ಉತ್ತರ ಕನ್ನಡ

ವಿಚಾರಣೆಗೆ ಬಂದ ವೇಳೆಯೇ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್ ಬಂಧನ, ಅದಿರು ಹಗರಣದಲ್ಲಿ ಇ.ಡಿ. ಕ್ರಮ

ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.‌ ಪ್ರಕರಣ ಸಂಬಂಧ ವಿಚಾರಣೆ ಸಲುವಾಗಿ...

ಯಲ್ಲಾಪುರ | ಮರ ಬಿದ್ದು ಗರ್ಭಿಣಿ ಸಹಿತ ಇಬ್ಬರು ಸಾವು; ಮೂವರು ಮಕ್ಕಳು ಗಂಭೀರ

ಮರ ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಹಾಗೂ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದಿದೆ. ಸಾವಿತ್ರಿ ಬಾಗು...

ಶಿರಸಿ | ಬೆಣ್ಣೆ ಹೊಳೆ ಜಲಪಾತದಲ್ಲಿ ದುರಂತ: ಒಬ್ಬ ವಿದ್ಯಾರ್ಥಿ ನೀರು ಪಾಲು; ಮತ್ತೊಬ್ಬನ ರಕ್ಷಣೆ

ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಕಾಲು ಜಾರಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬೆಣ್ಣೆ ಹೊಳೆ ಜಲಪಾತದಲ್ಲಿ ಸಂಭವಿಸಿದೆ. ಒಬ್ಬ ವಿದ್ಯಾರ್ಥಿ ಕಲ್ಲು ಬಂಡೆಗಳ ನಡುವೆ...

ರಾಜ್ಯ ಸರ್ಕಾರದ ಮಹತ್ವದ ಆದೇಶ: ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡದ ಆಸ್ಪತ್ರೆಗಳಿಗೆ 1 ಲಕ್ಷ ದಂಡ

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ಆಸ್ಪತ್ರೆಗಳಿಗೆ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಸುಟ್ಟಗಾಯ,...

ಉತ್ತರ ಕನ್ನಡ | ನ್ಯಾ.ವರ್ಮ ವಿರುದ್ಧದ ಆರೋಪ: ತನಿಖಾ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ನ್ಯಾ.ಗಣಪತಿ ಭಟ್ ನೇಮಕ

ನ್ಯಾ.ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ರಚಿಸಲಾದ ಮೂವರು ಸದಸ್ಯರ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ನ್ಯಾ.ಗಣಪತಿ ಭಟ್ ಅವರನ್ನು ನೇಮಕ ಮಾಡಿದ್ದು, ಸೆಪ್ಟಂಬರ್‌ 5ರಂದು ಲೋಕಸಭಾ ಸ್ಪೀಕರ್ ಓಂ...

ಉತ್ತರ ಕನ್ನಡ | ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶ

ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರು ಭರತ ಖಂಡ ಕಂಡಂತಹ ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಧ್ಯಕ್ಷ ರಾಮಾ...

ಉತ್ತರ ಕನ್ನಡ| ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡುವುದು ಕಡ್ಡಾಯ ; ತಪ್ಪಿದರೆ ಆಸ್ಪತ್ರೆಗಳಿಗೆ ₹1 ಲಕ್ಷ ದಂಡ ರಾಜ್ಯ ಸರ್ಕಾರದ ಮಹತ್ವದ ಆದೇಶ

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ...

ಕುಮಟಾ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿದೆ ;ಸಚಿವ ಮoಕಾಳ ವೈದ್ಯ

ಶಿಕ್ಷಕರ ವೃತ್ತಿಯು ಅತ್ಯಂತ ಪವಿತ್ರವಾದುದು. ಈ ಸಮಾಜದಲ್ಲಿ ಎಲ್ಲರಿಗೂ ದೊರೆಯದ ಈ ಸೇವಾ ವೃತ್ತಿ ಶಿಕ್ಷಕಕರಿಗೆ ಮಾತ್ರ ಲಭಿಸಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ...

ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ...

ಕಾರವಾರ | ಭಾರತೀಯ ಸೇನೆ ಸೇರಲು ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ

ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್‌ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಕಾರವಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ...

ಮುಂಡಗೋಡು | ಮಹಿಳೆ ನಾಪತ್ತೆ: ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ

ಬೆಳಗಾವಿ ತಾಲೂಕಿನ ಉಪ್ಪಾರಗಲ್ಲಿ ಮೂಲದ ಹಾಗೂ ಪ್ರಸ್ತುತ ಮುಂಡಗೋಡ ನಂದೀಶ್ವರನಗರದಲ್ಲಿ ವಾಸವಾಗಿರುವ ಅದಿತಿ ಆನಂದ ಬಸ್ತಾವಾಡ(29 ವರ್ಷ) ಅವರು ಮಾರ್ಚ್ 2025ರ 7ರಂದು ಕಾಣೆಯಾಗಿದ್ದು, ಇವರ ಗುರುತು ಕಂಡುಬಂದಲ್ಲಿ ಮುಂಡಗೋಡು ಪೊಲೀಸ್‌ ಠಾಣೆಗೆ...

ಉತ್ತರ ಕನ್ನಡ | ‘ಗ್ರಾಮ ಒನ್’ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ

ಉತ್ತರ ಕನ್ನಡದ ಆಯ್ದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫ್ರಾಂಚೈಸಿ ಮೂಲಕ ಗ್ರಾಮ ಒನ್‌ ಕೇಂದ್ರಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಉ.ಕ ಅಪರ ಜಿಲ್ಲಾಧಿಕಾರಿ ಹಾಗೂ ಗ್ರಾಮ ಒನ್ ಯೋಜನೆಯ...

ಈ ಹೊತ್ತಿನ ಪ್ರಮುಖ ಸುದ್ದಿ