ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯಗಳ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ) ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವ...
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶಿರಸಿ ನಗರವನ್ನು ಸ್ವಚ್ಛತೆಯತ್ತ ಮುನ್ನಡೆಸುವ ಪ್ರಯತ್ನದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ನಗರಸಭೆಯ ಕಚೇರಿಯಲ್ಲಿ ಇಂದೋರ್ ಮಾದರಿಯ ‘ಕಮಾಂಡ್ ರೂಮ್’ ಅನ್ನು ಉದ್ಘಾಟಿಸಲಾಯಿತು. ಈ ವ್ಯವಸ್ಥೆಯ ಮೂಲಕ ನಗರಸಭೆಯ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ಕುಮಟಾ ತಾಲ್ಲೂಕು ಶಾಖೆಯ ವತಿಯಿಂದ ಕುಮಟಾದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ತಾಲ್ಲೂಕಿನಾದ್ಯಂತ ಸಂಘಟನೆಯನ್ನು ಬಲಿಷ್ಠವಾಗಿ ರೂಪಿಸುವ ಕುರಿತು ಚರ್ಚೆ ನಡೆಯಿತು. ತಾಲ್ಲೂಕಿನ ಅಡಿ ಬರುವ...
ಶಿರಸಿ ನಗರದ ಪ್ರಮುಖ ರಸ್ತೆಗಳ ದುಸ್ಥಿತಿಯಿಂದ ನರಳುತ್ತಿರುವ ಸಾರ್ವಜನಿಕರ ಪರವಾಗಿ ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಅವರು ಧೂಳಿನ ರಾಶಿ ಹಾಗೂ ಅವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ...
ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಯಡಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಕಳೆದ ಎಂಟು ವರ್ಷಗಳಿಂದ ದಾಂಡೇಲಿಯ ಅಂಬೇವಾಡಿಯಲ್ಲಿ ಒಟ್ಟು 1106 ಜಿ+2 ಮನೆಗಳ ನಿರ್ಮಾಣ ಕಾರ್ಯ ಕೈಗೊಂಡಿದೆ. ಈ ಕೆಲಸವನ್ನು...
ಮೀನುಗಾರಿಕೆಗೆ ತೆರಳಿದ್ದ ಯುವಕನೊಬ್ಬ ತೀಕ್ಷ್ಣ ಮೂಗಿನ ʼಕಾಂಡೆʼ ಮೀನು ಚುಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾರವಾರದ ಮಾಜಾಳಿ ದಂಡೆಭಾಗದಲ್ಲಿ ನಡೆದಿದೆ.
ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ಮಾಹಿತಿಯನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು. ನೋಂದಣಿ ಪ್ರಕ್ರಿಯೆ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಸೂಚಿಸಿದರು.
ಕಚೇರಿ ಸಭಾಂಗಣದಲ್ಲಿ...
ಕುಮಟಾ: ಪಟ್ಟಣದಲ್ಲಿ ಇತ್ತೀಚೆಗೆ ಬ್ಯಾಟರಿ ಅಂಗಡಿ ಕಳ್ಳತನ ಮಾಡಿದ ಅಪರಾಧಿಗಳನ್ನು 48 ಗಂಟೆಗಳಲ್ಲಿ ಬಂಧಿಸುವ ಮೂಲಕ ಕುಮಟಾ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿದ್ದಾರೆ. ಅಪರಾಧಿಗಳು ಕುಖ್ಯಾತ ಅಂತರಾಜ್ಯ ಕಳ್ಳರಾಗಿದ್ದು ಅವರಿಂದ ಕೃತ್ಯಕ್ಕೆ ಬಳಸಿದ್ದ...
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಶೀಘ್ರದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಳ್ಳುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಾರ್ವಜನಿಕ ಸಭೆಯಲ್ಲಿ ಘೋಷಿಸಿದ್ದಾರೆ.
ಆಸ್ಪತ್ರೆಗೆ ಬೇಕಾದ ಜಮೀನು ಪಡೆಯುವ ಪ್ರಕ್ರಿಯೆ...
ರಾಷ್ಟ್ರೀಯ ಹೆದ್ದಾರಿ-66ರ ಚತುಷ್ಪಥ ಕಾಮಗಾರಿ ಹಾಗೂ ಕುಮಟಾ-ಶಿರಸಿ (ರಾ.ಹೆ. 767(ಇ)) ರಸ್ತೆ ಕಾಮಗಾರಿಗಳ ವಿಳಂಬದ ಬಗ್ಗೆ ಶಾಸಕ ದಿನಕರ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಮಗಾರಿಗಳನ್ನು ತಕ್ಷಣ ಚುರುಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ...
ಉತ್ತರ ಕನ್ನಡ ಜಿಲ್ಲೆಯು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿ ರಾಜ್ಯದ ಮಾದರಿ ಜಿಲ್ಲೆಯಾಗಿದ್ದು, ಈ ಸಾಧನೆಗೆ ಜಿಲ್ಲೆಯ ಗ್ಯಾರಂಟಿ ಪ್ರಾಧಿಕಾರದ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ...
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅನುದಾನ ಘೋಷಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಘೋಷಿಸಿದ್ದಾರೆ. ಇಂದು ಕಾರವಾರದ ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ...