ಉತ್ತರ ಕನ್ನಡ

ಉತ್ತರ ಕನ್ನಡ | SC-ST ದೌರ್ಜನ್ಯ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕ್ರಮ ಜರುಗಿಸುವಂತೆ ಡಿಸಿ ಲಕ್ಷ್ಮೀಪ್ರಿಯ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗುವ SC-ST ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಅನವಶ್ಯಕ ವಿಳಂಬವಾಗುವುದನ್ನು ತಪ್ಪಿಸಿ, ಆದಷ್ಟು ಶೀಘ್ರವಾಗಿ ಪರಿಹಾರ ನೀಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...

ಉತ್ತರ ಕನ್ನಡದ ಮುಂಗಾರು ವರದಿ: ಕೋಟ್ಯಂತರ ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿ!

ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಸುರಿದರೂ, ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿ ಹಿಂದಿನ ವರ್ಷಗಳಿಗಿಂತ ತೀರಾ ಕಡಿಮೆಯಾಗಿದೆ ಎಂದು ಅಂಕಿ ಅಂಶಗಳು ಹೇಳುತ್ತಿವೆ. ಭೂಕುಸಿತ ಹಾಗೂ ಭೀಕರ...

ಕುಮಟಾ ಶಾಸಕ ದಿನಕರ ಶೆಟ್ಟಿ ಗೆಲುವಿಗೆ ಹೈಕೋರ್ಟ್ ಮುದ್ರೆ: ಮತ ಎಣಿಕೆ ಅಕ್ರಮದ ಆರೋಪ ತಳ್ಳಿಹಾಕಿದ ನ್ಯಾಯಾಲಯ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಗೆಲುವಿಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ಸಮ್ಮತಿ ನೀಡಿದೆ. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು...

ಉತ್ತರ ಕನ್ನಡ | ಮೀನುಗಾರರ ಬಲೆಗೆ ಸಿಕ್ಕ ಅಪರೂಪದ ‘ವೈಡ್‌ನೋಸ್ ಗಿಟಾರ್‌ಫಿಶ್’ ಮತ್ತೆ ಸಮುದ್ರಕ್ಕೆ!

ಕಾರವಾರ ಪ್ರಾದೇಶಿಕ ಕೇಂದ್ರದ ಐಸಿಎಆರ್–ಸೆಂಟ್ರಲ್ ಮೆರೈನ್ ಫಿಷರೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CMFRI) ವಿಜ್ಞಾನಿಗಳ ಕಾಳಜಿ ಹಾಗೂ ನಶಿಸಿ ಹೋಗುತ್ತಿರುವ ಮೀನುಗಳ ಬಗ್ಗೆ ಮೀನುಗಾರರರಲ್ಲಿ ಮೂಡಿಸಿದ ಜಾಗೃತಿಯ ಹಿನ್ನಲೆಯಲ್ಲಿ, ಸಮುದ್ರ ಮೀನುಗಾರಿಕೆಯಲ್ಲಿ ಆಕಸ್ಮಿಕವಾಗಿ ಸೆರೆ...

ಉತ್ತರ ಕನ್ನಡ | ಏಕಕಾಲಕ್ಕೆ ಹೊನ್ನಾವರ-ಅಂಕೋಲಾ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ...

ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ; ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು...

ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ ಸ್ಥಳೀಯ ಯುವಕ ವಿಷ್ಣು ನಾಯ್ಕ ಅವರು ಪ್ರವಾಸಿಗರ ಕಳೆದುಹೋಗಿದ್ದ ಬ್ಯಾಗನ್ನು ಹಿಂದುರಿಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ದೇಗುಲದ ಬಳಿ ಸಿಕ್ಕಿದ್ದ ₹48,190...

ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ – ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚನೆ.

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು...

ಉತ್ತರ ಕನ್ನಡ | ಕುಂಟುತ್ತಾ ಸಾಗುತ್ತಿರುವ ಸಮೀಕ್ಷೆ; ಅರ್ಧದಷ್ಟು ಸಮೀಕ್ಷೆದಾರರು ಕೆಲಸಕ್ಕೆ ಗೈರು

ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೂರನೇ ದಿನವೂ ನಿರೀಕ್ಷಿತ ಪ್ರಗತಿ ಕಂಡಿಲ್ಲ. ತಾಂತ್ರಿಕ ಸಮಸ್ಯೆ, ಗೊಂದಲದ ಕಾರಣ ನೀಡಿ ಅರ್ಧದಷ್ಟು ಸಮೀಕ್ಷೆದಾರರು ಕೆಲಸಕ್ಕೆ ಗೈರಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಮೀಕ್ಷೆ...

ಉತ್ತರ ಕನ್ನಡ | ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರ ಹೊಸ ಕ್ರಮ; ಕ್ಯೂಆರ್ ಕೋಡ್ ಮೂಲಕ ಸುಲಭ ದೂರು ವ್ಯವಸ್ಥೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ತೀವ್ರವಾಗುತ್ತಿರುವ ಮಾದಕ ವಸ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರ ಸಹಕಾರದೊಂದಿಗೆ ಇದನ್ನು ಸಂಪೂರ್ಣವಾಗಿ ನಿರ್ಮೂಲಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದೆ. ಜಿಲ್ಲೆಯ ಶಾಲಾ–ಕಾಲೇಜುಗಳು,...

ಉತ್ತರ ಕನ್ನಡ | ಪೌರ ಕಾರ್ಮಿಕರ ಸೇವೆಯನ್ನೂ ಗೌರವಿಸಿ: ಚಂದ್ರಕಲಾ

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರ ಸೇವೆಗೆ ಗೌರವ ನೀಡುವಂತೆ ಕರ್ನಾಟಕ ರಾಜ್ಯ ಸಫಾಯಿ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ