ದೂರದೃಷ್ಠಿಯೊಂದಿಗೆ ಗುರಿ ಮತ್ತು ಉದ್ದೇಶವನ್ನು ಹೊಂದಿರುವ ಸಂಸ್ಥೆ ಧೀರ್ಘ ಕಾಲ ಕಾರ್ಯ ನಿರ್ವಹಿಸುತ್ತದೆ ಎಂದು ಸಾಸ್ತಾನ ಸಂತ ಅಂತೋನಿ ಚರ್ಚಿನ ಧರ್ಮಗುರು ವಂ|ಸುನೀಲ್ ಡಿಸಿಲ್ವಾ ಹೇಳಿದರು.
ಅವರು ಬುಧವಾರ ಸಂಜೆ ಕೈಂಡ್ ಹಾರ್ಟ್ ಟ್ರಸ್ಟ್...
ಕಾರ್ಕಳದ ಕ್ರೈಸ್ತಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪತ್ರಕರ್ತ ಬಿಪಿನ್‌ಚಂದ್ರ ಪಾಲ್, ನಕ್ರೆ ಅವರು ಆಗಮಿಸಿದ್ದರು. ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ...
ಕನಸ್ಸುಗಳೊಂದಿಗೆ ಶ್ರಮ ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ ವಿದ್ಯಾರ್ಥಿಗಳು ಈ ದೆಸೆ ಯಲ್ಲಿ ಮುನ್ನಡೆಯ ಬೇಕು. ಕಲಿಕೆಯೊಂದಿಗೆ ಉತ್ತಮ ನಡವಳಿಕೆ ಅಳವಡಿಸಿಕೊಂಡು ಸಮಾಜದಲ್ಲಿ ತನ್ನನ್ನು ಗುರುತಿಸುವ ರೀತಿಯಲ್ಲಿ ಬೆಳೆಯಬೇಕೆಂದು ಉಡುಪಿ ಅಪರ...
ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ 4 ಶಿಶುಪಾಲನಾ ಕೇಂದ್ರಗಳನ್ನು ತರೆಯಲಾಗಿದ್ದು, ಉದ್ಯೋಗಸ್ಥ ಮಹಿಳೆಯರುಸುಗಮವಾಗಿ ಕಛೇರಿಗಳಲ್ಲಿ ಕೆಲಸ ನಿರ್ವಹಿಸಲು ಹಾಗೂ ಮಕ್ಕಳ ಆರೋಗ್ಯದ...
ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು...
ಸಮಾಜದ ಕಟ್ಟ ಕಡೆಯ ಸಮುದಾಯವಾದ ಕೊರಗರಿಗೆ ಕಳಪೆ, ಕಲಬೆರಕೆಯ ಆಹಾರ ಪೂರೈಕೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ದೂರು ಸಹ ನೀಡಿದ್ದೇವೆ. ಒಬ್ಬ ನಮ್ಮ ಜನಪ್ರತಿನಿಧಿಯಾಗಿ ಮನುಷ್ಯರ ಆಹಾರದ ಬಗ್ಗೆ ಧ್ವನಿ ಎತ್ತದ ತಾವು...
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು...
ರಾಷ್ಟ್ರೀಯ ಹೆದ್ದಾರಿ 169ಎ ಮಣಿಪಾಲದಿಂದ ಪರ್ಕಳ ಸಂಪರ್ಕಿಸುವ ನಡುವೆ ಈಶ್ವರನಗರ ಕೆಳಪರ್ಕಳ ಭಾಗದಲ್ಲಿ ಕಾಮಗಾರಿ ಮೊಟಕುಗೊಂಡು ಹಲವು ವರ್ಷಗಳೇ ಕಳೆದಿವೆ. ತಾಂತ್ರಿಕ ಮತ್ತು ಕಾನೂನು ಕಾರಣಗಳಿಂದ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಮರು ಆರಂಭಿಸುವ ನಿಟ್ಟಿನಲ್ಲಿ...
ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಭದ್ರ ಕೊಠಡಿಯೊಂದರಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿಯವರು ಸಖಿ ಸೆಂಟರಿನ ಸಿಬ್ಬಂದಿ ಹಾಗೂ...
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಜನವಿರೋಧ ನೀತಿಗಳನ್ನು ವಿರೋಧಿಸಿ ಜುನ್ 20ರಿಂದ ದೇಶಾದ್ಯಂತ ಜನಸಾಮಾನ್ಯರ ಮಧ್ಯೆ ಪ್ರಚಾರ, ಜನಜಾಗೃತಿ ಸಭೆ, ಪ್ರತಿಭಟನೆ ನಡೆಸಲು...
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಸ್ವರೂಪ ಟಿ ಕೆ ಅವರನ್ನು ಉಡುಪಿ ಜಿಲ್ಲೆಯ ಪ್ರಮುಖ ಹತ್ತು ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ ಓಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ...
ಕರ್ನಾಟಕ ಮಹಿಳಾ ಕಾಂಗ್ರೆಸ್‌ನ ರಾಜಾಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಟೀಕಿಸಿರುವ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ...