ಉತ್ತರ ಕನ್ನಡ ಜಿಲ್ಲೆಯ ಕದ್ರಾ ನಿವಾಸಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ನಿಷ್ಕಾಳಜಿ ವಹಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಸೇವೆಯಿಂದ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗ ಸೇರಿ ಮಲತಂದೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ ನಡೆದಿದೆ.
ಆರೋಪಿಗಳಾದ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ತಂಡ ಯಶಸ್ವಿಯಾಗಿದೆ.
ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಗ್ಯಾಂಗ್‌ನ ಆರು ಜನರನ್ನು...
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಪುಣ್ಯಕ್ಷೇತ್ರ ಗೋಕರ್ಣದ ಪ್ರತಿಭೆಯೊಂದು ಮಹಿಳಾ ಕ್ರಿಕೆಟ್ ಲೋಕದ ದೊಡ್ಡ ವೇದಿಕೆಯಾದ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರವೇಶಿಸುವ ಮೂಲಕ ನಾಡಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
2026ರ ಆವೃತ್ತಿಯ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಯುವತಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಕಾರವಾರದ ಜೆಡಿಎಸ್ ನಾಯಕಿ ಚೈತ್ರಾ ಅವರ ಪುತ್ರ ಚಿರಾಗ್ ನೀಡಿದ ಮಾನಸಿಕ...
ಉತ್ತರ ಕನ್ನಡ ಜಿಲ್ಲೆಯ ಆಡಳಿತಕ್ಕೆ ಬೇಕಿದೆ 'ಖಾಯಂ' ಅಧಿಕಾರಿಗಳ ಭಾಗ್ಯ, ಒಂದು ಜಿಲ್ಲೆಯ ಅಭಿವೃದ್ಧಿಯ ರಥ ಸಾಗಬೇಕಾದರೆ ಅದರ ಆಡಳಿತಾತ್ಮಕ ಚಕ್ರಗಳು ಸುಸ್ಥಿತಿಯಲ್ಲಿರಬೇಕು. ಆದರೆ, ಪ್ರಕೃತಿ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಜಿಲ್ಲೆಯಲ್ಲಿ ಇಂದು ಆಡಳಿತ...
ಉತ್ತರ ಕನ್ನಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರವಾರ ಮತ್ತು ಹಳಿಯಾಳದ ಕ್ರೀಡಾ ವಸತಿ ನಿಲಯಗಳಿಗೆ 2026-27ನೇ ಸಾಲಿನ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.
ಜಿಲ್ಲೆಯ ಪ್ರತಿಭಾವಂತ...
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ ಕಾಯ್ದೆ)ಯನ್ನು ಸರಳೀಕರಣ ಮಾಡಿ ಯೋಜನೆಯನ್ನು ಮುಂದುವರೆಸುವಂತೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದವರು ಮತ್ತು ವಿವಿಧ ಸಂಘಟನೆಗಳು ಪಟ್ಟಣದಲ್ಲಿ...
ಭಟ್ಕಳ: ವಿವಾದಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
"ಈ ಯೋಜನೆ ಜಾರಿಗೆ ಅಂದು...
ಉತ್ತರ ಕನ್ನಡ: ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ...
ಉತ್ತರ ಕನ್ನಡ: ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಂಡಗೋಡ ತಾಲೂಕಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವಿಶೇಷ...
ಉತ್ತರ ಕನ್ನಡ: ಪರಿಸರಕ್ಕೆ ಮಾರಕವಾಗಲಿರುವ ಬೇಡ್ತಿ-ವರದಾ ನದಿ ಜೋಡಣೆ ಎಂಬ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಇಂದು ಶಿರಸಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು.
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಶ್ರೀಗಂಗಾಧರೇಂದ್ರ ಸರಸ್ವತಿ...