ಉಡುಪಿ

ಉಡುಪಿ | “ಸರ್ವರಿಗೂ ಸೂರು” ಮನೆ ನಿರ್ಮಾಣಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 1 ರಿಂದ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ...

ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿಪಕ್ಷ ಬಿಜೆಪಿಯ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಕೂಡಲೇ ಬಂಧಿಸುವಂತೆ ಕೆಪಿಸಿಸಿ ವಕ್ತಾರರಾದ...

ಉಡುಪಿ | ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ – ನಮ್ಮ ನಡಿಗೆ ಪಂಚಾಯತ್ ಕಡೆಗೆ – ರಮೇಶ್ ಕಾಂಚನ್

ಬಡಜನರ ಜೀವನ ಮಟ್ಟ ಸುಧಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಪೂರ್ಣ ಪಂಚ ಗ್ಯಾರಂಟಿ ಯೋಜನೆಗಳನ್ನು ಪಂಚಾಯತ್‌ಗಳಿಗೆ ತೆರಳಿ ಅರ್ಹ ಪ್ರತಿಯೊಬ್ಬ ಫಲಾನುಭವಿಗೆ ಈ ಯೋಜನೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಉಡುಪಿ...

ಉಡುಪಿ | ಗೋವಿನ ಹೆಸರಲ್ಲಿ ರಾಜಕೀಯ ಮಾಡುವವರು ಶ್ರೀ ಕೃಷ್ಣನ‌ ಹೆಸರು ಹೇಳಲೂ ಯೋಗ್ಯರಲ್ಲ – ಸಜ್ಜನ್ ಶೆಟ್ಟಿ

ಬ್ರಹ್ಮಾವರದಲ್ಲಿ ದನದ ರುಂಡದ ಹೆಸರಲ್ಲಿ ಕೊಮು ದ್ವೇಷ ಹರಡಿಸಲು ಮುಂದಾದ ಶಾಸಕ ನಿಗೆ ಭಾರೀ ಹಿನ್ನಡೆ ಉಂಟಾದ ಹಿನ್ನಲೆಯಲ್ಲಿ ವಿಚಲಿತರಾಗಿ ಮುಖ್ಯಮಂತ್ರಿಗಳು ಹಾಗೂ ನಮ್ಮ ನಾಯಕ ಪ್ರಸಾದ್ ರಾಜ್ ಕಾಂಚನ್ ವಿರುದ್ದ ಹೇಳಿಕೆಗಳನ್ನು...

ಉಡುಪಿ | ಅಪಾಯಕ್ಕೆ ಆಹ್ವಾನಿಸುತ್ತಿದೆ, ತಡೆಬೇಲಿ ಇಲ್ಲದ ಕಾಲುಸೇತುವೆ

ಉಡುಪಿ ನಗರದ ಮೂಡನಿಡಂಬೂರು ಗ್ರಾಮದ, ಬನ್ನಂಜೆ ವಾರ್ಡಿನ ಬ್ರಹ್ಮಬೈರ್ದಕಳ ಗರಡಿ ರಸ್ತೆಯಲ್ಲಿ ಬರುವ, ಸಾರ್ವಜನಿಕ ನಾಗಬನದ ಹತ್ತಿರ, ನೀರು ಹರಿಯುವ ಕಾಲುವೆಯೊಂದಿದ್ದು, ಈ ಕಾಲುವೆಯು ಗರಡಿ ಸನಿಹ ಹರಿಯುವ ಇಂದ್ರಾಣಿ ನದಿಯನ್ನು ಸಂಪರ್ಕಿಸುತ್ತದೆ....

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ...

ಉಡುಪಿ | ಬ್ರಹ್ಮಾವರ ಘಟನೆಯಲ್ಲಿ ರಾಜಕೀಯ ಲಾಭ ಪಡೆಯಲು ಹೋದ ಶಾಸಕ ಯಶ್ಪಾಲ್ ಸುವರ್ಣಗೆ ಮುಖಭಂಗ

ಕಳೆದ ಶನಿವಾರ ರಾತ್ರಿ ಕುಂಜಾಲಿನ ರಸ್ತೆಯಲ್ಲಿ ದನದ ರುಂಡ ಪತ್ತೆ ಪ್ರಕರಣದಲ್ಲಿ ತಾನು ರಾಜಕೀಯದ ಲಾಭ ಪಡೆಯುವ ತರಾತುರಿಯಲ್ಲಿ ಬ್ರಹ್ಮಾವರದಲ್ಲಿ ನಿಂತುಕೊಂಡು 24 ಗಂಟೆಯಲ್ಲಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಭಾಷಣ ಬಿಗಿದು ಬಂದ...

ಉಡುಪಿ | ವಿದ್ಯಾರ್ಥಿವೇತನ ಸಮಸ್ಯೆ ಬಗೆಹರಿಸುವಂತೆ ಎಸ್ ಐ ಓ ವತಿಯಿಂದ ಡಿಸಿಗೆ ಮನವಿ

ಎಸ್‌ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು...

ಉಡುಪಿ‌ | ಗೋವಿನ ರುಂಡ ಪತ್ತೆ ಪ್ರಕರಣದ ಆರೋಪಿಗಳ ಬಂಧನ, ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಶಾಸಕ ಯಶ್ಫಾಲ್ ಸುವರ್ಣ

ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳನ್ನು ರಸ್ತೆಗೆ ಎಸೆದಿದ್ದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಉಡುಪಿ ಶಾಸಕ...

ಪ್ರೀತಿಗೆ ಪೋಷಕರ ವಿರೋಧ: ಕೇರಳದಿಂದ ನಾಪತ್ತೆಯಾಗಿದ್ದ ಜೋಡಿ ಉಡುಪಿಯಲ್ಲಿ ಪತ್ತೆ

ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋದ ವ್ಯಕ್ತವಾದರಿಂದ ಮನೆಮಂದಿಗೆ ಸೂಚನೆ ನೀಡದೆ ನಾಪತ್ತೆಯಾಗಿದ್ದರು. ಮನೆ‌ಮಂದಿ ಹುಡುಕಾಟ ನಡೆಸಿದರೂ, ಯುವಕ...

ಉಡುಪಿ | ನಾಳೆ (ಜು. 1) ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ...

ಉಡುಪಿ | ದೇವನಹಳ್ಳಿ ರೈತರ ಮೇಲೆ ಪೋಲಿಸ್ ದೌರ್ಜನ್ಯ ಖಂಡಿಸಿ ಕುಂದಾಪುರದಲ್ಲಿ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂಸ್ವಾದೀನ ವಿರೋದಿಸಿ ಪ್ರತಿಭಟನಾ ನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯವನ್ನು ಭಾರತ ಕಮ್ಯುನಿಸ್ಟ್...

ಈ ಹೊತ್ತಿನ ಪ್ರಮುಖ ಸುದ್ದಿ