ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಪ್ರಸುತ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಸಂಖ್ಯಾ ಶಾಸ್ತ್ರ ವಿಷಯಗಳನ್ನು ಬೋಧಿಸಲು ಒಬ್ಬ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು...
ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಲಿಲ್ಲವಾ? ನಾಡದೇವಿ ಪೂಜೆಗೆ ಜಾತಿ, ಧರ್ಮ ಬೇಡ. ಅಬ್ದುಲ್ ಕಲಾಂ ರಾಷ್ಟ್ರಪತಿ ಆದಾಗ ನಾವು ಹೆಮ್ಮೆ ಪಟ್ಟಿದ್ದೇವೆ. ಹಾಗಿದ್ದರೆ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ಪಡೆದು ರಾಜ್ಯಕ್ಕೆ...
ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿ 'ಮಹಾ ಮುರುಡೇಶ್ವರ' ಎಂಬ ಹೆಸರಿನ ಪರ್ಷಿಯನ್ ಬೋಟ್ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದುರಂತದಲ್ಲಿ ಅಂದಾಜು 80 ಲಕ್ಷಕ್ಕೂ ಹೆಚ್ಚು...
ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ 'ಬಾಪೂಜಿ...
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ 5 ಲಕ್ಷ ನಗದನ್ನು ಒಳಗೊಂಡ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದೇಶಗಳಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡುವ ನಿರೀಕ್ಷಿತ ಸಂಖ್ಯೆಯ ಉದ್ದಿಮೆಗಳಿಲ್ಲ ಎನ್ನುವ ದೂರಿಗೆ ಅಪವಾದವೆಂಬಂತೆ, ಜಿಲ್ಲೆಯಿಂದ ವಿದೇಶಗಳಿಗೆ ಸ್ಥಳೀಯ ಉತ್ಪನ್ನಗಳನ್ನು ರಫ್ತು ಮಾಡುವ ಮೊತ್ತದ ಪ್ರಮಾಣ ಅಧಿಕವಾಗುತ್ತಿದ್ದು, 2023-24...
ಬೆಂಗಳೂರು, ಬೆಳಗಾವಿ, ಮತ್ತು ಉತ್ತರ ಕನ್ನಡದ ದಾಂಡೇಲಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬೆಲೆಬಾಳುವ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ-ಜಿಲ್ಲಾ ಬೈಕ್ ಕಳ್ಳರ ತಂಡವನ್ನು ದಾಂಡೇಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ...
ಸಾಲ ತೀರಿಸಲು ಸಹಾಯ ಮಾಡುವ ನೆಪದಲ್ಲಿ 21 ಲಕ್ಷ ರೂ. ನೀಡಿ, ಕೊನೆಗೆ ಸಹಾಯ ಕೇಳಿಕೊಂಡು ಬಂದವರ ಪೂರ್ತಿ ಆಸ್ತಿಯನ್ನೇ ಕಬಳಿಸಿರುವ ವಂಚನೆ ಪ್ರಕರಣವು ಮುಂಡಗೋಡಿನಲ್ಲಿ ಬೆಳಕಿಗೆ ಬಂದಿದೆ.
ಮುಂಡುಗೋಡ ಪಟ್ಟಣದ ಜಮೀರ್ ಅಹ್ಮದ್...
ಡಾ. ಸರೋಜಿನಿ ಮಹಿಷಿ ನೇತೃತ್ವದ ಸಮಿತಿಯ ಶಿಫಾರಸುಗಳ ಪ್ರಕಾರ, ಕರ್ನಾಟಕದ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಲಾಗಿತ್ತು. ಇದೇ ಶಿಫಾರಸು ಕೈಗಾರಿಕಾ ವಲಯಗಳಿಗೂ...
ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ಅರಿವು ಮೂಡಿಸುವುದಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೀದಿನಾಟಕ, ರೂಪಕ, ಸಾಕ್ಷಚಿತ್ರ, ಪ್ರದರ್ಶನ ಇತ್ಯಾದಿ ಕಾರ್ಯಕ್ರಮಗಳನ್ನು ಇಲಾಖೆಯು ಆಯೋಜಿಸುತ್ತಿದೆ.
ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ...
ಕರ್ನಾಟಕ ರಾಜ್ಯ ಲಾಟರಿ ರೆಗ್ಯೂಲೇಶನ್ ಆ್ಯಕ್ಟ್ 1998 ಮತ್ತು ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು(ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಕಾರವಾರದ...