ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಮತ್ತು ಮಾನವ ಬಂಧುತ್ವ ಉಡುಪಿ ವಲಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಇಂದು ಸಾಮರಸ್ಯ ನಡಿಗೆ -ಸೌಹಾರ್ದ...
ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ವಕೀಲ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಇಲಾಖಾ ವೆಬ್‌ಸೈಟ್ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ....
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ...
ಮೊನ್ನೆ ಉಡುಪಿ ಜಿಲ್ಲೆಯ ಕುಂಜಾಲುವಿನಲ್ಲಿ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಹೊರತಾಗಿಯೂ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಮರ...
ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ರಿಯಾಝ್...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ದನದ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...
ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಸೌಹಾರ್ದ ಭೇಟಿ ನೀಡಿ, ಉಡುಪಿ ಜಿಲ್ಲಾ ಮುಸ್ಲಿ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ "ವಕ್ಫ್ ತಿದ್ದುಪಡಿ ಕಾಯಿದೆ" ವಿರೋಧಿಸಿ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ರಾಜ್ಯಾದ್ಯಂತ ಮಾನವ ಸರಪಳಿಗೆ ಕರೆ ನೀಡಿತ್ತು. ಆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ಜುಮ್ಮಾ...
ಉಡುಪಿ ಜಿಲ್ಲಾ ಬ್ರಹ್ಮಾವರ ತಾಲೂಕು ಕುಂಜಾಲು ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ದನದ ರುಂಡ ರಸ್ತೆಯಲ್ಲಿ ಸಿಕ್ಕಿದ್ದು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ನಿನ್ನೆ ದಿನ ವಿಶ್ವ...
ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆಯ ಬಗ್ಗೆ ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್...
ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್...