ಹೊನ್ನಾವರ

ಹೊನ್ನಾವರ | ಬಸ್ಸಿನಲ್ಲಿ ಚಿನ್ನಾಭರಣ ಕಳವು ಮಾಡಿದ ಮಹಿಳೆ ಬಂಧನ; ₹1 ಲಕ್ಷ ಮೌಲ್ಯದ ಸ್ವತ್ತು ವಶ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರೊಬ್ಬರ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಮಹಿಳೆಯನ್ನು ಹೊನ್ನಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತೆಯಿಂದ ₹1,01,050 ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು...

ಉತ್ತರ ಕನ್ನಡ | ಏಕಕಾಲಕ್ಕೆ ಹೊನ್ನಾವರ-ಅಂಕೋಲಾ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ...

ಹೊನ್ನಾವರ | ಬೈಕ್ ಓವರ್‌ಟೇಕ್ ಮಾಡಿದ್ದಕ್ಕೆ ಗಲಾಟೆ; ಇಬ್ಬರು ಆರೋಪಿಗಳು ಬಂಧನ

ಬೈಕ್ ಓವರ್‌ಟೇಕ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯ ಹಿನ್ನೆಲೆ ಇಬ್ಬರನ್ನು ಹೊನ್ನಾವರ ಪೊಲೀಸರು ಬಂಧಿಸಿರುವುದಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸಂಶಿ ಗ್ರಾಮದ ವಿವೇಕ ಸುರೇಶ ನಾಯ್ಕ ಮತ್ತು...

‘ಭೂಮಿ ಯೋಜನೆ’ ಅರ್ಜಿಗಳ ತ್ವರಿತ ವಿಲೇವಾರಿ; ಹೊನ್ನಾವರ ರಾಜ್ಯಕ್ಕೆ ಪ್ರಥಮ

ಭೂಮಿ ಯೋಜನೆಯಡಿ ಸಾರ್ವಜನಿಕರ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಹೊನ್ನಾವರ ತಾಲ್ಲೂಕು ರಾಜ್ಯದಲ್ಲೇ ಮೊದಲ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ. ಜುಲೈ 2025ರ ತಿಂಗಳಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರವಾಗಿ ವಿಲೇವಾರಿ...

ಉತ್ತರ ಕನ್ನಡ | ಹೊನ್ನಾವರ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹೊನ್ನಾವರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಭರ್ತಿಗಾಗಿ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತಿಯುಳ್ಳ ವಕೀಲರು ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 26/08/2025...

ಹೊನ್ನಾವರ | ಕಟ್ಟಡ ಕಾಮಗಾರಿ ಸಾಮಾಗ್ರಿಗಳ ಹೊತ್ತೊಯ್ದಿದ್ದ ಕಳ್ಳರ ಬಂಧನ

ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳನ್ನು ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ...

ಹೊನ್ನಾವರ | ಸಾರಿಗೆ ನೌಕರರ ಮುಷ್ಕರ: ತಹಶೀಲ್ದಾರ್‌ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಸಭೆ

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಖಾಸಗಿ ವಾಹನ ಮಾಲೀಕರು ತುರ್ತು ಸೇವೆಗಳನ್ನು ಒದಗಿಸಬೇಕು ಎಂದು ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಮನವಿ...

ಉತ್ತರ ಕನ್ನಡ | ಮಳೆ ಅವಾಂತರ; ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋದ ರೈತ ಸಾವು

ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ. ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ಧನ ರಾಮ...

ಉತ್ತರ ಕನ್ನಡ | ಜಿಪಂ ಸಿಇಒ ಗ್ರಾಮ ಭೇಟಿ; ಜಲಜೀವನ ಕಾಮಗಾರಿ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ...

ಲಂಚ ಪ್ರಕರಣ | ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು; 5 ಲಕ್ಷ ರೂ. ದಂಡ

ತನಿಖೆ ಮತ್ತು ವಿಚಾರಣೆ ನಡೆಸಿದ್ದ ಜಿಎಸ್‌ಟಿ ಅಧಿಕಾರಿಯೊಬ್ಬರು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನೂ...

ಉತ್ತರ ಕನ್ನಡ | ಯಾವುದೇ ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ: ರಿಯಾಝ್ ಅಹ್ಮದ್ ರೋಣ

ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ. ಅದೇ ವೇಳೆ ಅಧರ್ಮವು ಪರಸ್ಪರ ದ್ವೇಷಿಸುವಂತೆ ಮಾಡುತ್ತದೆ. ನಾವು ಎಲ್ಲ ಮನುಷ್ಯರನ್ನು ಪ್ರೀತಿಸುವವರಾಗಬೇಕು, ಇತರರನ್ನು ದ್ವೇಷಿಸುವವರಿಗೆ ಎಂದೂ ಪ್ರೀತಿ ಸಿಗಲಾರದು. ನಾವು ದ್ವೇಷವನ್ನು ದ್ವೇಷಿಸಬೇಕೇ ಹೊರತು...

ಉತ್ತರ ಕನ್ನಡ | ಟಿಪ್ಪರ್‌ ಹರಿಸಿ ಸ್ನೇಹಿತನ ಕೊಲೆ ಯತ್ನ; ಆಟೋ ಚಾಲಕ ಸಾವು

ಇಬ್ಬರು ಯುವಕರ ನಡುವಿನ ಜಗಳದ ದ್ವೇಷಕ್ಕೆ ತಿರುಗಿ ಕೊಲೆ ಮಾಡುವ ಹಂತವನ್ನು ತಲುಪಿದ್ದು, ಇದರಲ್ಲಿ ಅಮಾಯಕ ಆಟೋ ಚಾಲಕ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರೆಯಂಗಡಿ ಬಳಿ ನಡೆದಿದೆ. ಯುವಕನೊಬ್ಬ ತನ್ನ...

ಈ ಹೊತ್ತಿನ ಪ್ರಮುಖ ಸುದ್ದಿ