ಕಾರವಾರ

ಕಾರವಾರ | ಟ್ಯಾಗೋರ್ ಕಡಲತೀರದಲ್ಲಿ ಮಹಿಳೆ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ!

ಕಾರವಾರ: ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಟ್ಯಾಗೋರ್ ಕಡಲತೀರದಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅತ್ಯಂತ ದಾರುಣ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ನಗರವೇ ಬೆಚ್ಚಿಬೀಳುವಂತಾಗಿದೆ. ಹಳೆ ಮೀನು ಮಾರುಕಟ್ಟೆ ಹಾಗೂ ನಗರಸಭೆ ಉದ್ಯಾನದ ನಡುವಿನ...

ಕಾರವಾರ | 8 ವರ್ಷಗಳ ನಂತರ ‘ಕರಾವಳಿ ಉತ್ಸವ’ಕ್ಕೆ ಅದ್ಧೂರಿ ಚಾಲನೆ; ಪ್ರವಾಸೋದ್ಯಮಕ್ಕೆ ಹೊಸ ನೀತಿ ಘೋಷಣೆ

ಕಾರವಾರ: ಜಿಲ್ಲೆಯ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಪೀಳಿಗೆಗೆ ಅದನ್ನು ಪರಿಚಯಿಸುವ ಉದ್ದೇಶದಿಂದ, ಕಳೆದ ಎಂಟು ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಕರಾವಳಿ ಉತ್ಸವ’ಕ್ಕೆ ಸೋಮವಾರ ಅದ್ಧೂರಿ ಚಾಲನೆ ಸಿಕ್ಕಿತು. ಇಲ್ಲಿನ ರವೀಂದ್ರನಾಥ...

ಹೊನ್ನಾವರ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: 17 ಲಕ್ಷ ರೂ. ಕಳೆದುಕೊಂಡ ಮಹಿಳೆ

ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಬರುವ ಆಕರ್ಷಕ ಜಾಹೀರಾತುಗಳನ್ನು ನಂಬಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಆನ್‌ಲೈನ್ ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17,10,921 ರೂಪಾಯಿ ವಂಚಿಸಿರುವ ಘಟನೆ...

ಕಾರವಾರ | ಜಿಪಿಎಸ್ ಟ್ಯಾಗ್ ಹೊಂದಿದ್ದ ಸೈಬೀರಿಯಾದ ‘ಹ್ಯೂಗ್ಲಿನ್ ಸೀಗಲ್’ ಹಕ್ಕಿ ಸಾವು

ಕಾರವಾರ: ಸಾವಿರಾರು ಮೈಲು ದೂರದ ಮಂಜುಗಡ್ಡೆ ಪ್ರದೇಶದಿಂದ ವಲಸೆ ಬಂದಿದ್ದ ಅಪರೂಪದ 'ಹ್ಯೂಗ್ಲಿನ್ ಸೀಗಲ್' ಹಕ್ಕಿಯ ಪ್ರಯಾಣ ಕಾರವಾರದ ಕಡಲತೀರದಲ್ಲಿ ದುರಂತ ಅಂತ್ಯ ಕಂಡಿದೆ. ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಈ ಹಕ್ಕಿಗೆ ಚಿಕಿತ್ಸೆ...

ಉತ್ತರ ಕನ್ನಡ | ಕರಾವಳಿ ಉತ್ಸವ 2025: ಶಂಕರ್ ಮಹಾದೇವನ್, ಸೋನು ನಿಗಂ ಸೇರಿ ದಿಗ್ಗಜ ಕಲಾವಿದರ ಆಗಮನ

ಉತ್ತರ ಕನ್ನಡ: ಕಾರವಾರ ರವೀಂದ್ರನಾಥ ಠಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಡಿ. 22 ರಿಂದ 28 ರವರೆಗೆ ನಡೆಯಲಿರುವ ಪ್ರತಿಷ್ಠಿತ ಕರಾವಳಿ ಉತ್ಸವ-2025 ನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು...

ಉತ್ತರ ಕನ್ನಡ | ಆತಂಕ ಸೃಷ್ಟಿಸಿದ ಇ-ಮೇಲ್ ಬಾಂಬ್ ಬೆದರಿಕೆಗಳು: ಭಟ್ಕಳ, ಕಾರವಾರ ತಹಶೀಲ್ದಾರ್ ಕಚೇರಿಗಳಲ್ಲಿ ತಪಾಸಣೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಕಾರವಾರದ ತಹಶೀಲ್ದಾರ್ ಕಚೇರಿಗಳಿಗೆ ಸತತ ಎರಡು ದಿನಗಳ ಅಂತರದಲ್ಲಿ ಬಂದ ಇ-ಮೇಲ್ ಬಾಂಬ್ ಬೆದರಿಕೆಗಳು ಜಿಲ್ಲಾಡಳಿತ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದವು. ಆದಾಗ್ಯೂ,...

ಉತ್ತರ ಕನ್ನಡ | ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ: ಅಕ್ರಮ ಮದ್ಯ ಜಪ್ತಿ, 38 ಸಾವಿರ ರೂ. ಮೌಲ್ಯದ ಸರಕು ವಶ 

ಉತ್ತರ ಕನ್ನಡ: ಕರ್ನಾಟಕ ಅಬಕಾರಿ ಕಾಯ್ದೆ-1965 ಅನ್ನು ಉಲ್ಲಂಘಿಸಿ ಅಕ್ರಮ ಮದ್ಯ ಮಾರಾಟ ಮತ್ತು ಅನಧಿಕೃತವಾಗಿ ಮದ್ಯ ಸೇವನೆಗೆ ಸ್ಥಳಾವಕಾಶ ಕಲ್ಪಿಸಿದ ಮೂವರು ಆರೋಪಿಗಳ ಮೇಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಒಂದೇ...

ಕಾರವಾರ | ಬಾಕಿ ಇರುವ 21 ಲಕ್ಷ ಪ್ರಕರಣಗಳಿಗೆ ಮಧ್ಯಸ್ಥಿಕೆ–ರಾಜಿ ವಿಧಾನವೇ ಪರಿಹಾರ: ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು

ಕಾರವಾರ: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ರಾಜ್ಯದ ನ್ಯಾಯಾಲಯಗಳಲ್ಲಿ ಬಾಕಿ ಇರುವ 21 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮಧ್ಯಸ್ಥಿಕೆ ಮತ್ತು ರಾಜಿ ವಿಧಾನಗಳು ಪರಿಣಾಮಕಾರಿ...

ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ (District Jail) ಮಾದಕ ವಸ್ತುಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಹಿನ್ನೆಲೆಯಲ್ಲಿ, ಇಬ್ಬರು ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಕಾರವಾರದ...

ಕಾರವಾರ | ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ; ಅರ್ಧ ಗಂಟೆ ವಿಳಂಬವಾದರೂ ಪ್ರವೇಶ ನಿಷಿದ್ಧ!

ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET)–2025 ಡಿಸೆಂಬರ್ 7 ರಂದು ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪರೀಕ್ಷಾ ಕೇಂದ್ರ ಸ್ಥಳದಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಪತ್ರಿಕೆ–1 ಪರೀಕ್ಷೆ...

ಕಾರವಾರ | ಐಎನ್ಎಸ್ ಕದಂಬದಲ್ಲಿ ವಿಜೃಂಭಣೆಯ ನೌಕಾ ದಿನಾಚರಣೆ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿ

ಕಾರವಾರ: ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ಗುರುವಾರ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ದಾವಣಗೆರೆ | ಚಿನ್ನ ದರೋಡೆ ಆರೋಪದ ಪಿಎಸ್ಐಗಳ ಅಮಾನತು ವಜಾಗೊಳಿಸಿ ಪೊಲೀಸ್ ಇಲಾಖೆ ಆದೇಶ

ಆಭರಣ ತಯಾರಿಕರೊಬ್ಬರಿಂದ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಗಾರದ ಗಟ್ಟೆ ಹಾಗೂ ಬಂಗಾರದ ಆಭರಣದ ಸಾಮಗ್ರಿಗಳನ್ನು ಕಿತ್ತುಕೊಂಡು ದರೋಡೆ ನಡೆಸಿದ ಕುರಿತು ದಾಖಲಾದ ಪ್ರಕರಣದಲ್ಲಿ ಉಪನಿರೀಕ್ಷಕರಿಬ್ಬರು (ಪಿಎಸ್‌ಐ) ಭಾಗಿಯಾದ ಆರೋಪದ...

ಈ ಹೊತ್ತಿನ ಪ್ರಮುಖ ಸುದ್ದಿ