ಹೊನ್ನಾವರ

ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ಉತ್ತರ ಕನ್ನಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಅವು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ನಿಜವಾದ ಸೂಚಕಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ...

ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಭಕ್ತರ ಪಾಲಿನ ಶ್ರದ್ಧಾ ಕೇಂದ್ರ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಮಹಾಗಣಪತಿ ದೇವಸ್ಥಾನ ಈಗ ಅರ್ಚಕರ ಜಗಳದ ವೈರಲ್ ವಿಡಿಯೋ ದಿಂದ ಸುದ್ದಿಯಲ್ಲಿಯಿದೆ. ದೇವಸ್ಥಾನದ ಪವಿತ್ರ...

ಹೊನ್ನಾವರ | ಕಾರ್ ದಹನ ಪ್ರಕರಣಕ್ಕೆ ಸ್ಫೋಟಕ ತಿರುವು: ಅಪಘಾತವಲ್ಲ, ಹಣಕ್ಕಾಗಿ ನಡೆದ ಭೀಕರ ಕೊಲೆ!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಕಳೆದ ಜನವರಿ 7ರಂದು ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದ್ದ ಕಾರು ದಹನ ಪ್ರಕರಣವು ಈಗ ಬೆಚ್ಚಿಬೀಳಿಸುವ ಸತ್ಯವನ್ನು ಹೊರಹಾಕಿದೆ. ಆರಂಭದಲ್ಲಿ ಇದೊಂದು ಆಕಸ್ಮಿಕ ಅಪಘಾತ ಎಂದು...

ಹೊನ್ನಾವರ | ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 236 ಮೆಟ್ರಿಕ್ ಟನ್ ಮರಳು ಜಪ್ತು, 7.2 ಲಕ್ಷ ರೂ. ದಂಡ ವಸೂಲಿ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಳಕೂರು ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗಳ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ...

ಹೊನ್ನಾವರ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: 17 ಲಕ್ಷ ರೂ. ಕಳೆದುಕೊಂಡ ಮಹಿಳೆ

ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಬರುವ ಆಕರ್ಷಕ ಜಾಹೀರಾತುಗಳನ್ನು ನಂಬಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಆನ್‌ಲೈನ್ ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17,10,921 ರೂಪಾಯಿ ವಂಚಿಸಿರುವ ಘಟನೆ...

ಕುಮಟಾ | ಸರ್ಕಾರದ ನಿರ್ಲಕ್ಷ್ಯ ಮಧ್ಯೆ ರಸ್ತೆಗೆ ಶಾಸಕರ ನಿಧಿಯಿಂದ ಡಾಂಬರೀಕರಣ

ಕುಮಟಾ: ರಾಜ್ಯ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗದೆ ಇರುವುದರಿಂದ ಕುಮಟಾ ಮತ್ತು ಹೊನ್ನಾವರ ಪಟ್ಟಣಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಶಾಸಕರ ನಿಧಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕ...

ಉತ್ತರ ಕನ್ನಡ – ಸರ್ಕಾರಿ ತಂಡದ ಕಾರ್ಯಕ್ಕೆ ಮರಳು ಮಾಫಿಯಾ ಅಡ್ಡಿ: ಹೊನ್ನಾವರ ಠಾಣೆಯಲ್ಲಿ FIR ದಾಖಲು

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ತಡೆಗಟ್ಟಲು ತೆರಳಿದ್ದ ಭೂ ವಿಜ್ಞಾನ ಇಲಾಖೆ ತಂಡದ ಸರ್ಕಾರಿ ಕಾರ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಹೊನ್ನಾವರ ಠಾಣೆಯಲ್ಲಿ FIR ದಾಖಲಾಗಿದೆ. ಹಿರಿಯ ಭೂ ವಿಜ್ಞಾನಿ ಶ್ರೀಮತಿ...

ಉತ್ತರ ಕನ್ನಡ | ಮುಂಡಗೋಡ–ಹೊನ್ನಾವರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ; ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಮತ್ತು ಹೊನ್ನಾವರ ತಾಲ್ಲೂಕುಗಳಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಡಗೋಡ ಘಟನೆಯ...

ಹೊನ್ನಾವರ | ರಾಷ್ಟ್ರಗೀತೆಯ ಕುರಿತು ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ

ಹೊನ್ನಾವರ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಷ್ಟ್ರಗೀತೆಯ ಕುರಿತು ನೀಡಿದ ಹೇಳಿಕೆಯಿಂದ ಹೊಸ ವಿವಾದ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೊನ್ನಾವರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ನಡೆದ ರಾಷ್ಟ್ರೀಯ...

ಹೊನ್ನಾವರ ಬಂದರು ನಿರ್ಮಾಣ ಕಾರ್ಯ ಕೈಬಿಡಿ: ಮೇಧಾ ಪಾಟ್ಕರ್ ಮನವಿ

ಮೀನುಗಾರ ಸಮುದಾಯಗಳ ಪ್ರತಿಭಟನೆಗಳನ್ನು ಹತ್ತಿಕ್ಕಿ ಮುಂದುವರೆಸುತ್ತಿರುವ ಹೊನ್ನಾವರ ಬಂದರು ನಿರ್ಮಾಣ ಕಾರ್ಯವನ್ನು ಕೈಬಿಡಬೇಕು ಎಂದು ನರ್ಮದಾ ಬಚಾವೋ ಆಂದೋಲನದ ಸಂಸ್ಥಾಪಕ ಸದಸ್ಯೆ ಮತ್ತು ಹೆಸರಾಂತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಹೇಳಿದರು. ಅಲ್ ಇಂಡಿಯಾ...

ಹೊನ್ನಾವರ | ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿನಿಂದ ಭಟ್ಕಳದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಒಂದು ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಪಲ್ಟಿಯಾದ ದುರ್ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ...

ಹೊನ್ನಾವರ | ವಿದ್ಯತ್‌ ಅವಘಡ; ದಂಪತಿ ಸಾವು!

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆರಂಭವಾಗುವ ಮುನ್ನಾ ದಿನವೇ ಕರಾವಳಿ ಭಾಗದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಬಟ್ಟೆ ವಿನಾಯಕ ಕೇರಿ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ...

ಈ ಹೊತ್ತಿನ ಪ್ರಮುಖ ಸುದ್ದಿ