ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ -09 ಕ್ಕೆ ಮುಂದೂಡಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ...
ಕರಾವಳಿಯ ಉಡುಪಿಯಲ್ಲಿ ಬಾರಿ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ.
ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ...
ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23...
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಹತ್ಯಾಕಾಂಡದ ಪ್ರತೀಕಾರವಾಗಿ ಭಾರತೀಯ ಸೇನೆ ಉಗ್ರರನ್ನು, ಶತ್ರುರಾಷ್ಟ್ರದ ದುಷ್ಟ ಶಕ್ತಿಗಳನ್ನು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ಥಾನಿ ಉಗ್ರಗಾಮಿಗಳನ್ನು ದಮನಿಸಿ, ನಾಶಪಡಿಸಿದ ಸೇನೆಯ ನೇತೃತ್ವ ವಹಿಸಿದ ಧೀರೆ...
ಉಡುಪಿ ನಗರದ ಉದ್ಯಾವರ ಪರಿಸರದಲ್ಲಿ ಮಹಾರಾಷ್ಟ್ರ ಮೂಲದ ಮಾನಸಿಕ ವ್ಯಕ್ತಿ ಓರ್ವನನ್ನು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದು ಸಕಾಲದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಆ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ...
2025-2026ನೇ ಸಾಲಿನ ಕರ್ನಾಟಕ ರಾಜ್ಯ ನೋಟರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ನೋಟರಿ ಕು| ಶ್ಯಾಮಲಾ ಭಂಡಾರಿಯವರು ಆಯ್ಕೆಯಾಗಿದ್ದಾರೆ.
ಇವರು ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ...
ರಕ್ತದಾನ, ಪ್ರಥಮ ಚಿಕಿತ್ಸೆಯ ಜೊತೆಗೆ, ಪ್ರಕೃತಿ ವಿಕೋಪ, ಪ್ರವಾಹದಂತಹ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯು ಅಭೂತಪೂರ್ವ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್‌ಕ್ರಾಸ್ ಸಂಸ್ಥೆಯ ಮೂಲಉದ್ದೇಶವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ...
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನವಾದ...
ಕರಾವಳಿಯ ಜಾನಪದವನ್ನು ಕೇಂದ್ರವಾಗಿಟ್ಟುಕೊಂಡು ಡಾ. ಶಿವರಾಮ ಕಾರಂತರು ಸಾಹಿತ್ಯ ರಚನೆ ಮಾಡಿದ್ದಾರೆ. ಈ ದೃಷ್ಟಿಯಿಂದ ಕಾರಂತರ ಸಾಹಿತ್ಯದ ಅಧ್ಯಯನವೆಂದರೆ ಕರಾವಳಿಯ ಜಾನಪದ ಅಧ್ಯಯನವು ಆಗುತ್ತಿದೆ ಎಂದು ಖ್ಯಾತ ಜಾನಪದ ಸಂಶೋಧಕ ಪ್ರೊ. ಎಸ್.ಎ....
ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ ಹಾಗೂ ಖಾಲಿ ನಿವೇಶನದ ಮಾಲೀಕರು ಹಾಗೂ ಅಧಿಭೋಗದಾರರಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಿ, ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರ...
ಉಡುಪಿಯ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ "ನಮ್ಮ ಶಾಲೆ ನಮ್ಮ ಜವಾಬ್ದಾರಿ" ಕಾರ್ಯಕ್ರಮ ಬುಧವಾರದಂದು ಜರುಗಿತು.
ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ ಪಿ ಎಂ ಪೋಷನ್ ಕಾರ್ಯಕ್ರಮದ ಬಗ್ಗೆ ಪೋಷಕರಿಗೆ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.
ಉಡುಪಿ ಗಾಂಧಿ ಆಸ್ಪತ್ರೆಯ...