ಉತ್ತರ ಕನ್ನಡ

ಮುಂಡಗೋಡ | ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ; ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಮುಂಡಗೋಡ: ತಾಲೂಕಿನ ಕಲಕೋಪ್ಪ ಕ್ರಾಸ್ ಬಳಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದ...

ಉತ್ತರ ಕನ್ನಡ | ಯುದ್ಧದ ಆತಂಕದ ನಡುವೆಯೂ ಕಾರವಾರಕ್ಕೆ ಬಂದಿಳಿದ ಯುಎಇ ಬಿಟುಮೆನ್ ಹಡಗು

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಸಮುದ್ರ ಮಾರ್ಗದಲ್ಲಿ ಎದುರಾಗಿರುವ ಅಡೆತಡೆಗಳ ನಡುವೆಯೂ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಾಣಿಜ್ಯ ಬಂದರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (ಯುಎಇ) ಬಿಟುಮೆನ್ ಹೊತ್ತ ಹಡಗು ಯಶಸ್ವಿಯಾಗಿ...

ಜೋಯಿಡಾ | ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಜೋಯಿಡಾ (ರಾಮನಗರ): ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಮ್ಯಾಗೇರಿ ಎಂಬುವವರೇ ಬಂಧಿತ...

ಶಿರಸಿ | ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ನೀಡಿದ ಸಲಹೆಯಿಂದ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಗಣೇಶನಗರದಲ್ಲಿ ಸಂಭವಿಸಿದೆ. ಘಟನೆಯ ವಿವರ: ನಗರದ ಪ್ರತಿಷ್ಠಿತ...

ಉತ್ತರ ಕನ್ನಡ | ಎಸ್.ಎಸ್.ಎಲ್.ಸಿ ಪರೀಕ್ಷೆ: ಶೇ. 100ರಷ್ಟು ಹಾಜರಾತಿ ಮತ್ತು ಫಲಿತಾಂಶಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ಮುಂಡಗೋಡ | ಅಡಿಕೆ ಮತ್ತು ಮಾವು ಬೆಳೆ ರೋಗ ನಿರ್ವಹಣೆ: ಪಾಳಾದಲ್ಲಿ ರೈತರಿಗೆ ತಾಂತ್ರಿಕ ತರಬೇತಿ ಕಾರ್ಯಾಗಾರ

ಮುಂಡಗೋಡ ತಾಲೂಕಿನ ಪಾಳಾದ ಅಂಬೇಡ್ಕರ್ ಸಭಾಭವನದಲ್ಲಿ 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಮತ್ತು ಮಾವು ಬೆಳೆಗಾರರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಅಡಿಕೆಯಲ್ಲಿ ಕಂಡುಬರುತ್ತಿರುವ ಎಲೆ ಚುಕ್ಕೆ...

ಉತ್ತರ ಕನ್ನಡ | ಅಡುಗೆ ಅನಿಲ (ಗ್ಯಾಸ್) ಕೊರತೆ ಇಲ್ಲ: ಆತಂಕ ಬೇಡ ಎಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಉತ್ತರ ಕನ್ನಡ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ, ಜಿಲ್ಲೆಯಲ್ಲಿ ಅನಿಲ ಪೂರೈಕೆ ವ್ಯವಸ್ಥೆ ಎಂದಿನಂತೆ ಸುಗಮವಾಗಿ ನಡೆಯುತ್ತಿದ್ದು,...

ಕಾರವಾರ-ಬೆಂಗಳೂರು ನಡುವೆ ನೂತನ ‘ಪಲ್ಲಕ್ಕಿ’ ಬಸ್ ಸಂಚಾರ ಆರಂಭ: ಶಾಸಕ ಸತೀಶ್ ಸೈಲ್ ಚಾಲನೆ

ಕಾರವಾರ: ಜಿಲ್ಲೆಯ ಜನತೆಯ ಬಹುದಿನಗಳ ನಿರೀಕ್ಷೆಯಾಗಿದ್ದ ಕಾರವಾರದಿಂದ ಬೆಂಗಳೂರಿಗೆ ಸುಸಜ್ಜಿತ ಸರ್ಕಾರಿ ಬಸ್ ಸೌಲಭ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಕಾರವಾರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ.ಸಿ.ಎ (MCA) ಅಧ್ಯಕ್ಷರು ಹಾಗೂ ಶಾಸಕರಾದ...

ಗೋವಾ | ಬಿಚ್ಚೋಲಿಯಂನಲ್ಲಿ 16ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ: ಕನ್ನಡ ಭವನ ನಿರ್ಮಾಣಕ್ಕೆ ಸಿಎಂಗೆ ಮನವಿ

ಬಿಚ್ಚೋಲಿಯಂ (ಗೋವಾ): ಇಲ್ಲಿನ ಕರ್ಮಭೂಮಿ ಕನ್ನಡ ಸಂಘ ಹಾಗೂ ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ, ಬಿಚ್ಚೋಲಿಯಂನ ಹೀರಾಬಾಯಿ ಚಾಂಟೆ ಭವನದಲ್ಲಿ ಸೋಮವಾರ 16ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವು ಅತ್ಯಂತ...

ಗೋಕರ್ಣ | ಕಡಲತೀರದಲ್ಲಿ ಅಕ್ರಮ ರೆಸಾರ್ಟ್ ತೆರವು: ಕಾನೂನು ಸುವ್ಯವಸ್ಥೆಗೆ ನಿಷೇಧಾಜ್ಞೆ ಜಾರಿ

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಸಮೀಪವಿರುವ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ...

ಹೊನ್ನಾವರ | ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊನ್ನಾವರ: ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಉರುಳಿ ಬಿದ್ದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ...

ಶಿರಸಿ | ರಾಜ್ಯದ ಜಿಎಸ್ಟಿ ಪಾಲು ಕೊಡಿಸಲು ಬಿಜೆಪಿ ನಾಯಕರು ತಮ್ಮ ತಾಕತ್ತು ತೋರಿಸಲಿ: ಭೀಮಣ್ಣ ನಾಯ್ಕ ವಾಗ್ದಾಳಿ

ಶಿರಸಿ: ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲನ್ನು ಕೇಂದ್ರ ಸರ್ಕಾರದಿಂದ ಕೊಡಿಸುವಲ್ಲಿ ವಿಫಲವಾಗಿರುವ ವಿರೋಧ ಪಕ್ಷದ ನಾಯಕರು, ಕೇವಲ 'ಚೊಂಬು' ಪ್ರದರ್ಶಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ತೀವ್ರವಾಗಿ ಆಕ್ಷೇಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ