ಉತ್ತರ ಕನ್ನಡ

ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ (District Jail) ಮಾದಕ ವಸ್ತುಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಹಿನ್ನೆಲೆಯಲ್ಲಿ, ಇಬ್ಬರು ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಕಾರವಾರದ...

ಶಿರಸಿ | ಬೆಳಗಾವಿಯಲ್ಲಿ ಡಿಸೆಂಬರ್ 23ರಂದು ‘ನಮ್ಮ ನಡೆ ಮಾದಿಗರ ಕೇರಿಯ ಕಡೆಗೆ’ ಜನಾಂದೋಲನ ಸಮಾವೇಶ

ಶಿರಸಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ದ್ವನಿ) ಚಂದ್ರಕಾಂತ ಎಸ್. ಕಾದ್ರೋಳ್ಳಿ ಬಣದ ಉತ್ತರ ಕನ್ನಡ ಜಿಲ್ಲಾ ಸಮಿತಿ ಸಭೆಯು ಶಿರಸಿ ನಗರದಲ್ಲಿ ಯಶಸ್ವಿಯಾಗಿ ನೆರವೇರಿತು. ರಾಜ್ಯಾದ್ಯಂತ ಗಮನ ಸೆಳೆಯುತ್ತಿರುವ...

ಕಾರವಾರ | ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ; ಅರ್ಧ ಗಂಟೆ ವಿಳಂಬವಾದರೂ ಪ್ರವೇಶ ನಿಷಿದ್ಧ!

ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET)–2025 ಡಿಸೆಂಬರ್ 7 ರಂದು ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪರೀಕ್ಷಾ ಕೇಂದ್ರ ಸ್ಥಳದಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಪತ್ರಿಕೆ–1 ಪರೀಕ್ಷೆ...

ಶಿರಸಿ | ಉಪವಿಭಾಗಾಧಿಕಾರಿ ಕಾವ್ಯ ರಾಣಿ ವರ್ಗಾವಣೆ, ಹುಣಸೂರು ಉಪವಿಭಾಗಕ್ಕೆ ನೇಮಕ

ಶಿರಸಿ: ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕು. ಕಾವ್ಯ ರಾಣಿ(ಕೆ.ಎ.ಎಸ್) ಅವರನ್ನು ಸರ್ಕಾರವು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣಾ ಆದೇಶದಲ್ಲಿ ಈ ಬದಲಾವಣೆ ಮಾಡಲಾಗಿದೆ. ಕಾವ್ಯ ರಾಣಿ ಅವರು ಶಿರಸಿ...

ಕಾರವಾರ | ಐಎನ್ಎಸ್ ಕದಂಬದಲ್ಲಿ ವಿಜೃಂಭಣೆಯ ನೌಕಾ ದಿನಾಚರಣೆ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿ

ಕಾರವಾರ: ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ಗುರುವಾರ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಬನವಾಸಿ | ಗುಡ್ನಾಪುರ ಬಂಗಾರೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳುವು; ಪ್ರಕರಣ ದಾಖಲು

ಬನವಾಸಿ: ಗುಡ್ನಾಪುರದಲ್ಲಿರುವ ಶ್ರೀ ಬಂಗಾರೇಶ್ವರ ದೇವಸ್ಥಾನದಲ್ಲಿ ದೇವರ ಮುಂದೆ ಇಟ್ಟಿದ್ದ ಎರಡು ಕಾಣಿಕೆ ಹುಂಡಿಗಳನ್ನು ಮೀಟಿ ತೆಗೆದು, ಅದರಲ್ಲಿದ್ದ ಅಂದಾಜು ₹10,000 ಹಣವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ...

ಉತ್ತರ ಕನ್ನಡ | ಬೀಚ್‌ಗಳಲ್ಲಿ ಜೀವಹಾನಿ ತಪ್ಪಿಸಲು ಡಿಸಿ ಕಟ್ಟುನಿಟ್ಟಿನ ಆದೇಶ; ಜೀವ ರಕ್ಷಕರು, ಜೆಟ್ ಸ್ಕೀ ಕಡ್ಡಾಯ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಾಗಿದ್ದು, ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಜೀವಹಾನಿ ಸಂಭವಿಸದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಾದ...

ಮುಂಡಗೋಡ | ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳಾ ಸಿಬ್ಬಂದಿಗೆ ಜಾತಿ ನಿಂದನೆ; ಪ್ರಕರಣ ದಾಖಲು

ಮುಂಡಗೋಡ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯೊಳಗೆ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸರ್ಕಾರಿ ನೌಕರರೊಬ್ಬರಿಗೆ ವ್ಯಕ್ತಿಯೊಬ್ಬರು ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಯೊಂದು ವರದಿಯಾಗಿದ್ದು,...

ಶಿರಸಿ | ‘ಬೆಸ್ಟ್ ಬ್ಯಾಟ್ಸ್‌ಮನ್’ ವಾಜಿದ್‌ ಶೇಖ್ ISPLಗೆ ಆಯ್ಕೆ; ರಾಷ್ಟ್ರಮಟ್ಟದಲ್ಲಿ ಕರ್ನಾಟಕ ಪ್ರತಿನಿಧಿಸಲಿರುವ ಜಿಲ್ಲೆಯ ಆಟಗಾರ

ಶಿರಸಿ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ (ಕೆ.ಎಸ್‌.ಪಿ.ಎಲ್) ಕ್ರಿಕೆಟ್ ಟೂರ್ನಿಯಲ್ಲಿ ಶಿರಸಿಯ ಯುವ ಪ್ರತಿಭೆ ಅಬ್ದುಲ್ ವಾಜಿದ್ ಶೇಖ್ ಅತ್ಯುತ್ತಮ ಪ್ರದರ್ಶನದೊಂದಿಗೆ ‘ಬೆಸ್ಟ್ ಬ್ಯಾಟ್ಸ್‌ಮನ್’ ಪ್ರಶಸ್ತಿಯನ್ನು ಕೈಸೇರಿಸಿಕೊಂಡಿದ್ದಾರೆ. ವಾಜಿದ್...

ಉತ್ತರ ಕನ್ನಡ | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಒಟ್ಟು 229 ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ...

ಶಿರಸಿ | ನಕಲಿ ಜಾತಿ ಪ್ರಮಾಣ ಪತ್ರದಿಂದ ನೌಕರಿ ಪಡೆದವರು ಸತ್ಯ ಬಹಿರಂಗಪಡಿಸಬೇಕು: ಭೀಮ ಘರ್ಜನೆ ಆಗ್ರಹ

ಶಿರಸಿ: ವಿವಿಧ ಸರ್ಕಾರಿ ಇಲಾಖೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿ ಸರ್ಕಾರಿ ಹುದ್ದೆ ಪಡೆದು ನಿಜವಾದ ದಲಿತರ ಹಕ್ಕನ್ನು ಕಸಿದು ಕೊಳ್ಳುತ್ತಿರುವವರ ವಿರುದ್ಧ ಭೀಮ ಘರ್ಜನೆ ಸಂಘಟನೆಯು ಆಕ್ಷೇಪ ವ್ಯಕ್ತಪಡಿಸಿದ್ದು, “ನಕಲಿ...

ಕುಮಟಾ ಪುರಸಭೆ ಕಚೇರಿ ಉದ್ಘಾಟನೆ ವೇಳೆ ಶಾಸಕ ದಿನಕರ ಶೆಟ್ಟಿ ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ

ಕುಮಟಾ ಮಾರುಕಟ್ಟೆಯಲ್ಲಿದ್ದ ಪುರಸಭೆ ಕಚೇರಿಯನ್ನು ಸ್ಥಳಾಂತರಿಸಿ, ಈಗ ಗಿಬ್ ಸರ್ಕಲ್ ಸಮೀಪದ ಹಳೆಯ ತಹಶೀಲ್ದಾರ್ ಕಚೇರಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 1ರಿಂದ ನವೀಕರಿಸಿದ ಹೊಸ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ಪ್ರಾರಂಭವಾಗಿದ್ದು, ಮೊದಲ...

ಈ ಹೊತ್ತಿನ ಪ್ರಮುಖ ಸುದ್ದಿ