ಉತ್ತರ ಕನ್ನಡ

ಉತ್ತರ ಕನ್ನಡ | ನದಿ ತಿರುವು ಯೋಜನೆಗಳ ಸ್ಥಗಿತಕ್ಕೆ ಜಿಲ್ಲೆಯ ನಾಯಕರಿಂದ: ಸಿಎಂಗೆ ಅರ್ಜಿ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಜನಜೀವನಕ್ಕೆ ತೀವ್ರ ಆತಂಕ ತಂದಿರುವ ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ತಿರುವು ಯೋಜನೆಗಳು ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲೆಯ ಶಾಸಕರು...

12 ಗಂಟೆ ಹೋರಾಡಿ ಆ್ಯಂಬುಲೆನ್ಸ್‌ನಲ್ಲೇ ಅಂತ್ಯ ಕಂಡ ಬಡ ಕಾರ್ಮಿಕ; ಇದೇನಾ ಆರೋಗ್ಯ ವ್ಯವಸ್ಥೆಯ ನಿಜಮುಖ?

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ನಿಜ ಮುಖವನ್ನೇ ಬಯಲಿಗೆಳೆದ ಘಟನೆಯೊಂದು ಅಂಕೋಲಾ ತಾಲೂಕಿನ ಬೋಳೆ ಗ್ರಾಮದಲ್ಲಿ ನಡೆದಿದೆ. ಬಡ ಕೂಲಿ ಕಾರ್ಮಿಕರೊಬ್ಬರು ಅಪಘಾತಕ್ಕೊಳಗಾಗಿ 12 ಗಂಟೆಗಳ ಕಾಲ ಬದುಕಿಗಾಗಿ ಹೋರಾಡಿದರೂ, ಯಾವುದೇ...

ದಾಂಡೇಲಿ | ಅಧಿಕಾರಾವಧಿ ಮುಗಿಯುವ ಮುನ್ನ ನಗರಸಭೆ ಸದಸ್ಯರ ಹೈದ್ರಾಬಾದ್ ಪ್ರವಾಸ; ಚರ್ಚೆಗೆ ಕಾರಣ

ದಾಂಡೇಲಿ: ನಗರಸಭಾ ಸದಸ್ಯತ್ವದ ಅವಧಿ ಮುಗಿಯಲು ಕೇವಲ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿ, ದಾಂಡೇಲಿ ನಗರಸಭೆಯ ಪೌರಾಯುಕ್ತರು, ಆಡಳಿತಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರನ್ನೊಳಗೊಂಡ ಸುಮಾರು 30 ಮಂದಿ ತಂಡ ಹೈದ್ರಾಬಾದಿಗೆ...

ದಾಂಡೇಲಿ | ವಾಣಿಜ್ಯ ಸೈಟ್‌ ಹಂಚಿಕೆ ವಿವಾದ: ಪೌರಾಯುಕ್ತ ಸೇರಿ ಮೂವರಿಗೆ ಲೋಕಾಯುಕ್ತ ನೋಟಿಸ್‌

ದಾಂಡೇಲಿ: ನಗರಸಭೆಯ ವ್ಯಾಪ್ತಿಯ ವಾಣಿಜ್ಯ ಸೈಟ್ ಅಕ್ರಮ ಹಂಚಿಕೆ ಪ್ರಕರಣ ಹೊಸ ತಿರುವು ಪಡೆದಿದೆ. ಆಶ್ರಯ ಮನೆ ಯೋಜನೆಯ ಅಡಿಯಲ್ಲಿ ವಾಣಿಜ್ಯ ಸೈಟೊಂದು ಅಕ್ರಮವಾಗಿ ಹಂಚಿಕೆಯಾಗಿದೆ ಎಂಬ ದೂರಿನ ಆಧಾರದ ಮೇಲೆ ಲೋಕಾಯುಕ್ತರು...

ಮುಂಡಗೋಡ | ಅತ್ತಿವೇರಿ ಗ್ರಾಮಕ್ಕೆ ಬಸ್ ಸೇವೆ ಆರಂಭ– ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

ಮುಂಡಗೋಡ ತಾಲೂಕಿನ ಅತ್ತಿವೇರಿ ಗ್ರಾಮಕ್ಕೆ ಸರ್ಕಾರಿ ಬಸ್ಸ ಒಂದನ್ನು ಬಿಡಬೇಕು ಎಂದು ಊರಿನ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿ ಗ್ರಾಮಕ್ಕೆ ಬಸ್ ಸೌಲಭ್ಯ...

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆ: 1,82,000 ಜನರಿಗೆ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ, ʼಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003 ಅಡಿ ಏಪ್ರಿಲ್‌ನಿಂದ ಸೆಪ್ಟೆಂಬರ್-2025...

ಹಾವೇರಿ | ಹುಲ್ಲತ್ತಿ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ

"ಆರೋಗ್ಯ ಎಂದರೆ ದೈಹಿಕ, ಮಾನಸಿಕವಾಗಿ ಆರೋಗ್ಯದಿಂದ ಇರುವುದು.ಆರೋಗ್ಯವಂತರಾಗಿ ಇರಲು ಮುಂಜಾಗೃತೆ ಕ್ರಮವಾಗಿ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಪ್ರತಿ ಹಳ್ಳಿಗಳಲ್ಲಿ ಆರೋಗ್ಯ ಜನರ ಹಕ್ಕಾಗಬೇಕು" ಎಂದು ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಲೊಯೋಲ...

ಅಂಕೋಲಾ | ಉಪನ್ಯಾಸಕನಿಂದ ಲೈಂಗಿಕ ಕಿರುಕುಳ ಆರೋಪ; ಪೋಷಕರಿಂದ ಕಾಲೇಜಿಗೆ ಮುತ್ತಿಗೆ

ಅಂಕೋಲಾ ತಾಲ್ಲೂಕಿನ ಪೂಜಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಪೋಷಕರು ಕಾಲೇಜಿಗೆ ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸಿದ...

ಕಾರವಾರ | ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ ₹1 ಕೋಟಿ ಹಣ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

ಕಾರವಾರ: ಗೋವಾ-ಕರ್ನಾಟಕ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ತಡರಾತ್ರಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆರಹಿತ ಬರೋಬ್ಬರಿ ಒಂದು ಕೋಟಿ ರೂ. ನಗದು ಪತ್ತೆಯಾಗಿದೆ. ಗೋವಾದಿಂದ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಈ ಬೃಹತ್ ಮೊತ್ತವನ್ನು ಪೊಲೀಸರು...

ಅಂಕೋಲಾ | ಸೇಬು ಸಾಗಾಟ ಲಾರಿ ಪಲ್ಟಿ; ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು

ಅಂಕೋಲಾ: ಕಾಶ್ಮೀರದಿಂದ ಮಂಗಳೂರು ಕಡೆಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಂಕೋಲಾ ತಾಲೂಕಿನ ಬಾಳೇಗುಳಿ ಬಳಿ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗೋಪಾಲಕೃಷ್ಣ ದೇವಾಲಯದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ...

ಅಂಕೋಲಾ | ಪುರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ! ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಕೆ.

ಅಂಕೋಲಾ: ಇಲ್ಲಿನ ಪುರಸಭೆಯ ಇತ್ತೀಚಿನ ಬೆಳವಣಿಗೆಗಳು ಹೊಸ ತಿರುವು ಪಡೆದಿದ್ದು, ಅಮಾನತ್ತು ಆಗಿರುವ ಹಿಂದಿನ ಮುಖ್ಯಾಧಿಕಾರಿ ಎಚ್. ಅಕ್ಷತಾ ಅವರನ್ನು ಪುನಃ ನೇಮಕ ಮಾಡುವ ಯತ್ನ ನಡೆದರೆ, ಪುರಸಭೆಯ ಆಡಳಿತ ಮಂಡಳಿ ಸದಸ್ಯರು...

ಸಿದ್ದಾಪುರ | ಕರ್ನಾಟಕ ಬ್ಯಾಂಕ್‌ನಲ್ಲಿ ₹3.51 ಕೋಟಿ ರೂ.ಗಳ ವಂಚನೆ ಬೆಳಕಿಗೆ; ಪ್ರಕರಣ ದಾಖಲು.

ಸಿದ್ದಾಪುರ: ಪಟ್ಟಣದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಮೂರು ಕೋಟಿ ಕ್ಕಿಂತ ಅಧಿಕ ಮೊತ್ತದ ಹಣವನ್ನು ಗ್ರಾಹಕರ ಖಾತೆಗಳಿಂದ ಅಕ್ರಮವಾಗಿ ವರ್ಗಾಯಿಸಿದ ಮಹಾ ವಂಚನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕಿನ ಗ್ರಾಹಕ ಸೇವಾ...

ಈ ಹೊತ್ತಿನ ಪ್ರಮುಖ ಸುದ್ದಿ