ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದ ಪರಿಣಾಮವಾಗಿ...
ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಬೆಂಗಳೂರು ʼಕೌಶಲ್ಯ ಶೃಂಗಸಭೆ-2025ʼ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಲಲಿತ್ ಅಶೋಕ ಹೊಟೇಲ್...
ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನನಿತ್ಯವೂ ಪೊಲೀಸರು ಮಟ್ಕಾ ಮತ್ತು ಇಸ್ಪಿಟ್ ಆಟದ ವಿರುದ್ಧ ದಾಳಿ ನಡೆಸಿ ಈ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಪೋಲೀಸರ...
ಮುಂಡಗೋಡ : ಉಪನೋಂದಣಿ ಹಾಗೂ ವಿವಾಹ ನೋಂದಣಿ ಕಚೇರಿಯಲ್ಲಿ ಅಕ್ರಮ ವ್ಯವಹಾರಗಳ ಆರೋಪ ಮತ್ತೆ ತಲೆದೋರಿದೆ. ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ರೂ, ಜನರಲ್ಲಿ ಏಳುತ್ತಿರುವ ಪ್ರಶ್ನೆ ಒಂದೇ...
ಹೊನ್ನಾವರ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಷ್ಟ್ರಗೀತೆಯ ಕುರಿತು ನೀಡಿದ ಹೇಳಿಕೆಯಿಂದ ಹೊಸ ವಿವಾದ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಹೊನ್ನಾವರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ನಡೆದ ರಾಷ್ಟ್ರೀಯ...
ಮೀನುಗಾರ ಸಮುದಾಯಗಳ ಪ್ರತಿಭಟನೆಗಳನ್ನು ಹತ್ತಿಕ್ಕಿ ಮುಂದುವರೆಸುತ್ತಿರುವ ಹೊನ್ನಾವರ ಬಂದರು ನಿರ್ಮಾಣ ಕಾರ್ಯವನ್ನು ಕೈಬಿಡಬೇಕು ಎಂದು ನರ್ಮದಾ ಬಚಾವೋ ಆಂದೋಲನದ ಸಂಸ್ಥಾಪಕ ಸದಸ್ಯೆ ಮತ್ತು ಹೆಸರಾಂತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಹೇಳಿದರು.
ಅಲ್ ಇಂಡಿಯಾ...
ಶಿರಸಿ: ಬನವಾಸಿ ಕದಂಬೋತ್ಸವ–2015ರ ವೇಳೆ ಸರಕಾರಿ ಕಾರ್ಯಕ್ರಮದ ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಪ್ರೇರಿತ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಗುಡ್ನಾಪುರ ಗ್ರಾಮದ ರಾಘು ನಾಯ್ಕ ಅವರನ್ನು ಶಿರಸಿ 1ನೇ...
ಭಟ್ಕಳ: ಮುಂಬೈಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನ ಸಾಗಾಟವಾಗುತ್ತಿರುವುದು ಪತ್ತೆಯಾಗಿದ್ದು, ಭಟ್ಕಳ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಂಗಳವಾರ ಸಂಜೆ ಭಟ್ಕಳ ನಗರ ಪೊಲೀಸ್ ಠಾಣೆಯ ವಲಯ...
ಮುರುಡೇಶ್ವರ: ಸ್ಕೂಟಿಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದ ಕಾಲೇಜು ಸಿಬ್ಬಂದಿಯೊಬ್ಬರನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರ ಗುಂಪೊಂದು, ಅವರ ಮೈಮೇಲೆ ಕೈಹಾಕಿ ಅಸಭ್ಯವಾಗಿ ವರ್ತಿಸಿ, ಕುತ್ತಿಗೆಯಲ್ಲಿದ್ದ ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ...
ಶಿರಸಿ: ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ (RPLI) ಯೋಜನೆಗಳ ಅಡಿಯಲ್ಲಿ ಏಜೆಂಟ್‌ಗಳು ಹಾಗೂ ಫೀಲ್ಡ್ ಆಫೀಸರ್‌ಗಳ ನೇಮಕಾತಿಗೆ ಸಂಬಂಧಿಸಿದ ಸಂದರ್ಶನ ಮತ್ತು...
ಯಲ್ಲಾಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ, ಯಲ್ಲಾಪುರ ತಾಲೂಕಿನ ಏಳು ಮಂದಿ ನಿರುದ್ಯೋಗಿ ಯುವಕ-ಯುವತಿಯರಿಂದ ಒಟ್ಟು 8.70 ಲಕ್ಷ ರೂ. ವಂಚನೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ರಾಯಚೂರು...
ಹೊನ್ನಾವರ: ಬೆಂಗಳೂರಿನಿಂದ ಭಟ್ಕಳದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದು ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಪಲ್ಟಿಯಾದ ದುರ್ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ...