ಸಿದ್ದಾಪುರ

ಉತ್ತರ ಕನ್ನಡ | ಅಘನಾಶಿನಿ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ: ದಾಖಲೆಯ 25 ಸಾವಿರ ಆಕ್ಷೇಪ ಪತ್ರ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ಅಘನಾಶಿನಿ ನದಿಯ ನೀರನ್ನು ತಿರುಗಿಸುವ ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಸಿದ್ದಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ಅರಣ್ಯ ನಾಶ ಮತ್ತು ಪರಿಸರ ಹಾನಿಯನ್ನು ಖಂಡಿಸಿ ಕೇವಲ ಒಂದೇ...

ಸಿದ್ದಾಪುರ | ‘ಕೃಷಿ ಎಂದರೆ ವಿಜ್ಞಾನ’: ಪ್ರಗತಿಪರ ರೈತ ಮಡಗಾಂವಕರ ತೋಟಕ್ಕೆ ಶಾಲಾ ಮಕ್ಕಳ ಭೇಟಿ

ಸಿದ್ದಾಪುರ: ಇಂದಿನ ಆಧುನಿಕ ಯುಗದಲ್ಲಿ ಕೃಷಿ ಎಂದರೆ ಕೇವಲ ಮಣ್ಣಿನ ಕೆಲಸವಲ್ಲ, ಅದೊಂದು ವೈಜ್ಞಾನಿಕ ಕಲೆ ಎಂಬುದನ್ನು ತಾಲೂಕಿನ ಬಿಳಗಿ ಗ್ರಾಮದ ಪ್ರಗತಿಪರ ರೈತ ರವಿಲೋಚನ ಮಡಗಾಂವಕರ ಅವರು ನಿರೂಪಿಸಿದ್ದಾರೆ. 'ಕೃಷಿಯ ಡಾಕ್ಟರ್'...

ಸಿದ್ದಾಪುರ | ದಂಪತಿಗಳ ಕಲಹ ಬಿಡಿಸಲು ಹೋದ ವ್ಯಕ್ತಿಯ ಹತ್ಯೆ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಪೋಲಿಸರ ವಶಕ್ಕೆ

ಪತಿ-ಪತ್ನಿಯ ನಡುವಿನ ಜಗಳವನ್ನು ಶಮನಗೊಳಿಸಲು ಮುಂದಾದ ಚಿಕ್ಕಪ್ಪನನ್ನೇ ಯುವಕರ ಗುಂಪೊಂದು ಚಾಕು ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸಂಭವಿಸಿದೆ. ಘಟನೆಯ ಹಿನ್ನೆಲೆ: ಅವರಗುಪ್ಪ...

ಸಿದ್ದಾಪುರ | ಅಘನಾಶಿನಿ-ವರದಾ ನದಿ ಜೋಡಣೆ ಯೋಜನೆಗೆ ತೀವ್ರ ವಿರೋಧ: ಬೃಹತ್ ಜಾಗೃತ ಜಾಥಾಕ್ಕೆ ಚಾಲನೆ

ಸಿದ್ದಾಪುರ: ಮಲೆನಾಡು ಮತ್ತು ಕರಾವಳಿಯ ಜೀವನಾಡಿಯಾಗಿರುವ ಅಘನಾಶಿನಿ ನದಿಯನ್ನು ವರದಾ ನದಿಯೊಂದಿಗೆ ಜೋಡಿಸುವ ಸರ್ಕಾರದ ಪ್ರಸ್ತಾವಿತ ಯೋಜನೆಯ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶದ ಅಲೆ ಎದ್ದಿದೆ. ಈ ಅವೈಜ್ಞಾನಿಕ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ, ಅರಣ್ಯ...

ಸಿದ್ದಾಪುರ | ಹುಲ್ಕುತ್ರಿ ಶಾಲೆಯಲ್ಲಿ ‘ಬಾನು ಬೆರಗು’: ಟೆಲಿಸ್ಕೋಪ್ ಮೂಲಕ ಆಕಾಶಕಾಯಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ 'ನಿಸರ್ಗ ಇಕೋ ಕ್ಲಬ್' ವತಿಯಿಂದ 'ಬಾನು ಬೆರಗು' ಎಂಬ ವಿನೂತನ ಹಾಗೂ ಜ್ಞಾನವರ್ಧಕ...

ಸಿದ್ದಾಪುರ | ಪಠ್ಯದ ಇತಿಹಾಸಕ್ಕೆ ಸಾಕ್ಷಿಯಾದ ವಿದ್ಯಾರ್ಥಿಗಳು: ಹುಲ್ಕುತ್ರಿ ಶಾಲಾ ಮಕ್ಕಳಿಂದ ಸಂಪೂರ್ಣ ‘ಕರ್ನಾಟಕ ದರ್ಶನ’

ಸಿದ್ದಾಪುರ: "ದೇಶ ಸುತ್ತು ಕೋಶ ಓದು ಎನ್ನುವ ನಾಣ್ಣುಡಿಯಂತೆ, ಪುಸ್ತಕದ ಜ್ಞಾನದ ಜೊತೆಗೆ ಪ್ರತ್ಯಕ್ಷ ಅನುಭವ ಪಡೆಯಲು ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿಗಳು ಕರ್ನಾಟಕ ದರ್ಶನ ಮಾಡಿದ್ದಾರೆ. ತಾಲೂಕಿನ ಸೋವಿನಕೊಪ್ಪ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ...

ಸಿದ್ದಾಪುರ | ರೈತರ ಸಂಕಷ್ಟದ ನಡುವೆ ಕೋಟಿ ವೆಚ್ಚದ ಉತ್ಸವ ಬೇಕಿತ್ತೇ?; ಜಿಲ್ಲಾಡಳಿತದ ವಿರುದ್ಧ ಶಾಸಕ ಭೀಮಣ್ಣ ನಾಯ್ಕ ಆಕ್ರೋಶ

ಸಿದ್ದಾಪುರ: ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳ ಮೂಲಕ ಬಡವರ ಕೈಹಿಡಿಯುವುದರ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಪೂರಕವಾದ ಅನುದಾನ ಬಿಡುಗಡೆ ಮಾಡುತ್ತಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುತ್ತಿದ್ದರೂ, ಜಿಲ್ಲಾಡಳಿತದ...

ಉತ್ತರ ಕನ್ನಡ | ಸಿದ್ದಾಪುರ ಸಹಕಾರಿ ಸಂಘದ ಸಿಇಒ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಚುರುಕು

ಉತ್ತರ ಕನ್ನಡ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಆಸ್ತಿ ಮತ್ತು ನಗದು ಸಂಪಾದನೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಸಿದ್ದಾಪುರ ಕೋಲ್-ಸಿರ್ಸಿ ಗ್ರೂಪ್ ಗ್ರಾಮ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ)...

ಸಿದ್ದಾಪುರ | ಅರಣ್ಯವಾಸಿಗಳ ಹಕ್ಕುಗಳಿಗಾಗಿ ‘ಮನೆ ಮನೆಗೆ ಕಾನೂನು’ ಜಾಗೃತಿ ಅಭಿಯಾನಕ್ಕೆ ಚಾಲನೆ

ಸಿದ್ದಾಪುರ: ಅರಣ್ಯ ಭೂಮಿಯ ಹಕ್ಕನ್ನು ಪಡೆಯಲು ಅರಣ್ಯವಾಸಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ. ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿರುವ ಇಂದಿನ ಸಂದರ್ಭದಲ್ಲಿ, ಕಾನೂನು ಜ್ಞಾನ ಪಡೆಯುವುದು ಅವರ ಮೂಲಭೂತ ಕರ್ತವ್ಯವಾಗಿದೆ ಎಂದು ರಾಜ್ಯ ಅರಣ್ಯ...

ಸಿದ್ದಾಪುರ | ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು: ಪ್ರಾಯೋಗಿಕ ಕೃಷಿ ಅಧ್ಯಯನಕ್ಕೆ ಸಾಕ್ಷಿಯಾದ ಹುಲ್ಕುತ್ರಿ ಶಾಲೆ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹುಲ್ಕುತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ಇಕೋ ಕ್ಲಬ್ ಅಡಿಯಲ್ಲಿ ತಾವು ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ಯಶಸ್ವಿಯಾಗಿ ಕೊಯ್ಲು...

ಸಿದ್ದಾಪುರ | ಅನಾಥಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ ಕು. ಕಾವ್ಯರಾಣಿ

ಸಿದ್ದಾಪುರ: ತಾಲೂಕಿನ ದೇವಸ್ಥಳ–ಮುಗದೂರು ಪೋ.ಕೊಂಡ್ಲಿ ಪ್ರದೇಶದಲ್ಲಿರುವ ಪುನಿತ ರಾಜಕುಮಾರ ಆಶ್ರಯಧಾಮ ಅನಾಥಶ್ರಮ ಸೇವಾ ಸಮಿತಿ ಕೇಂದ್ರಕ್ಕೆ ಶಿರಸಿ ಉಪವಿಭಾಗಾಧಿಕಾರಿಗಳಾದ ಕು. ಕಾವ್ಯ ರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನಾಥಶ್ರಮದಲ್ಲಿರುವ ಹಿರಿಯ ಜೀವಿಗಳ...

ಸಿದ್ದಾಪುರ | ಕರ್ನಾಟಕ ಬ್ಯಾಂಕ್‌ನಲ್ಲಿ ₹3.51 ಕೋಟಿ ರೂ.ಗಳ ವಂಚನೆ ಬೆಳಕಿಗೆ; ಪ್ರಕರಣ ದಾಖಲು.

ಸಿದ್ದಾಪುರ: ಪಟ್ಟಣದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಮೂರು ಕೋಟಿ ಕ್ಕಿಂತ ಅಧಿಕ ಮೊತ್ತದ ಹಣವನ್ನು ಗ್ರಾಹಕರ ಖಾತೆಗಳಿಂದ ಅಕ್ರಮವಾಗಿ ವರ್ಗಾಯಿಸಿದ ಮಹಾ ವಂಚನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕಿನ ಗ್ರಾಹಕ ಸೇವಾ...

ಈ ಹೊತ್ತಿನ ಪ್ರಮುಖ ಸುದ್ದಿ