ಕಾರವಾರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರೀಯಾ ತಿಳಿಸಿದ್ದಾರೆ.
ಡಿಸೆಂಬರ್ 22...
ಜೋಯಿಡಾ: ಮುಂಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಡಿಸೆಂಬರ್. 6ರಂದು ಜಿಲ್ಲಾಮಟ್ಟದ ‘ಬೃಹತ್ ಕಾರವಾರ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅರಣ್ಯವಾಸಿಗಳು ಮನೆಗೊಬ್ಬರಂತೆ ಭಾಗವಹಿಸಬೇಕು ಎಂದು...
ಆಭರಣ ತಯಾರಕನನ್ನು ಬೆದರಿಸಿ ಚಿನ್ನ, ಆಭರಣ ಕಸಿದು ದೋಚಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಉಪನಿರೀಕ್ಷಕರು ಸೇರಿ ನಾಲ್ವರನ್ನು ಮಂಗಳವಾರ ತಡರಾತ್ರಿ ಬಂಧಿಸಿರುವ ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಪೋಲೀಸರು ತನಿಖೆ...
ಕಾರವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣವನ್ನು ಕಾರವಾರ ಶಹರ ಪೊಲೀಸ್ ಠಾಣೆಯವರು ಕೇವಲ 24 ಗಂಟೆಯೊಳಗೆ ಭೇದಿಸಿ, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ...
ಉತ್ತರ ಕನ್ನಡ ಜಿಲ್ಲೆಯ ಮುಡಗೇರಿ ಡ್ಯಾಂ ಹತ್ತಿರದ ಅರಣ್ಯ ಪ್ರದೇಶದಲ್ಲಿ ಗೋವಾದಿಂದ ಅಕ್ರಮವಾಗಿ ತರಲಾಗುತ್ತಿದ್ದ ಭಾರೀ ಪ್ರಮಾಣದ ಮದ್ಯವನ್ನು ಅಬಕಾರಿ ಇಲಾಖೆ ಗುರುವಾರ ಬೆಳಿಗ್ಗೆ ವಶಪಡಿಸಿಕೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಆರೋಪಿಗಳು ತಮ್ಮ...
ಕಾರವಾರ: ಜಿಲ್ಲಾ ಕಾರಾಗೃಹದ ಮೇಲೆ ಮಂಗಳವಾರ (ನ. 18) ಮುಂಜಾನೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಕೈದಿಯೊಬ್ಬನ ಬಳಿ ಮೊಬೈಲ್ ಫೋನ್ ಹಾಗೂ ಒಂದು ಬ್ಯಾರಕ್‌ನಲ್ಲಿ ಬೀಡಿ, ಲೈಟರ್ ಸೇರಿದಂತೆ ಸಂಶಯಾಸ್ಪದ ವಸ್ತುಗಳು...
ಕಾರವಾರದ ಹೊಟೆಲ್ ಉದ್ಯಮಿ ಒಬ್ಬರು ಇನ್ಸ್ಟಾಗ್ರಾಂನಲ್ಲಿ ಕಂಡ ಜಾಹೀರಾತಿಗೆ ಬಲಿಯಾಗಿ ಲಕ್ಷಾಂತರ ರೂಪಾಯಿಗಳನ್ನು ಕಳೆದು ಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. “Nuvama Investment Group” ಎಂಬ ಹೆಸರಿನಲ್ಲಿ ನಡೆದ ಈ ಆನ್‌ಲೈನ್ ವಂಚನೆ...
ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದ ಪರಿಣಾಮವಾಗಿ...
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ, ʼಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003 ಅಡಿ ಏಪ್ರಿಲ್‌ನಿಂದ ಸೆಪ್ಟೆಂಬರ್-2025...
ಕಾರವಾರ: ಗೋವಾ-ಕರ್ನಾಟಕ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ತಡರಾತ್ರಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆರಹಿತ ಬರೋಬ್ಬರಿ ಒಂದು ಕೋಟಿ ರೂ. ನಗದು ಪತ್ತೆಯಾಗಿದೆ. ಗೋವಾದಿಂದ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಈ ಬೃಹತ್ ಮೊತ್ತವನ್ನು ಪೊಲೀಸರು...
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅನುದಾನ ಘೋಷಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಘೋಷಿಸಿದ್ದಾರೆ. ಇಂದು ಕಾರವಾರದ ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ...
ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮತ್ತೊಮ್ಮೆ ಅಚ್ಚರಿಯ ಲಾಟರಿ ಸಿಕ್ಕಂತಾಗಿದೆ. ಇಂದು ಬೆಳಗ್ಗೆ ಕಾರವಾರ ತಾಲೂಕಿನ ದೇವಭಾಗ್ ಕಡಲತೀರದಲ್ಲಿ ಆಶ್ಚರ್ಯಕರ ದೃಶ್ಯವೊಂದು ಕಾಣಿಸಿಕೊಂಡಿದೆ. ಇಂದು ಸಮುದ್ರದ ಅಲೆಗಳು ತನ್ನ ಜೊತೆ ಮೀನುಗಳ ದೊಡ್ಡ...