ಬೈಕಾಡಿಯವರ ಅದ್ಯಕ್ಷತೆಯಲ್ಲಿ , ಕಾಪು ಸಿಟಿ ಸೆಂಟರ್ ನಲ್ಲಿರುವ ಜಮೀಯತುಲ್ ಫಲಾಹ್ ಕಛೇರಿಯಲ್ಲಿ ನಡೆಯಿತು.
ಮುಂದಿನ ಎರಡು ವರ್ಷದ ಅವಧಿಗೆ 21 ಮಂದಿ...
ಆಶಾ ಕಾರ್ಯಕರ್ತರಿಗೆ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರ...
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಭಾನುವಾರದಂದು ಉಡುಪಿ ಮಣಿಪಾಲ್ ಇನ್ ಹೋಟೆಲ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಭಾರತದ ಭವಿಷ್ಯದ ಯುವ ನಾಯಕ ಹಾಗೂ ಸಮಾಜಸೇವಕ ವಲಿ ರಹ್ಮಾನಿ...
ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ತೆಗೆಯಲು ನಿಷೇಧ ಮತ್ತು ಮರಳುಗಾರಿಕೆಗೆ ವಿಧಿಸಿರುವ ನಿರ್ಬಂಧದಿಂದ ಜನರು ಕಟ್ಟಡ ಮತ್ತು ಮನೆ ನಿರ್ಮಿಸಲು ಆಗದೆ ಸಮಸ್ಯೆ ಎದುರಿಸುವಂತಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನ ತಮ್ಮ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶುಕ್ರವಾರ ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು 2025-26 ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ...
ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ್ ಅವರು ಅಭಿಪ್ರಾಯಪಟ್ಟರು, ಅವರು ನಗರದಲ್ಲಿ ಸಿಐಓ...
ಹಿಂದುಳಿದ ವರ್ಗಗಳ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣ ಹಾಗೂ ಕಳೆಗಟ್ಟುವ ರೀತಿಯಲ್ಲಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ...
ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದನ್ನು ಅಂಬೇಡ್ಕರ್ ಯುವ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಯವರು ತೀರ್ವವಾಗಿ ಖಂಡಿಸಿದ್ದಾರೆ.
ರವಿವಾರ ಹಲ್ಲೆಗೊಳಗಾದ ಯೂಟ್ಯೂಬರ್‌ಗಳನ್ನು ಬೆಳ್ತಂಗಡಿಯಲ್ಲಿ ಭೇಟಿಯಾಗಿ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ...
ನ್ಯಾಯಮೂರ್ತಿ ನಾಗಮೋಹನ್ ಆಯೋಗವು ನೀಡಿರುವ ರಾಜ್ಯದ ದಲಿತರ ಜನಸಂಖ್ಯೆಯ ಜೊತೆಗೆ ಶೈಕ್ಷಣಿಕ, ಔದ್ಯೋಗಿಕ ಮತ್ತು ಸಾಮಾಜಿಕ ಹಿಂದುಳಿದಿರುವ ಸಮೀಕ್ಷ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು ತಕ್ಷಣಕ್ಕೆ ಅಂಗೀಕರಿಸಬಾರದೆಂದು ಸರಕಾರಕ್ಕೆ ದಲಿತ ಚಿಂತಕ ಹಾಗೂ ಜನಪರ...
ಈಗಾಗಲೇ ಉಡುಪಿ ಜಿಲ್ಲಾ ಆಸ್ಪತ್ರೆಯಿಂದ ವರ್ಗಾವಣೆಗೊಂಡು ಬಿಡುಗಡೆ ಆಗಿರುವ ಮಾಜಿ ಜಿಲ್ಲಾ ಸರ್ಜನ್ ಹೆಚ್.ಎಸ್. ಅಶೋಕ ರವರು ಬಲಾತ್ಕಾರವಾಗಿ ಜಿಲ್ಲಾ ಸರ್ಜನ್ ಕುರ್ಚಿಯಲ್ಲಿ ಕೂತು ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಕರ್ನಾಟಕ ದಲಿತ...