ಉತ್ತರ ಕನ್ನಡ

ಮುಂಡಗೋಡ | ಹಾವುಗಳ ರಕ್ಷಣೆಯ ಜೊತೆಗೆ ಜಾಗೃತಿ: ಅರಣ್ಯಾಧಿಕಾರಿಗಳ ಮಾದರಿ ಕಾರ್ಯ

ಮುಂಡಗೋಡ: ಹಾವುಗಳನ್ನು ಕಂಡರೆ ಯಾರಿಗೆ ತಾನೇ ಭಯವೀರುವುದಿಲ್ಲ ಹಾವು ಹೋದ ದಾರಿ ಎಂದು ಗೊತ್ತಾದರೆ ಸಾಕು ಎಷ್ಟೋ ಜನ ಆ ದಾರಿಯಲ್ಲಿ ತಿರುಗಾಡಲು ಸಹ ಭಯಪಡುತ್ತಾರೆ.  ಎಲ್ಲಾ ಹಾವುಗಳು ವಿಷಕಾರಿ ಎಂದು ತಿಳಿದು...

ಶಿರಸಿ | ತೀವ್ರ ಕುತೂಹಲ ಕೆರಳಿಸಿದ ಕೆಡಿಸಿಸಿ ಬ್ಯಾಂಕ್ ಚುನಾವಣೆ; ಏನಾಗಲಿದೆ ತೀರ್ಪು?

ಪ್ರತಿಷ್ಠಿತ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ ನೇತೃತ್ವದ ಬಣವು ಪ್ರಾಥಮಿಕವಾಗಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ಒಟ್ಟು...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ; ಮತ್ತೋಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಶಿವರಾಂ ಹೆಬ್ಬಾರ್ ಬಣ!

ಶಿರಸಿ: ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಕೆ.ಡಿ.ಸಿ.ಸಿ. ಬ್ಯಾಂಕ್) ಆಡಳಿತ ಮಂಡಳಿಯ ಪ್ರತಿಷ್ಠಿತ ಚುನಾವಣೆಯಲ್ಲಿ ಮಾಜಿ ಸಚಿವ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ನೇತೃತ್ವದ ಬಣವು ಸಚಿವ ಮಂಕಾಳ ವೈದ್ಯ ಬಣದ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ ಶೇ. 66.62 ಮತದಾನ ದಾಖಲು

ಶಿರಸಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (KDCC) ಆಡಳಿತ ಮಂಡಳಿಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗಿನ ಮತದಾನದ ವಿವರಗಳು ಲಭ್ಯವಾಗಿದೆ. ಈ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ; ಮತಗಟ್ಟೆ ಸುತ್ತ ನಿಷೇಧಾಜ್ಞೆ

ಶಿರಸಿಯ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ (ಕೆಡಿಸಿಸಿ) ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ, ಮತಗಟ್ಟೆ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಉತ್ತರ ಕನ್ನಡ ಡಿಸಿ ಕೆ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಈ...

ಮುಂಡಗೋಡ | ಪರವಾನಗಿ ಇಲ್ಲದೆ ಮರಳು ಸಂಗ್ರಹ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಮುಂಡಗೋಡ ತಾಲೂಕಿನಲ್ಲಿ ಮರಳು ಸಂಗ್ರಹಣೆ ಅಡ್ಡೆಗಳನ್ನು ಸ್ಥಾಪಿಸಿ ಉಸುಕು ಮತ್ತು ಎಂ ಸ್ಯಾಂಡ್ ಮಾರಾಟ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂದಾಜಿನ ಪ್ರಕಾರ, ಹುಬ್ಬಳ್ಳಿ–ಶಿರಸಿ ಮಾರ್ಗದ ಪಕ್ಕದಲ್ಲೇ ಸದ್ಯಕ್ಕೆ ಸುಮಾರು 17 ಮರಳು...

ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು, ಅದು ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಅಕ್ಟೋಬರ್ 23ರಿಂದ ಅಕ್ಟೋಬರ್ 25ರ ಬೆಳಿಗ್ಗೆ 8.30...

ಮುಂಡಗೋಡ | ಭವನ ನಿರ್ಮಿಸಲು ತಕರಾರು; ಗ್ರಾಪಂ ಅಧ್ಯಕ್ಷನ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಬಾಬು ಜಗಜೀವನ ರಾಮ್‌ ಹೆಸರಿನ ಭವನ ನಿರ್ಮಿಸಲು ಸರ್ಕಾರವೇ ನಿವೇಶನ ನೀಡಿದ್ದರೂ ತಕರಾರು ತೆಗೆದು ಭವನ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಮುಂಡಗೋಡ ಗ್ರಾಮ ಪಂಚಾಯತ್‌ ಅಧ್ಯಕ್ಷನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡರು...

ಹೊನ್ನಾವರ | ವಿದ್ಯತ್‌ ಅವಘಡ; ದಂಪತಿ ಸಾವು!

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆರಂಭವಾಗುವ ಮುನ್ನಾ ದಿನವೇ ಕರಾವಳಿ ಭಾಗದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಬಟ್ಟೆ ವಿನಾಯಕ ಕೇರಿ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ಮಂಕಾಳ ವೈದ್ಯರ ಅವಿರೋಧ ಆಯ್ಕೆ ಬಹುತೇಕ ಖಚಿತ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದ ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು 46 ಅಭ್ಯರ್ಥಿಗಳು ಸಲ್ಲಿಸಿದ್ದ 87 ನಾಮಪತ್ರಗಳಲ್ಲಿ 44 ನಾಮಪತ್ರಗಳು...

ಕುಮಟಾ | ‘ಅಂದರ್-ಬಾಹರ್’ ಆಟಕ್ಕೆ ಅನುಮತಿ ನೀಡುವಂತೆ ಬೇಡಿಕೆ; ನೀಡದಿದ್ದರೆ ಹೋರಾಟದ ಎಚ್ಚರಿಕೆ!

ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗೂ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷರಾದ ಮಂಜು ಜೈನ್ ಅವರು ಕುಮಟಾ ಪೊಲೀಸ್ ಇಲಾಖೆಗೆ ವಿನೂತನ ಮನವಿಯೊಂದನ್ನು ಸಲ್ಲಿಸಿ ಇಲಾಖೆಯನ್ನೇ ಗಲಿಬಿಲಿಗೊಳಿಸಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ...

ಯಲ್ಲಾಪುರ | ಸರಣಿ ಮನೆಗಳ್ಳನ ಬಂಧನ; 18 ಲಕ್ಷ ಮೌಲ್ಯದ ಚಿನ್ನ, ಸ್ಕೂಟಿ ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಮತ್ತು ಮಂಚಿಕೇರಿ ಪ್ರದೇಶಗಳಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಹಗಲಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಸುಮಾರು ₹18.88 ಲಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ