ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಮತ್ತು ಸ್ವಚ್ಛ ಗ್ರಾಮ ನಿರ್ಮಾಣದ ಗುರಿಯೊಂದಿಗೆ ನವೆಂಬರ್ 15ರಂದು ಚಿಗಳ್ಳಿ ಗ್ರಾಮದ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಜಾಥಾ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಅಭಿಯಾನದ...
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯ ನೂತನ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ್ ಹಾಗೂ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಿಬ್ಬನ್ ಕತ್ತರಿಸುವ...
ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ದುರಂತ ಸಂಭವಿಸಿದೆ. ಒಬ್ಬಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಪಕೀರವ್ವ ರಾಮಣ್ಣ ಆಲೂರು ಅವರ ಮನೆಗೆ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ವೃದ್ದೆ ಸಾವನಪ್ಪಿರುವ ಘಟನೆ ವರದಿಯಾಗಿದೆ.
ಮನೆಗೆ ಬೆಂಕಿ...
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಮತ್ತು ಹೊನ್ನಾವರ ತಾಲ್ಲೂಕುಗಳಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಂಡಗೋಡ ಘಟನೆಯ...
ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನನಿತ್ಯವೂ ಪೊಲೀಸರು ಮಟ್ಕಾ ಮತ್ತು ಇಸ್ಪಿಟ್ ಆಟದ ವಿರುದ್ಧ ದಾಳಿ ನಡೆಸಿ ಈ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಪೋಲೀಸರ...
ಮುಂಡಗೋಡ : ಉಪನೋಂದಣಿ ಹಾಗೂ ವಿವಾಹ ನೋಂದಣಿ ಕಚೇರಿಯಲ್ಲಿ ಅಕ್ರಮ ವ್ಯವಹಾರಗಳ ಆರೋಪ ಮತ್ತೆ ತಲೆದೋರಿದೆ. ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ರೂ, ಜನರಲ್ಲಿ ಏಳುತ್ತಿರುವ ಪ್ರಶ್ನೆ ಒಂದೇ...
ಮುಂಡಗೋಡ ತಾಲೂಕಿನ ಅತ್ತಿವೇರಿ ಗ್ರಾಮಕ್ಕೆ ಸರ್ಕಾರಿ ಬಸ್ಸ ಒಂದನ್ನು ಬಿಡಬೇಕು ಎಂದು ಊರಿನ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿ ಗ್ರಾಮಕ್ಕೆ ಬಸ್ ಸೌಲಭ್ಯ...
ಮುಂಡಗೋಡ: ಹಾವುಗಳನ್ನು ಕಂಡರೆ ಯಾರಿಗೆ ತಾನೇ ಭಯವೀರುವುದಿಲ್ಲ ಹಾವು ಹೋದ ದಾರಿ ಎಂದು ಗೊತ್ತಾದರೆ ಸಾಕು ಎಷ್ಟೋ ಜನ ಆ ದಾರಿಯಲ್ಲಿ ತಿರುಗಾಡಲು ಸಹ ಭಯಪಡುತ್ತಾರೆ. ಎಲ್ಲಾ ಹಾವುಗಳು ವಿಷಕಾರಿ ಎಂದು ತಿಳಿದು...
ಮುಂಡಗೋಡ ತಾಲೂಕಿನಲ್ಲಿ ಮರಳು ಸಂಗ್ರಹಣೆ ಅಡ್ಡೆಗಳನ್ನು ಸ್ಥಾಪಿಸಿ ಉಸುಕು ಮತ್ತು ಎಂ ಸ್ಯಾಂಡ್ ಮಾರಾಟ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂದಾಜಿನ ಪ್ರಕಾರ, ಹುಬ್ಬಳ್ಳಿ–ಶಿರಸಿ ಮಾರ್ಗದ ಪಕ್ಕದಲ್ಲೇ ಸದ್ಯಕ್ಕೆ ಸುಮಾರು 17 ಮರಳು...
ಬಾಬು ಜಗಜೀವನ ರಾಮ್ ಹೆಸರಿನ ಭವನ ನಿರ್ಮಿಸಲು ಸರ್ಕಾರವೇ ನಿವೇಶನ ನೀಡಿದ್ದರೂ ತಕರಾರು ತೆಗೆದು ಭವನ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಮುಂಡಗೋಡ ಗ್ರಾಮ ಪಂಚಾಯತ್ ಅಧ್ಯಕ್ಷನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡರು...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೊಗೇಶ್ವರಹಳ್ಳ ಹಾಗೂ ನಂದಿಗಟ್ಟಾ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಎಂಬೆರಡು ಹಳ್ಳಿಗಳು ಇಂದಿಗೂ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿವೆ. ತಾಲೂಕು ಕೇಂದ್ರದಿಂದ ಕೇವಲ ಐದು...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮೀಟರ್ ಬಡ್ಡಿ ದಂಧೆ ಯಿಂದ ಬಡವರು, ಬೀದಿ ವ್ಯಾಪಾರಿಗಳು ಹಾಗೂ ಸಾಮಾನ್ಯರಿಂದ ಖಾಲಿ ಚೆಕ್‌ಗಳನ್ನು ಪಡೆದು ಮೋಸ ಮಾಡುವ ಘಟನೆಗಳು ಬೆಳಕಿಗೆ ಬಂದಿವೆ....