ಉಡುಪಿ

ಉಡುಪಿ | ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮದ ನಿಂದನೆ, ಎಎಸ್ಪಿಗೆ ದೂರು

ರಾಜಕೀಯ ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಕಾರ್ಕಳದ ಇಬ್ಬರು ವ್ಯಕ್ತಿಗಳು ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಹರಿಯಬಿಟ್ಟಿರುವ ಬಗ್ಗೆ ಇಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ತುರ್ತು ಸಭೆ...

ಉಡುಪಿ | ಪರಿಸರ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಂದ ವಿಶಿಷ್ಟ ಅಭಿಯಾನಕ್ಕೆ ಚಾಲನೆ

ಪರಿಸರ ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಕಳಕಳಿಯೊಂದಿಗೆ ಚಿಲ್ಡ್ರೆನ್ ಇಸ್ಲಾಮಿಕ್ ಆರ್ಗನೈಸೇಶನ್ (CIO), ಉಡುಪಿ ಜಿಲ್ಲೆಯ ವತಿಯಿಂದ “ಮಣ್ಣಿನೊಂದಿಗೆ ಕೈಗಳು, ಭಾರತದೊಂದಿಗೆ ಹೃದಯಗಳು” ಎಂಬ ಶೀರ್ಷಿಕೆಯೊಂದಿಗೆ ಒಂದು ತಿಂಗಳ ಹಸಿರು ಅಭಿಯಾನಕ್ಕೆ ಅಧಿಕೃತವಾಗಿ...

ಉಡುಪಿ | ಮಾದಕ ವ್ಯಸನ ಶೈಕ್ಷಣಿಕ ಕ್ಷೇತ್ರಕ್ಕೆ ಬಹುದೊಡ್ಡ ಸವಾಲು – ಶ್ಯಾಮಲ

ಇಂದು ಶೈಕ್ಷಣಿಕ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಾದಕ ವ್ಯಸನಗಳ ಸವಾಲು ಬಹು ಪ್ರಮುಖವಾಗಿದೆ. ಅದರಲ್ಲೂ ಪದವಿ ಮತ್ತು ಪದವಿ ಪೂರ್ವ ಹಂತದ ವಿದ್ಯಾರ್ಥಿಗಳನ್ನು ಇದರಿಂದ ದೂರ ಇಡುವ ಪ್ರಯತ್ನ ಮಾಡಬೇಕಾಗಿದೆ. ವೈಜ್ಞಾನಿಕವಾಗಿ ಅರಿವು...

ಉಡುಪಿ | ಬಡ ರಿಕ್ಷಾ ಚಾಲಕರ ಮೇಲೆ ಹಲ್ಲೆ, ದೌರ್ಜನ್ಯ ತಡೆಯುವಂತೆ ಸಿಐಟಿಯು ಒತ್ತಾಯ

ಇತ್ತೀಚಿನ ದಿನಗಳಲ್ಲಿ ಉಡುಪಿ ನಗರದಲ್ಲಿ ನಿರಂತರವಾಗಿ ಕೆಲವು ಬಡ ರಿಕ್ಷಾ ಚಾಲಕರಿಗೆ ಹಲ್ಲೆ, ದೌರ್ಜನ್ಯ, ಮಾನಸಿಕ ಹಿಂಸೆಯನ್ನು ಉಡುಪಿ ನಗರದಲ್ಲಿರುವ ರಾಜಕೀಯ ವ್ಯಕ್ತಿಗಳ ಕೈಯಲ್ಲಿ ಇರುವ ಕೆಲವು ರಿಕ್ಷಾ ಯೂನಿಯನ್ ಗಳು ನಡೆಸುತ್ತಿದೆ...

ಉಡುಪಿ‌ | ಸಂಪರ್ಕ ಕಡಿತಗೊಂಡ ಹೆಬ್ರಿ -ಕುಚೂರು ರಸ್ತೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಭಾರೀ ಮಳೆಯಿಂದ ಸಂಪರ್ಕ ಕಡಿತಗೊಂಡ ಹೆಬ್ರಿ -ಕುಚೂರು ಸಂಪರ್ಕಿಸುವ ಬದಲಿ ರಸ್ತೆಯ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖಾಧಿಕಾರಿಗಳ ನಿರ್ಲಕ್ಷದಿಂದ ಈ ಅನಾಹುತ ಉಂಟಾಗಿದೆ ಎಂದು...

ಉಡುಪಿ | ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡ

ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ...

ಉಡುಪಿ | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ; ಚೆನ್ನೈ ಮೂಲದ ಎಂಜಿನಿಯರ್ ಯುವತಿ ಬಂಧನ

ಉಡುಪಿಯ ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಎಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ...

ಕರ್ನಾಟಕದಲ್ಲೊಂದು ‘ಮಿನಿ ಇರಾನ್‌’- ಖೊಮೈನಿ ಜೊತೆ ಅಲಿಪುರಕ್ಕಿರುವ ನಂಟೇನು?

ಕಳೆದ ಎರಡು ವಾರಗಳಿಂದ ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಹೆಚ್ಚಾಗಿರುವ ಸಂದರ್ಭದಲ್ಲಿ ನಮ್ಮದೇ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದ ಬಗ್ಗೆ ಬಹಳಷ್ಟು ಚರ್ಚೆಯಾಗುತ್ತಿದೆ. ಇಲ್ಲಿಯ ʼಮಿನಿ ಇರಾನ್‌ʼ...

ಉಡುಪಿ | ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ನೇಮಕ

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ...

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು. ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್...

ಉಡುಪಿ | ಬಿಜೆಪಿ ನಾಯಕರೇ ಮುಗ್ಧ ಜನರ ದಾರಿ ತಪ್ಪಿಸುವ ಕೆಲಸ ನಿಲ್ಲಿಸಿ – ವೆರೋನಿಕಾ ಕರ್ನೆಲಿಯೋ

ಬಿಜೆಪಿ ಪಕ್ಷದ ವತಿಯಿಂದ ನಾಳೆ 23 ಸೋಮವಾರದಂದು ಎಲ್ಲಾ ಗ್ರಾಮಗಳಲ್ಲಿ ನಡೆಯುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಇದು ಮುಗ್ಧ ಜನರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರದ...

ಉಡುಪಿ | ಹೆತ್ತ ತಾಯಿಯನ್ನೆ ಕೊಂದ ಮಗ, ಮರಣೋತ್ತರ ಪರೀಕ್ಷೆಯಿಂದ ಬಯಲಾಯ್ತು ಪ್ರಕರಣ

ಹಣ ಹಾಗೂ ಕೌಂಟುಂಬಿಕ ಕಲಹದ ಹಿನ್ನೆಲೆ ತನ್ನ ತಾಯಿಯನ್ನೇ ಮಗ ಕೊಲೆಗೈದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತ ಮಹಿಳೆಯನ್ನು ಪದ್ಮಾಬಾಯಿ ಎಂದು ಗುರುತಿಸಲಾಗಿದ್ದು, ಪದ್ಮಾಬಾಯಿ ಮಗ ಈಶ ನಾಯಕ್...

ಈ ಹೊತ್ತಿನ ಪ್ರಮುಖ ಸುದ್ದಿ