ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಕೋಲಾ ತಾಲೂಕಿನ ಉಳವರೇ ಗ್ರಾಮದ ವಿದ್ಯಾರ್ಥಿಗಳು ಪತ್ರ...
ಪ್ರಚೋದನಾಕಾರಿ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕೋಮುವಾದಿ, ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ಹೆಗಡೆ ವಿರುದ್ಧ ದಾಖಲಾಗಿದ್ದ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘಿ ಜ್ವರದ ಹಾವಳಿ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 42 ಮಂದಿ ಡೆಂಘಿ ಜ್ವರಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜ್ವರಕ್ಕೆ ತುತ್ತಾಗುತ್ತಿದ್ದಾರೆ....
ಸ್ವಿಚ್ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ.
ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬುಧವಾರವೂ (ಜುಲೈ 05) ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ...
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ...
ಕಾಂಗ್ರೆಸ್ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ. ಅವರಿಗೆ ಸಚಿವ ಸ್ಥಾನ ನೀಡದೆ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ರಾಷ್ಟ್ರೀಯ ಈಡಿಗ...
ಕಾರವಾರ ಬಂದರಿನಲ್ಲಿ ರಾಶಿ ಹಾಕಿದ್ದ ಕಬ್ಬಿಣದ ಅದಿರು ಹದಿಮೂರು ವರ್ಷಗಳ ನಂತರ ಚೀನಾದತ್ತ ಸಾಗುತ್ತಿದೆ. 2010ರಲ್ಲಿ ಅಕ್ರಮವಾಗಿ ಅದಿರು ಸಾಗಾಟ ನಡೆಸುತ್ತಿದೆ ಎಂಬ ಆರೋಪದ ಮೇಲೆ ಬಂದರಿನ ಮೇಲೆ ದಾಳಿ ಮಾಡಿದ್ದ, ಅರಣ್ಯ...
ಜೀವನೋಪಾಯಕ್ಕಾಗಿ ಹಣ್ಣು ಮಾರುವ ಹಾಲಕ್ಕಿ ಮಹಿಳೆ
ʼಹಾಲಕ್ಕಿ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿʼ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಸ್ ನಿಲ್ದಾಣದಲ್ಲಿ ಹಣ್ಣು ಮಾರುವ ಹಾಲಕ್ಕಿ ಮಹಿಳೆಯ ಸ್ವಚ್ಛತಾ ಕಾರ್ಯವನ್ನು ಮಹೀಂದ್ರಾ ಸಂಸ್ಥೆಯ ಮಾಲೀಕ...
ದಾಸ್ತಾನಾಗಿದ್ದ ಅದಿರನ್ನು ಹರಾಜು ಮೂಲಕ ವಿಲೇವಾರಿಗೆ ಕೋರ್ಟ್ ಸೂಚಿಸಿತ್ತು
ದಾಸ್ತಾನು ಆಗಿದ್ದ ಅದಿರು ಧೂಳು ಮುಕ್ತವಾಗುವುದು ಖಚಿತವಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿನ ವಾಣಿಜ್ಯ ಬಂದರಿನಲ್ಲಿ ಕಳೆದ 13 ವರ್ಷಗಳಿಂದ ದಾಸ್ತಾನು ಆಗಿದ್ದ ಕಬ್ಬಿಣದ ಅದಿರು ಅಂಶವನ್ನು...