ಕಾರವಾರ ತಾಲ್ಲೂಕು ಕೇಂದ್ರದಿಂದ 70 ಕಿಲೋ ಮೀಟರ್ ದೂರವಿರುವ ಕಮರಗಾಂವ್ ದಟ್ಟಾರಣ್ಯದ ನಡುವೆ ಇದೆ. ಅಲ್ಲಿ ಇಂಟರ್‌ನೆಟ್ ಇರಲಿ, ವಿದ್ಯುತ್ ಪೂರೈಕೆ ಕೂಡ ಇಲ್ಲಾ. ಗ್ರಾಮ ಪಂಚಾಯಿತಿ ಕೇಂದ್ರವಾದ ಘೋಟೆಗಾಳಿ ಗ್ರಾಮ ಕೂಡ...
ಕಾರವಾರ ಪ್ರಾದೇಶಿಕ ಕೇಂದ್ರದ ಐಸಿಎಆರ್–ಸೆಂಟ್ರಲ್ ಮೆರೈನ್ ಫಿಷರೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CMFRI) ವಿಜ್ಞಾನಿಗಳ ಕಾಳಜಿ ಹಾಗೂ ನಶಿಸಿ ಹೋಗುತ್ತಿರುವ ಮೀನುಗಳ ಬಗ್ಗೆ ಮೀನುಗಾರರರಲ್ಲಿ ಮೂಡಿಸಿದ ಜಾಗೃತಿಯ ಹಿನ್ನಲೆಯಲ್ಲಿ, ಸಮುದ್ರ ಮೀನುಗಾರಿಕೆಯಲ್ಲಿ ಆಕಸ್ಮಿಕವಾಗಿ ಸೆರೆ...
ಗ್ರಾಮೀಣ ಜನತೆ, ಅಶಕ್ತರು, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಸುಲಭವಾಗಿ ಕಾನೂನು ಸೇವೆ ಹಾಗೂ ನೆರವು ಒದಗಿಸಲು ಕಾರವಾರದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಒಂದು ವರ್ಷದ ಅವಧಿಗೆ ಅರೆಕಾಲಿಕ ಕಾನೂನು...
ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರು ಭರತ ಖಂಡ ಕಂಡಂತಹ ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಧ್ಯಕ್ಷ ರಾಮಾ...
ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಕಾರವಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ...
ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38...
ಕರ್ನಾಟಕ ರಾಜ್ಯ ಲಾಟರಿ ರೆಗ್ಯೂಲೇಶನ್ ಆ್ಯಕ್ಟ್ 1998 ಮತ್ತು ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು(ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಕಾರವಾರದ...
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಉದ್ಯೋಗ ಖಾಲಿಯಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರವಾರ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ...
ನಮ್ಮ ಪೂರ್ವಜರ ದೀರ್ಘಾಯುಷ್ಯ ಮತ್ತು ಆರೋಗ್ಯಯುತ ಜೀವನ ಶೈಲಿಗೆ ಪ್ರಮುಖ ಕಾರಣವಾಗಿದ್ದು ಸಾಂಪ್ರದಾಯಿಕ, ಪಾರಂಪರಿಕ, ಜಾನಪದ ಪ್ರಭೇದಗಳು ಎಂದೂ ಕರೆಯಲ್ಪಡುವ ದೇಸಿ ಬೆಳೆಯ ತಳಿಗಳು. ಇವು ಸ್ಥಳೀಯ ಅಥವಾ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ...
ಕಾರವಾರ ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ(42)...
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಬುಧವಾರ ಮುಂಜಾನೆ ಇಡಿ ಅಧಿಕಾರಿಗಳ ತಂಡವು ಶಾಸಕರ ಕಾರವಾರದ ಚಿತ್ತಾಕುಲದಲ್ಲಿರುವ ನಿವಾಸದ...
ಉತ್ತರ ಕನ್ನಡದ ಕಾರವಾರದಲ್ಲಿರುವ ಸಖಿ ಕೇಂದ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಕಾರವಾರ ಕೇಂದ್ರವು ಇತರೆ ತಾಲೂಕುಗಳಿಂದ ದೂರ ಇರುವ ಕಾರಣ ನೊಂದ ಮಹಿಳೆಯರಿಗೆ ತಕ್ಷಣದಲ್ಲಿ ಸೂಕ್ತ ನೆರವು...